ನಾಲೆಗಳಿಗೆ ನೀರು ಹರಿಸುವಂತೆ ಮಂಡ್ಯ ರೈತ ಸಂಘದಿಂದ ಪ್ರತಿಭಟನೆ
Mar 20 2024, 01:16 AM ISTನಾಲೆಗಳಿಗೆ ನೀರನ್ನು ಹರಿಸಿ ಅಲ್ಪಸ್ವಲ್ಪ ಉಳಿದಿರುವ ಬೆಳೆಗಳ ರಕ್ಷಣೆಗೆ ಕ್ರಮ ವಹಿಸುವ ಜೊತೆಗೆ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಿ ಅನುಕೂಲ ಮಾಡಿಕೊಡುವುದು. ರೈತರ ಕೃಷಿ ಪಂಪ್ಸೆಟ್ಗಳ ವಿದ್ಯುತ್ ಅಕ್ರಮ-ಸಕ್ರಮ ಮರು ಜಾರಿಗೆ ಕ್ರಮ ವಹಿಸಬೇಕು. ಅವಶ್ಯವಿರುವ ಕಡೆ ಟ್ರಾನ್ಸ್ಫಾರ್ಮರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಗುಣಮಟ್ಟದ ತ್ರೀ-ಫೇಸ್ ನಿರಂತರ ೮ ಗಂಟೆಗೆ ವಿದ್ಯುತ್ ಕೊಡಬೇಕು.