ಸಾಲಗಳಿಗೆ ರೈತ ಸವಾಲು ಹಾಕಬೇಕು, ಅಂಜಬಾರದು
Jul 04 2024, 01:02 AM ISTಕೃಷಿ ಸಾಲ ಮಾಡಿದ ರೈತರು ಸಾಲಕ್ಕೆ ಸವಾಲು ಹಾಕಬೇಕೇ ಹೊರತು, ಅಂಜಬಾರದು. ಸಾಲಕ್ಕೆ ಸಾವೇ ಉತ್ತರವೂ ಅಲ್ಲ. ಕೇಂದ್ರ, ರಾಜ್ಯ ಸರ್ಕಾರಗಳ ಬೆಲೆ ನೀತಿಯೇ ರೈತರ ಸಾಲಕ್ಕೆ ಪ್ರಮುಖ ಕಾರಣ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ಆಕ್ರೋಶ ವ್ಯಕ್ತಪಡಿಸಿದರು.