ನಾಳೆ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಜನ್ಮದಿನ, ಸಂಸ್ಮರಣೆ
Jan 25 2024, 02:00 AM ISTಹಲವು ದಶಕಗಳಿಂದ ನಾಡಿನಲ್ಲಿ ಅಪಾರ ಸಂಖ್ಯೆಯಲ್ಲಿ ಕನ್ನಡ ಚಿತ್ರಗಳು ಬಿಡುಗಡೆಯಾಗಿವೆ. ಆದರೆ, ರೈತರ ಸಮಸ್ಯೆಗಳನ್ನು ಕೆಂದ್ರೀಕರಿಸಿ ಬಂದಿರುವ ಚಿತ್ರಗಳು ಕಡಿಮೆ. ಡಾ.ರಾಜ್ ಅಭಿನಯದ ಕಾಮನ ಬಿಲ್ಲು, ಸಿ.ಪಿ.ಯೋಗೇಶ್ವರ್ ಅವರ ಉತ್ತರ ದ್ರುವದಿಂದ ದಕ್ಷಿಣ ದ್ರುವಕೂ ಹಾಗೂ ಸಂಕ್ರಾಂತಿ ಚಿತ್ರಗಳಲ್ಲಿ ಒಂದಷ್ಟು ರೈತ ಪರವಾದ ಧ್ವನಿ ಇರುವುದನ್ನು ಬಿಟ್ಟರೆ ಇತ್ತೀಚಿನ ದಿನಗಳಲ್ಲಿ ರೈತರ ಬಗ್ಗೆ ಇರುವ ಚಿತ್ರಗಳು ಬಿಡುಗಡೆಯಾಗುತ್ತಿರುವುದು ಕಡಿಮೆ.