17ರಂದು ಜಿಲ್ಲಾ ಕೃಷಿಕ ಸಂಘದಿಂದ ರೈತ ಸಮಾವೇಶ
Feb 15 2024, 01:30 AM ISTಸಮಾವೇಶದಲ್ಲಿ ಕೃಷಿ ಮಾಹಿತಿ -ಮಾರ್ಗದರ್ಶನಗಳ ಜೊತೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಆಧುನಿಕ ಕೃಷಿ ಪರಿಕರಗಳು, ಹೊಸ ಆವಿಷ್ಕೃತ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು, ವಿವಿಧ ಬೆಳೆಗಳ ಸುಧಾರಿತ ತಂತ್ರಜ್ಞಾನದಿಂದ ಬೆಳೆಸಿದ ಗಿಡಗಳು, ಬೀಜ, ಕೃಷಿ ಸಂಬಂಧಿ ಪುಸ್ತಕ ಮಳಿಗೆಗಳು ಇರುತ್ತವೆ.