• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌, ಬಿಜೆಪಿ ರೈತ ವಿರೋಧಿ ಸರ್ಕಾರಗಳು

Jan 06 2024, 02:00 AM IST
ಬರಗಾಲ ಘೋಷಿಸಿ 3 ತಿಂಗಳು ಗತಿಸಿವೆ, ಆದರೆ ಕೇಂದ್ರ ಕಡೆಗೆ ಕೈ ತೋರಿಸುತ್ತಿರುವ ರಾಜ್ಯ ಸರ್ಕಾರ ತನ್ನ ಹೇಡಿತನ ಪ್ರದರ್ಶಿಸುತ್ತಿದೆ, ರೈತರ ಹಿತಾಸಕ್ತಿ ದೃಷ್ಟಿಯಿಂದಲಾದರೂ ತಮ್ಮ ಪಾಲಿನ ಪರಿಹಾರ ಮೊತ್ತ ಘೋಷಿಸಬೇಕು

ರೈತ ಆತ್ಮಹತ್ಯೆಗೆ ಸರ್ಕಾರ, ಕೃಷಿ ವಿಜ್ಞಾನಿಗಳು ನೇರ ಹೊಣೆ: ರೈತ ಸಂಘ ಆರೋಪ

Jan 06 2024, 02:00 AM IST
ಅಡಕೆ ಹಳದಿ ರೋಗದಿಂದ ಕೃಷಿಯಲ್ಲಿ ನಷ್ಟಉಂಟಾಗಿ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರ್ಕಾರ, ಕೃಷಿ ವಿಜ್ಞಾನಿಗಳೇ ನೇರ ಹೊಣೆ ಎಂದು ರೈತ ಸಂಘ ಆರೋಪಿಸಿದೆ.

ಡೀಸಿ, ಎಸ್ಪಿಯೆದುರೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ರೈತ ಯತ್ನ!

Jan 06 2024, 02:00 AM IST
ಹಲವಾರು ಸಮಸ್ಯೆಗಳಿಗೆ ಸಂಬಂಧಿಸಿದಂತೆ ರೈತರು ಬೇಸತ್ತು ಬೇಡಿಕೆಗೆ ಪ್ರತಿಭಟಿಸುತ್ತಿದ್ದ ರೈತರನ್ನು ಮನವೊಲೈಸಲು ಬಂದ ಜಿಲ್ಲಾಧಿಕಾರಿ ಎದುರು ರೈತನೊಬ್ಬ ಆತ್ಮಹತ್ಯಗೆ ಯತ್ನಿಸಿದ ಘಟನೆ ನಡೆದಿದೆ.

4ರಂದು ರೈತ ಸಂಘ ಕರಾಳ ದಿನ ಆಚರಣೆ

Jan 02 2024, 02:15 AM IST
ಅನ್ನದಾತರ ಕಷ್ಟಗಳು, ನಷ್ಟಗಳು ಹೇಳಲು ಸಾಧ್ಯವಾಗುವುದಿಲ್ಲ. ಪ್ರತಿ ಹಂತದಲ್ಲಿ ಶೋಷಣೆಗೆ ಈಡಾಗುವುದು ರೈತರು. ಅವರ ಬೆಳೆಗಳಿಗೆ, ಬೆವರಿಗೆ ಸೂಕ್ತ ಬೆಲೆ ದೊರೆಯುವುದು ಅಪರೂಪವೇ ಸರಿ. ಹೇಗೇ ಅಳೆದು ಸುರಿದೂ ತೂಗಿದರೂ ನಷ್ಟ ಎಂಬುದು ರೈತರ ಪಾಲಿಗೆ ಇದ್ದೇ ಇರುತ್ತದೆ. ಇದಕ್ಕೆ ಕಾರಣ ಸರ್ಕಾರಗಳು ರೈತರ ಬಗ್ಗೆ ಗಂಭೀರ ಕಾಳಜಿ ವಹಿಸಿ ಸ್ಪಂದಿಸದಿರುವುದು. ಪ್ರತಿವರ್ಷ 4ರಂದು ರೈತ ಸಂಘ ಸಂಸ್ಥಾಪನಾ ದಿನ ಆಚರಿಸುತ್ತಿತ್ತು. ಆದರೆ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ನೊಂದು ಇದೇ ದಿನವನ್ನು ಈಗ ಕರಾಳ ದಿನ ಎಂದು ಆಚರಿಸುತ್ತೇವೆಂದು ಸಾಗರದಲ್ಲಿ ಜಿಲ್ಲಾಧ್ಯಕ್ಷ ದಿನೇಶ್‌ ಶಿರವಾಳ ತಿಳಿಸಿದ್ದಾರೆ.

ರಾಜ್ಯ ರೈತರ ಸಾಲ ಮನ್ನಾಗೆ ರೈತ ಸಂಘ ಆಗ್ರಹ

Jan 02 2024, 02:15 AM IST
ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪಟ್ಟಣದ ತಹಸೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.

ಕಾಡಾನೆ ದಾಳಿ: ಬಂಡೆ ಏರಿ ಪಾರಾದ ರೈತ

Dec 31 2023, 01:30 AM IST
ಕನಕಪುರ: ಕಾಡಾನೆ ದಾಳಿಯಲ್ಲಿ ಸಮಯ ಪ್ರಜ್ಞೆಯಿಂದ ಇಬ್ಬರು ರೈತರು ಪ್ರಾಣಪಾಯದಿಂದ ಪಾರಾಗಿರುವ ಅಚ್ಚರಿಯ ಘಟನೆಯೊಂದು ಬೆಟ್ಟೇಗೌಡನ ದೊಡ್ಡಿಯಲ್ಲಿ ನಡೆದಿದೆ.

ರೈತ ಸಂಘಟನೆಗಳು ಕೈ ಜೋಡಿಸಿದರೆ ಸಮಸ್ಯೆ ಪರಿಹಾರಕ್ಕೆ ಶಕ್ತಿ

Dec 30 2023, 01:15 AM IST
ಏತ ನೀರಾವರಿ ಯೋಜನೆಗಳು ಸರಿಯಾಗಿ ಬಳಸದೇ ಹೋಗಿದ್ದರಿಂದ ಈಗ ಬಳಕೆಗೆ ನಿರುಪಯುಕ್ತವಾಗಿವೆ. ಸಕಾಲಿಕವಾಗಿ ಇವುಗಳ ನಿರ್ವಹಣೆಗೆ ಅಧಿಕಾರಿಗಳು, ರೈತ ಸಮುದಾಯ ಕಾಳಜಿ ವಹಿಸಬೇಕು. ಸಮಸ್ಯೆ ಬಂದಾಗ ಯೋಚಿಸುವುದಲ್ಲ. ಸಮಸ್ಯೆ ಬರದಂತೆ ಮುಂಜಾಗೃತೆ ವಹಿಸಬೇಕು.

ಭದ್ರಾ ಮೇಲ್ದಂಡೆ ಭಾಗಕ್ಕೆ ನೀರು ಹರಿಸದಿರಿ: ರೈತ ಸಂಘಟನೆ

Dec 29 2023, 01:32 AM IST
ಭದ್ರಾ ಅಧೀಕ್ಷಕ ಅಭಿಯಂತರರು ತರೀಕೆರೆ ಮತ್ತು ಕಡೂರು ಭಾಗದ ರೈತರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸುವ ನೆಪವೊಡ್ಡಿ, ಡಿ.29ರಿಂದ ನಾಲ್ಕು ದಿನ ಕಾಲ ನಿರಂತರ ನಿತ್ಯ 700 ಕ್ಯೂಸೆಕ್‌ ನೀರು ಬಿಡುವ ಘೋಷಣೆ ಮಾಡಿದ್ದಾರೆ. ಇದರಿಂದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನ್ಯಾಯವಾಗುತ್ತದೆ. ಭದ್ರಾ ಡ್ಯಾಂನಿಂದ ತರೀಕೆರೆ, ಕಡೂರಿಗೆ ಡಿ.29ರಿಂದ ನೀರು ಹರಿಸುವ ಆದೇಶ ತಕ್ಷಣವೇ ರದ್ದುಪಡಿಸಬೇಕು

ಸಚಿವ ಶಿವಾನಂದ ಪಾಟೀಲ್‌ ಅವರನ್ನು ಸಂಪುಟದಿಂದ ವಜಾಗೊಳಿಸಲು ರೈತ ಸಂಘ ಆಗ್ರಹ

Dec 28 2023, 01:47 AM IST
ರೈತರನ್ನು ಅಪಮಾನಿಸಿರುವ ರಾಜ್ಯದ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸಕ್ಕರೆ ಸಚಿವರ ಪ್ರತಿಕೃತಿ ದಹಿಸಿ ರೈತ ಮುಖಂಡರ ಪ್ರತಿಭಟನೆ

Dec 28 2023, 01:45 AM IST
ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್‌ ಲಘು ಹೇಳಿಕೆಗೆ ರೈತರ ಖಂಡನೆ, ಹೆದ್ದಾರಿ ತಡೆ ಮಾಡಿ ಆಕ್ರೋಶ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಂಸದ ಸುಮಲತಾ ಅಂಬರೀಶ್ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ. ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved