ಪಂಪ್ಸೆಟ್ಗೆ ಸಮರ್ಪಕವಾಗಿ ಸಿಗದ ವಿದ್ಯುತ್: ರೈತ ಹೈರಾಣು
Oct 27 2023, 12:30 AM ISTತಾಲೂಕಿನ ಕೃಷಿ ಪಂಪ್ಸೆಟ್ಗೆ ಅನಿಯಮಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಮೊದಲೇ ಮಳೆ ಕೊರತೆಯಿಂದ ಕಂಗೆಟ್ಟಿರುವ ಅನ್ನದಾತರಿಗೆ ಅಳಿದುಳಿದು ಬೆಳೆ ಉಳಿಸಿಕೊಳ್ಳುವುದೇ ಸವಾಲಾಗಿದೆ. ರಾತ್ರಿ, ಸಂಜೆ, ಮಧ್ಯ ರಾತ್ರಿ ಹೀಗೆ ನಿರ್ದಿಷ್ಟ ಸಮಯವಿಲ್ಲದೆ ವಿದ್ಯುತ್ ಕೊಡುತ್ತಿರುವುದರಿಂದ ರೈತ ಹೈರಾಣಾಗಿದ್ದಾನೆ.