ಸಮರ್ಪಕ ವಿದ್ಯುತ್ ಪೂರೈಕೆಗೆ ರೈತ ಮುಖಂಡರ ಆಗ್ರಹ
May 02 2024, 12:21 AM ISTಅಧಿವೇಶನದಲ್ಲಿ ವಿದ್ಯುತ್ ಇಲಾಖೆ ಸಚಿವರು ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಕೆ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರದ ಆದೇಶಗಳನ್ನು ಸೆಸ್ಕಾಂ ಅಧಿಕಾರಿಗಳು ಪಾಲಿಸುತ್ತಿಲ್ಲ. ನಮ್ಮ ಭಾಗದಲ್ಲಿ ಸೆಸ್ಕಾಂ 3 ಫೇಸ್ ವಿದ್ಯುತ್ ಸರಬರಾಜು ಮಾಡುತ್ತಿದೆ. ಇದರಿಂದ ರೈತರಿಗೆ ಯಾವುದೇ ಅನುಕೂಲವಾಗುತ್ತಿಲ್ಲ.