• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗಾಗಿ ಆಗಸದತ್ತ ನೋಡುತ್ತಿರುವ ರೈತ

Jun 26 2024, 12:38 AM IST
ಹಸಿರು ಮನೆ ನಿರ್ಮಿಸಿ ನರ್ಸರಿಯಲ್ಲಿ ಸಸಿ ಬೆಳೆಸಲು ಹೈಬ್ರೀಡ್ ಬೀಜ ಕೋಕೋಪಿಟ್ ಕೂಲಿ ವೆಚ್ಚ ಭರಿಸಬೇಕಿದೆ, ಸಸಿಗಳನ್ನು ಪೈಸೆಗಳ ಲೆಕ್ಕದಲ್ಲಿ ಮಾರಾಟ ಮಾಡಬೇಕು, ಮಳೆ ಬಂದರೆ ಸಸಿಗೆ ಬೇಡಿಕೆ, ಇಲ್ಲದಿದ್ದರೆ ಸಸಿ ಬಲಿತು ಆದಾಯ ನಷ್ಟ

ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ರೈತ ಸಂಘ ಒತ್ತಾಯ

Jun 26 2024, 12:34 AM IST
ಬಿತ್ತನೆ ಸಂದರ್ಭದಲ್ಲಿ ಬೀಜಗಳ ದರ ಹೆಚ್ಚಿಸಲಾಗಿದ್ದು, ಇದರಿಂದ ರೈತರು ಬಳಲು ವಂತಾಗಿದೆ. ವಿಶೇಷವಾಗಿ ಮೆಕ್ಕೆಜೋಳ ಬೀಜದ ದರ ಅತಿಯಾಗಿ ಹೆಚ್ಚಿಸಲಾಗಿದ್ದು, ಬಹುರಾಷ್ಟ್ರೀಯ ಕಂಪನಿಗಳು ಕಳೆದ ವಷರ್ಕ್ಕಿಂತ ೪ ಕೆಜಿ ಪ್ಯಾಕೆಟ್ ದರವನ್ನು ₹೨೦೦-೩೦೦ ಹೆಚ್ಚುಮಾಡಿದೆ.

ಇಂದು ಬಿಜೆಪಿ ರೈತ ಮೋರ್ಚಾದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

Jun 26 2024, 12:34 AM IST
ಹೈನುಗಾರಿಕೆಗೆ 900 ಕೋಟಿ ರು.ಗಿಂತಲೂ ಹೆಚ್ಚು ಪ್ರೋತ್ಸಾಹ ಧನ ಬಿಡುಗಡೆಗೆ ಬಾಕಿ ಇದ್ದು ತಕ್ಷಣ ಹಣವನ್ನು ಬಿಡುಗಡೆ ಮಾಡಬೇಕು. ಹಾಲಿನ ಪ್ರೋತ್ಸಾಹ ಧನವನ್ನು ಲೀಟರಿಗೆ 10 ರು.ಗೆ ಏರಿಕೆ ಮಾಡುವಂತೆ ಒತ್ತಾಯಿಸುತ್ತಿದ್ದೇವೆ ಎಂದು ಬಿಜೆಪಿ ಉಡುಪಿ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ತಿಳಿಸಿದ್ದಾರೆ.

ಕೆಆರ್‌ಎಸ್ ಜಲಾಶಯ ಸುತ್ತ ಟ್ರಯಲ್‌ ಬ್ಲಾಸ್ಟ್‌ಗೆ ರೈತ ಸಂಘದಿಂದ ತೀವ್ರ ಆಕ್ರೋಶ

Jun 26 2024, 12:32 AM IST
ಕೆಆರ್‌ಎಸ್ ಜಲಾಶಯ ರೈತರ ಜೀವನಾಡಿ. ಅಣೆಕಟ್ಟು ಸುತ್ತ ಗಣಿಗಾರಿಕೆ ನಡೆಸುವುದರಿಂದ ಅಣೆಕಟ್ಟೆಗೆ ಅಪಾಯವಿದೆ ಎನ್ನುವುದು ರಾಷ್ಟ್ರೀಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಿಂದ ದೃಢಪಟ್ಟಿದೆ. ೯೨ ವರ್ಷ ಹಳೆಯದಾದ ಅಣೆಕಟ್ಟು ರಕ್ಷಣೆ ಸರ್ಕಾರ ಮತ್ತು ಎಲ್ಲರ ಕರ್ತವ್ಯವಾಗಿದೆ. ಆದರೂ ಅಣೆಕಟ್ಟೆಯ ಸಾಮರ್ಥ್ಯ ಪರೀಕ್ಷೆಗೆ ಮುಂದಾಗಿ ಟ್ರಯಲ್ ಬ್ಲಾಸ್ಟ್‌ಗೆ ನ್ಯಾಯಾಲಯದ ಅನುಮತಿ ಕೋರಿರುವುದು ದುರಂತದ ಸಂಗತಿ.

ಸವಲತ್ತುಗಳನ್ನು ಪಡೆಯುವಲ್ಲಿ ರೈತ ಸಂಘ ಯಶಸ್ವಿ: ಸೋಮಗುದ್ದುರಂಗಸ್ವಾಮಿ

Jun 25 2024, 12:39 AM IST
ಸುಮಾರು ೪೦ ವರ್ಷಗಳಿಂದ ತಾಲೂಕಿನಾದ್ಯಂತ ರೈತರನ್ನು ಜಾಗೃತಿಗೊಳಿಸಿ ಹೋರಾಟದ ಮೂಲಕ ಸವಲತ್ತುಗಳನ್ನು ಪಡೆಯುವಲ್ಲಿ ನಮ್ಮ ರೈತ ಸಂಘ ಯಶಸ್ವಿಯಾಗಿದೆ. ಇದರಿಂದ ಸಾವಿರಾರು ರೈತರಿಗೆ ನೆರವು ಸಿಕ್ಕಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳ ಬಗ್ಗೆ ಧೋರಣೆ ತಾಳಿರುವುದು ನೋವಿನ ಸಂಗತಿ ಎಂದು ಅಖಂಡ ಕರ್ನಾಟಕ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮಗುದ್ದುರಂಗಸ್ವಾಮಿ ತಿಳಿಸಿದರು.

ಬಿಡುಗಡೆಯಾಗದ ಅನುದಾನ: ನಿಸ್ತೇಜಗೊಂಡ ರೈತ ಸಂಘಗಳು

Jun 25 2024, 12:35 AM IST
ಕೃಷಿ ವಲಯದಲ್ಲಿ ಮಧ್ಯವರ್ತಿಗಳ ಕಾಟ ತಪ್ಪಿಸಿ ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಮಹತ್ವಾಕಾಂಕ್ಷೆಯಿಂದ ಆರಂಭಗೊಂಡ ಅಮೃತ ರೈತ ಉತ್ಪಾದಕ ಸಂಘಗಳು ಸರ್ಕಾರದಿಂದ ಸಕಾಲದಲ್ಲಿ ಅನುದಾನ ಬಿಡುಗಡೆಯಾಗದೆ ನಿಸ್ತೇಜವಾಗಿವೆ.

ಸಾಲಬಾಧೆ ತಾಳಲಾರದೆ ನೇಣು ಬಿಗಿದು ರೈತ ಆತ್ಮಹತ್ಯೆ

Jun 25 2024, 12:34 AM IST

ಸಾಲಭಾದೆಯಿಂದ ರೈತ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬಿ.ಟಿ.ಕೊಪ್ಪಲು ಗ್ರಾಮದಲ್ಲಿ ಭಾನುವಾರ ನಡೆದಿದೆ.

ರೈತ ಹಿತರಕ್ಷಣಾ ಸದಸ್ಯರಿಂದ ವಿಸಿ ನಾಲಾ ಕಾಮಗಾರಿ ವೀಕ್ಷಣೆ

Jun 23 2024, 02:05 AM IST
ಪಾಂಡವಪುರದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸದಸ್ಯರು ವಿ.ಸಿ.ನಾಲಾ ಆಧುನೀಕರಣ ಕಾಮಗಾರಿಯನ್ನು ವೀಕ್ಷಣೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಗ್ರಾಮೀಣ ಸಾರಿಗೆ ಡಿಪೋ ಆರಂಭಿಸಲು ರೈತ ಸಂಘ ಒತ್ತಾಯ

Jun 23 2024, 02:03 AM IST
ಹಿರಿಯೂರು ಗ್ರಾಮೀಣ ಸಾರಿಗೆ ಡಿಪೋ ಆರಂಭಿಸಿ ಎಂದು ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

24ರಂದು ಶಿವಮೊಗ್ಗದಲ್ಲಿ ರಾಷ್ಟ್ರೀಯ, ರಾಜ್ಯ ರೈತ ಮುಖಂಡರ ಸಮಾವೇಶ

Jun 22 2024, 12:55 AM IST

ದೆಹಲಿ ಮಾದರಿ ರೈತ ಹೋರಾಟವನ್ನು ದಕ್ಷಿಣ ಭಾರತದಲ್ಲಿ ಪ್ರಬಲಗೊಳಿಸಲು ಜೂ.24ರಂದು ಶಿವಮೊಗ್ಗ ನಗರದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ ಹಮ್ಮಿಕೊಳ್ಳಲಾಗಿದೆ.  

  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 69
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved