• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಸಂಪರ್ಕ ಕೇಂದ್ರಕ್ಕೆ ಶಾಸಕ ಪ್ರಭು ಚವ್ಹಾಣ ಧೀಡಿರ್ ಭೇಟಿ

Jun 12 2024, 12:37 AM IST
ಔರಾದ್ ಪಟ್ಟಣದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಶಾಸಕ ಪ್ರಭು ಚವ್ಹಾಣ ಧೀಡಿರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತೈವಾನ್ ಮಾದರಿ ಪೇರಲ ಹಣ್ಣು ಬೆಳೆದ ಸುಣಕಲ್ಲಬಿದರಿ ರೈತ

Jun 12 2024, 12:31 AM IST
ರಾಣಿಬೆನ್ನೂರು ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ರೈತ ಮಂಜಪ್ಪ ಸಿರಿಗೇರಿ ನರೇಗಾ ಯೋಜನೆಯಡಿ ತೈವಾನ್ ಮಾದರಿಯ ಪೇರಲು ಬೆಳೆದು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವ ಮೂಲಕ ಇತರ ರೈತರಿಗೆ ಮಾದರಿಯಾಗಿದ್ದಾನೆ.

ಕಂಗನಾ ಕೆನ್ನೆಗೆ ಬಾರಿಸಿದ ಪೇದೆ ಬೆಂಬಲಿಸಿ ಚಂಡೀಗಢ ರೈತ ಸಂಘಟನೆ ಮೆರವಣಿಗೆ

Jun 10 2024, 12:47 AM IST
ಗನಾ ರಾಣಾವತ್‌ ಮೇಲೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧ, ಹಲ್ಲೆ ನಡೆಸಿದ ಸಿಐಎಸ್‌ಎಫ್ ಮಹಿಳಾ ಪೇದೆ ಬೆಂಬಲಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಮತ್ತು ಕಿಸಾನ್‌ ಮಜದ್ದೂರ್ ಮೋರ್ಚಾ ಸೇರಿದಂತೆ ಹಲವು ರೈತಪರ ಸಂಘಟನೆಗಳು ಭಾನುವಾರ ಮೊಹಾಲಿಯಲ್ಲಿ ಬೃಹತ್ ಮೆರವಣಿಗೆ ನಡೆಸಿದರು.

ರೈತ ಆತ್ಯಹತ್ಯೆ: ಶವಾಗಾರ ಬಳಿ ಪ್ರತಿಭಟನೆ

Jun 10 2024, 12:30 AM IST
ಬರದಿಂದಾಗಿ ಬೆಳೆಗಳು ಕೈ ಕೊಟ್ಟಿದ್ದರಿಂದ ಸಾಲದ ಶೂಲಕ್ಕೆ ಹೆದರಿದ ರೈತನೊಬ್ಬ ಹೈಟೆನ್ಷನ್ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಡಾಳ್‌ ಗೊಲ್ಲರಹಟ್ಟಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಗ್ರಾಮದ ಹನುಮಂತಪ್ಪ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಕಲಚೇತನ ಪತ್ನಿ ಹಾಗೂ ಇಬ್ಬರು ಮಕ್ಕಳಿರುವ ಹನುಮಂತಪ್ಪ ತನ್ನ ಹೊಲದ ಹೈಟೆನ್ಷನ್ ವಿದ್ಯುತ್‌ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರ ಬಡಕುಟುಂಬದ ಮೇಲೆ ಬರಸಿಡಿಲಿನಂತೆ ಅಪ್ಪಳಿಸಿದೆ.

ಕಾಂಗ್ರೆಸ್‌ಗೆ ರೈತ ಸಮುದಾಯದ ಶಾಪ ತಟ್ಟಿದೆ: ಬಿ.ಸಿ. ಪಾಟೀಲ್‌

Jun 07 2024, 12:30 AM IST
ರಾಜ್ಯದ ರೈತ ಸಮುದಾಯದ ಶಾಪ ಕಾಂಗ್ರೆಸ್‌ಗೆ ತಟ್ಟಿದೆ. ಬರಗಾಲದ ಸಂದರ್ಭದಲ್ಲೂ ಬಿತ್ತನೆ ಬೀಜ, ಗೊಬ್ಬರ, ವಿದ್ಯುತ್‌ ದರ ಏರಿಕೆ, ಕೃಷಿಯ ಎಲ್ಲ ಸಾಮಗ್ರಿಗಳ ದರ ಏರಿಕೆ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ಗೆ ರಾಜ್ಯದ ಜನತೆ ಸೋಲಿನ ಭಾಗ್ಯ ಉಣಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಜಿಲ್ಲೆಯಲ್ಲಿ ಮಳೆರಾಯ ಆಗಮನ; ರೈತ ಮೊಗದಲ್ಲಿ ಸಂತಸ

Jun 07 2024, 12:16 AM IST
ಬಂಗಾರಪೇಟೆ ತಾಲೂಕಿನ ಮಾವಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ೪೮ ಮಿ.ಮೀ. ಮಳೆಯಾಗಿದ್ದು, ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ಬಿದ್ದ ಪ್ರದೇಶವಾಗಿದೆ.

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶ: ರೈತ ಸಾವು

Jun 06 2024, 12:31 AM IST
ನುಗ್ಗಹಳ್ಳಿ ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಸ್ಪರ್ಶವಾಗಿದೆ. ಇದರಿಂದ ರೈತ ಮಹದೇವು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಮೀನಿಗೆ ಹೋದ ತಂದೆ ಸಂಜೆಯಾದರು ಮನೆಗೆ ಬಾರದ ಹಿನ್ನೆಲೆಯಲ್ಲಿ ಪುತ್ರ ಜಮೀನಿಗೆ ಹೋಗಿ ನೋಡಿದಾಗ ತಂದೆ ಮಹದೇವು ಸಾವಪ್ಪಿನವರುವುದು ಬೆಳಕಿಗೆ ಬಂದಿದೆ.

46 ರೈತರ ಆತ್ಮಹತ್ಯೆ: ಪರಿಹಾರ ವಿಳಂಬ ವಿರೋಧಿಸಿ ರೈತ ಕಾರ್ಮಿಕರಿಂದ ಪ್ರತಿಭಟನೆ

Jun 06 2024, 12:30 AM IST
ಕಳೆದ 2021ರಿಂದ ಒಟ್ಟು 46 ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಅಧಿಕಾರಿಗಳ ನಿಷ್ಕಾಳಜಿಯಿಂದ ಅನುದಾನ ಬಂದಿಲ್ಲ. ಹೀಗಾಗಿ ಕೂಡಲೇ ಆ ರೈತರ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯ

ವಿಜಯನಗರ ಜಿಲ್ಲಾದ್ಯಂತ ಭಾರೀ ಮಳೆ: ಮಂದಹಾಸ ಬೀರಿದ ರೈತ

Jun 04 2024, 12:30 AM IST
ರಭಸದಿಂದ ಸುರಿದ ಮಳೆಗೆ ಒಂಬತ್ತು ಮನೆಗಳು ಕುಸಿದು ಬಿದ್ದಿವೆ. ಸಿಡಿಲಿಗೆ ಆಕಳೊಂದು ಸತ್ತಿದೆ.

ಸಾಲಬಾಧೆ: ನೇಣು ಬಿಗಿದು ರೈತ ಮಹಿಳೆ ಆತ್ಮಹತ್ಯೆ

Jun 04 2024, 12:30 AM IST

ಸಾಲಭಾದೆಯಿಂದ ರೈತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಗಾಜನೂರು ಗ್ರಾಮದಲ್ಲಿ ಜರುಗಿದೆ.

  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 69
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved