• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರಕಾರಿ ಆಮದು: ಮಾರುಕಟ್ಟೆ ಎದುರು ರೈತ ಪ್ರತಿಭಟನೆ

Jan 31 2024, 02:22 AM IST
ತರಕಾರಿ ಆಮದು: ಮಾರುಕಟ್ಟೆ ಎದುರು ರೈತ ಪ್ರತಿಭಟನೆ

ರೈತ ಸಂಘಟನೆಗಳನ್ನು ಒಡೆಯಲು ರಾಜಕೀಯ ಪಕ್ಷಗಳ ಯತ್ನ

Jan 31 2024, 02:17 AM IST
ಕಬ್ಬು ಬೆಳೆಗಾರರ ರೈತರ ಶೋಷಣೆ ನಿಲ್ಲಬೇಕಾದರೆ ಕಬ್ಬಿನ ಎಫ್ಆರ್ ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು. ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ಸಾಗಣಿಕೆ ದರ ಮನಬಂದಂತೆ ಕಾನೂನು ಬಾಹಿರವಾಗಿ ಕಡಿತ ಮಾಡಿರುವ ಹೆಚ್ಚುವರಿ ಹಣ ರೈತರಿಗೆ ವಾಪಸ್ ಕೂಡಿಸಲು ಸರ್ಕಾರಕ್ಕೆ ಧೈರ್ಯವಿದೆಯೇ? ರೈತರು 39 ದಿನ ಹೋರಾಟ ಮಾಡಿ ಟನ್ ಗೆ 150 ರೂ. ಹೆಚ್ಚುವರಿ ದರ ನಿಗದಿ ಮಾಡಿ ಆದೇಶ ಹೊರಡಿಸಿದ್ದರೂ ಸಕ್ಕರೆ ಕಾರ್ಖಾನೆಗಳು ಇನ್ನೂ ಹಣ ಪಾವತಿಸಿಲ್ಲ. ಸರ್ಕಾರಕ್ಕೆ ಹಣ ಕೂಡಿಸುವ ಅಥವಾ ಸಕ್ಕರೆ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳುವ ನೈತಿಕತೆ ಇಲ್ಲದಿದ್ದರೆ ಸರ್ಕಾರವೇ ರೈತರಿಗೆ ಪಾವತಿಸಬೇಕು

ಸಾಲ ಮರುಪಾವತಿಗೆ ನೋಟಿಸ್‌: ರೈತ ಸಂಘ ಪ್ರತಿಭಟನೆ

Jan 30 2024, 02:02 AM IST
ಗ್ರಾಮೀಣ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಮಾಡುವಂತೆ ನ್ಯಾಯಾಲಯದ ಮೂಲಕ ನೋಟಿಸ್ ಜಾರಿಗೊಳಿಸುತ್ತಿದೆ. ಕೋರ್ಟ್ ನೋಟಿಸ್‌ಗಳಿಂದ ರೈತರು ಆತಂಕಗೊಂಡಿದ್ದಾರೆ.

ಶೃಂಗೇರಿ ತಾಲೂಕಲ್ಲಿ ಅಡಕೆಗೆ ಹರಡುತ್ತಿದೆ ಎಲೆಚುಕ್ಕಿ ರೋಗ: ರೈತ ತತ್ತರ

Jan 28 2024, 01:21 AM IST
ಅಡಕೆ ಮಲೆನಾಡಿನ ವಾಣಿಜ್ಯ ಹಾಗೂ ಜೀವನಾದಾರ ಬೆಳೆಯಾಗಿದೆ. ಈ ಭಾಗದಲ್ಲಿ ಬೆಳೆಗಾರರು ತಲತಲಾಂತರ ದಿಂದ ಪಾರಂಪರಿಕವಾಗಿ ಅಡಕೆ ಬೆಳೆ ಬೆಳೆಯುತ್ತ ಬಂದಿದ್ದಾರೆ. ಆದರೀಗ ಅಡಕೆಗೆ ಎಲೆಚುಕ್ಕಿ ರೋಗ ತಗುಲಿ ಮಲೆನಾಡಿನ ಬಹುತೇಕ ತೋಟಗಳು ವಿನಾಶದ ಅಂಟಿಗೆ ತಲುಪುತ್ತಿವೆ, ಇತ್ತ ಫಸಲು ಇಲ್ಲ. ಅತ್ತ ತೋಟವೂ ಇಲ್ಲ.ಅಡಕೆ ಬೆಳೆಗಾರರ ಬದುಕು ಆತಂತ್ರವಾಗಿ, ಸಂಕಷ್ಟದಲ್ಲಿದೆ.

ರೈತ ವಿರೋಧಿ ಕೃಷಿ ಕಾಯ್ದೆ ವಾಪಾಸ್ಸಾತಿಗೆ ಆಗ್ರಹ

Jan 28 2024, 01:20 AM IST
ರಾಜ್ಯ ಸರ್ಕಾರದ ರೈತ ವಿರೋಧಿ ಕೃಷಿ ಕಾಯಿದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ನಗರದಲ್ಲಿ ಬೈಕ್‍ ರ್‍ಯಾಲಿ ನಡೆಸಿ ಆಕ್ರೋಶ ಹೊರಹಾಕಿದರು.

ರೈತ ವಿರೋಧಿ ಕಾಯ್ದೆ ವಿರೋಧಿಸಿ ಟ್ರ್ಯಾಕ್ಟರ್‌ ಪೆರೇಡ್‌

Jan 28 2024, 01:18 AM IST
ವಿದ್ಯುತ್ ಖಾಸಗೀಕರಣ, ರೈತರ ಸಾಲಮನ್ನಾ, ಭೂ ಸುಧಾರಣೆ ಕಾಯ್ದೆ ವಾಪಸ್‌ಗೆ ಒತ್ತಾಯಿಸಿ ಪೆರೇಡ್ ಉದ್ದಕ್ಕೂ ಹಲಗೆ ಬಾರಿಸುತ್ತಾ ಘೋಷಣೆ ಕೂಗಿ ರಾಯಚೂರು ಹಾಗೂ ಸಿಂಧನೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ರೈತ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್‌ ಪೇರೇಡ್

Jan 27 2024, 01:16 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ-ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಶುಕ್ರವಾರ ಜಿಲ್ಲಾ ರೈತ ಸಂಘದಿಂದ ಗಣರಾಜ್ಯೋತ್ಸವ ಟ್ರ್ಯಾಕ್ಟರ್‌ ಪೇರೇಡ್ ನಡೆಸಲಾಯಿತು.

ರೈತ ವಿರೋಧಿ ನೀತಿ ಖಂಡಿಸಿ ಟ್ರ್ಯಾಕ್ಟರ್ ಪೆರೇಡ್

Jan 25 2024, 02:06 AM IST
ಗಣತಂತ್ರದ ಸಂವಿಧಾನ ರಕ್ಷಣೆಗಾಗಿ ಆಗ್ರಹಿಸಿ, ರೈತ-ಕಾರ್ಮಿಕ ವಿರೋಧಿ ರಾಜ್ಯ ಕೃಷಿ ಕಾಯ್ದೆಗಳು ಹಾಗೂ ಕಾರ್ಮಿಕ ಕಾಯ್ದೆಗಳನ್ನು ಹಿಮ್ಮೆಟ್ಟಿಸಲು ಪರ್ಯಾಯ ಜನಪರ ನೀತಿಗಳಿಗಾಗಿ ಒತ್ತಾಯ.

ರೈತ ಸಂಘಟನೆಗಳ ಒಕ್ಕೂಟದಿಂದ ಫೆ. 17ಕ್ಕೆ ವಿಧಾನಸೌಧ ಮುತ್ತಿಗೆ

Jan 25 2024, 02:00 AM IST
ರಾಜ್ಯದಲ್ಲಿ ಭೀಕರ ಬರಗಾಲ ಇರುವ ಕಾರಣ ರಾಷ್ಟ್ರೀಕೃತ ಬ್ಯಾಂಕು, ಸಹಕಾರ ಸಂಘ ಇನ್ನಿತರ ಖಾಸಗಿ ಸಂಘ ಸಂಸ್ಥೆಗಳಲ್ಲಿ ರೈತರು ಮಾಡಿರುವ ಸಾಲವನ್ನು ಸರ್ಕಾರ ಬೇಷರತ್ ಆಗಿ ಸಂಪೂರ್ಣ ಮನ್ನಾ ಮಾಡಬೇಕು. ಜತೆಗೆ ರೈತ ಮಹಿಳೆಯರು, ಕೃಷಿ ಕೂಲಿ ಕಾರ್ಮಿಕರು ಮತ್ತು ಇನ್ನಿತರ ಬಡ ವರ್ಗದ ಜನರು ಸಂಘ, ಸಂಸ್ಥೆಗಳು ಮತ್ತೂ ಖಾಸಗಿ ಮೈಕ್ರೋ ಫೈನಾನ್ಸ್ ಗಳಲ್ಲಿ ಮಾಡಿರುವ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು

ನಾಳೆ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಜನ್ಮದಿನ, ಸಂಸ್ಮರಣೆ

Jan 25 2024, 02:00 AM IST
ಹಲವು ದಶಕಗಳಿಂದ ನಾಡಿನಲ್ಲಿ ಅಪಾರ ಸಂಖ್ಯೆಯಲ್ಲಿ ಕನ್ನಡ ಚಿತ್ರಗಳು ಬಿಡುಗಡೆಯಾಗಿವೆ. ಆದರೆ, ರೈತರ ಸಮಸ್ಯೆಗಳನ್ನು ಕೆಂದ್ರೀಕರಿಸಿ ಬಂದಿರುವ ಚಿತ್ರಗಳು ಕಡಿಮೆ. ಡಾ.ರಾಜ್ ಅಭಿನಯದ ಕಾಮನ ಬಿಲ್ಲು, ಸಿ.ಪಿ.ಯೋಗೇಶ್ವರ್ ಅವರ ಉತ್ತರ ದ್ರುವದಿಂದ ದಕ್ಷಿಣ ದ್ರುವಕೂ ಹಾಗೂ ಸಂಕ್ರಾಂತಿ ಚಿತ್ರಗಳಲ್ಲಿ ಒಂದಷ್ಟು ರೈತ ಪರವಾದ ಧ್ವನಿ ಇರುವುದನ್ನು ಬಿಟ್ಟರೆ ಇತ್ತೀಚಿನ ದಿನಗಳಲ್ಲಿ ರೈತರ ಬಗ್ಗೆ ಇರುವ ಚಿತ್ರಗಳು ಬಿಡುಗಡೆಯಾಗುತ್ತಿರುವುದು ಕಡಿಮೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved