• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟೊಮೆಟೋ ಬಂಪರ್‌ ಬೆಳೆ; ದರ ಕುಸಿತ, ರೈತ ಕಂಗಾಲು

Aug 11 2024, 01:31 AM IST
ಟೊಮೆಟೋ ಬೆಲೆ ಹೆಚ್ಚಳ ಕಂಡ ರೈತರು ಮತ್ತೆ ಹೆಚ್ಚಿನ ಪ್ರದೇಶದಲ್ಲಿ ಟೊಮೆಟೊ ಬೆಳೆ ಬೆಳೆದಿದ್ದರಿಂದ ಮಾರುಕಟ್ಟೆಗೆ ಟೊಮೆಟೊ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿರುವುದರಿಂದ ದರ ಕುಸಿಯಲು ಕಾರಣವಾಗಿದೆ. ಆದ್ದರಿಂದ ಟೊಮೆಟೊ ಬೆಳೆದ ಬೆಳೆಗಾರರು ದರ ಕುಸಿತದಿಂದ ಕಂಗಾಲಾಗುವಂತಾಗಿದೆ.

ಎಡ-ಬಲ ನಾಲೆಗಳಲ್ಲಿ ವೇಗವಿಲ್ಲದ ಭದ್ರಾ ಡ್ಯಾಂ ನೀರು : ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ

Aug 10 2024, 01:44 AM IST

ಭದ್ರಾ ಅಣೆಕಟ್ಟೆಯಿಂದ ನಾಲೆಗಳಿಗೆ ನೀರುಹರಿಸಿ 11 ದಿನಗಳಾಗಿವೆ. ಆದರೂ, ನಾಲೆಗಳಲ್ಲಿ ನೀರು ನಿಗದಿತ ಪ್ರಮಾಣ ಹಾಗೂ ಹೆಚ್ಚು ರಭಸದಲ್ಲಿ ಹರಿಯುತ್ತಿಲ್ಲ. ಈ ಹಿನ್ನೆಲೆ  ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು.

ಕನಿಷ್ಠ ಬೆಂಬಲ ಬೆಲೆ ಜಾರಿ, ರೈತ ವಿರೋಧಿ ಮಸೂದೆ ವಾಪಸಿಗೆ ಆಗ್ರಹ

Aug 10 2024, 01:33 AM IST
ರಾಯಚೂರಿನ ಡಿಸಿ ಕಚೇರಿ ಮುಂದೆ ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಭೂತ ದಹನ ಮಾಡಿ ಪ್ರತಿಭಟಿಸಲಾಯಿತು.

ಹೊಲದಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ಸ್ಪರ್ಶದಿಂದ ರೈತ ಸಾವು, ಹೆಸ್ಕಾಂ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

Aug 07 2024, 01:02 AM IST
ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ಹೊಲದಲ್ಲಿ ಮಂಗಳವಾರ ತುಂಡಾಗಿ ಬಿದ್ದದ್ದ ವಿದ್ಯುತ್ ತಂತಿ ತುಳಿದು ನಾಗಪ್ಪ ಚನ್ನಬಸಪ್ಪ ಬನ್ನಿಹಟ್ಟಿ (45) ಎಂಬ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Aug 07 2024, 01:00 AM IST
ಮೃತ ರೈತ ನಂದೀಶ್ ಕೃಷಿಗೆ ಖಾಸಗಿ ಪೈನಾನ್ಸ್ ಮತ್ತು ಕೆಲವರಿಂದ ಕೈ ಸಾಲ ಸೇರಿ 10 ಲಕ್ಷದಷ್ಟು ಸಾಲ ಮಾಡಿಕೊಂಡಿದ್ದು, ಕೃಷಿಯಲ್ಲಿ ನಷ್ಟವಾಗಿ ಸಾಲ ತೀರಸಲಾಗದೆ ಮಾಡಿದ ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು ಸೋಮವಾರ ಬೆಳಗ್ಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಜಮೀನಿಗೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ವಿಸಿ ನಾಲೆ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸಾವು

Aug 06 2024, 12:41 AM IST

ಜಮೀನಿಗೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ವಿಸಿ ನಾಲೆ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಾಳೇನಹಳ್ಳಿಯಲ್ಲಿ ಬಳಿ ನಡೆದಿದೆ.

ಭದ್ರಾ ಡ್ಯಾಂ ನೀರು ನದಿಗೆ ಬಿಡಬೇಡಿ: ರೈತ ಒಕ್ಕೂಟ ತಾಕೀತು

Aug 06 2024, 12:37 AM IST
ಭದ್ರಾ ಅಣೆಕಟ್ಟೆ ಭರ್ತಿಯಾಗಲು ಇನ್ನೂ 6 ಅಡಿ ಬಾಕಿ ಇದೆ. ಈ ಮಧ್ಯೆ ಘಟ್ಟ ಪ್ರದೇಶ, ಡ್ಯಾಂನ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ನದಿಗೆ ನೀರು ಬಿಡುವುದನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಎಂದು ಭಾರತೀಯ ರೈತ ಒಕ್ಕೂಟದ ಭದ್ರಾ ಶಾಖೆ ಅಧ್ಯಕ್ಷ, ರೈತ ಮುಖಂಡ ಶಾಬನೂರು ಎಚ್.ಆರ್‌. ಲಿಂಗರಾಜ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಬೆಳೆ ನಷ್ಟ ಪರಿಹಾರಕ್ಕೆ ರಾಜ್ಯ ರೈತ ಸಂಘ ಆಗ್ರಹ

Aug 06 2024, 12:32 AM IST
ಅರಣ್ಯ ಇಲಾಖೆಯವರು ಈಗ ತಗಾದೆ ತೆಗೆದು ಈ ಮರಗಳು ನಮಗೆ ಸೇರಿದ್ದು, ಈ ಜಾಗವೂ ನಮಗೆ ಸೇರಿದ್ದು ಎಂದು ಹೇಳಿದ್ದಾರೆ. ಇದರಿಂದ ಈ ಭೂಮಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ರೈತರಿಗೆ ತುಂಬಾ ತೊಂದರೆಯಾಗಲಿದೆ.

ಕನಿಷ್ಟ ಬೆಲೆಗೂ ಟೊಮೇಟೋ ಕೇಳೋರೇ ಇಲ್ಲ - ಮಾರುಕಟ್ಟೆಯಲ್ಲಿ ದಿಢೀರ್ ಕುಸಿದ ದರ : ರೈತ ಕಂಗಾಲು

Aug 02 2024, 12:53 AM IST
ಮಾರುಕಟ್ಟೆಯಲ್ಲಿ ಟೊಮೇಟೋ ಕೇಳುವವರೇ ಇಲ್ಲ.

ಆಗಸ್ಟ್‌ 8ರಂದು ಬಾಲ್ಯ ವಿವಾಹ ತಡೆಗಟ್ಟಲು ಹನೂರಿನಲ್ಲಿ ರೈತ ಸಂಘದಿಂದ ಜಾಗೃತಿ ಕಾರ್ಯಕ್ರಮ

Aug 02 2024, 12:48 AM IST
ಹನೂರು ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಸಮಿತಿ, ಪುದುರಾಮಾಪುರ ರೈತ ಸಂಘ ಗ್ರಾಮ ಘಟಕದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 79
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved