ದಾವಣಗೆರೆಯಲ್ಲಿ ಶೀಘ್ರ ರೈತ ಸಂಘದ ಸಮಾವೇಶ
Mar 07 2024, 01:51 AM ISTದಾವಣಗೆರೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಸಮಾವೇಶ ನಡೆಸುವ ಬಗ್ಗೆ ಮಾ.28ರ ಬಳ್ಳಾರಿಯಲ್ಲಿ ಸಂಘ-ಸೇನೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು. ರೈತರು, ಕೂಲಿ ಕಾರ್ಮಿಕರಿಗೆ ಕೇಂದ್ರ, ರಾಜ್ಯ ಸರ್ಕಾರಗಳಿಂದ ಯಾವುದೇ ಸಹಾಯಹಸ್ತ ಸಿಕ್ಕಿಲ್ಲ. ಉಭಯ ಸರ್ಕಾರಗಳ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸುವ ಬಗ್ಗೆ ಚರ್ಚಿಸಲಾಯಿತು.