ಮನೆಗೆ ಮೈಕ್ರೋ ಫೈನಾನ್ಸ್ ಹಾಕಿದ್ದ ಬೀಗ ಒಡೆದ ರೈತ ಸಂಘ
Feb 12 2025, 12:33 AM ISTಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿಲ್ಲ ಎಂಬ ಕಾರಣಕ್ಕೆ ಮೈಕ್ರೋ ಫೈನಾನ್ಸ್ನವರು ಇಡೀ ಕುಟುಂಬವನ್ನೇ ಮನೆಯಿಂದ ಹೊರಹಾಕಿದ್ದು, ರೈತ ಸಂಘದ ಮುಖಂಡರು ಮನೆಗೆ ಹಾಕಿದ್ದ ಬೀಗ ಒಡೆದು ಕೊಟ್ಟಿಗೆಯಲ್ಲಿದ್ದ ಕುಟುಂಬವನ್ನು ಮನೆಗೆ ಸೇರಿಸಿದ ಘಟನೆ ತಾಲೂಕಿನ ಆಲದಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.