28 ರಂದು ರೈತ ಸಂಘದಿಂದ ಪ್ರತಿಭಟನೆ
May 25 2024, 12:51 AM ISTಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಬಿಜೆಪಿಯ ಕೆಲವು ಪುಂಡರು ರೈತ ಮುಖಂಡರ ಮೇಲೆ ಹಲ್ಲೆ ಮಾಡಿದ್ದು, ಇವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಹಾಗೂ ರೈತರ ವಿವಿಧ ಹಕ್ಕೊತ್ತಾಯಗಳಿಗೆ ಒತ್ತಾಯಿಸಿ ಮೇ 28ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಹೇಳಿದರು.