• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡಕೆ ತೋಟ ನಿರ್ವಹಣೆಗೆ ರೈತ ಉತ್ಪಾದಕ ಸಂಸ್ಥೆ ಪಿಂಗಾರ ಸಂಕಲ್ಪ

May 23 2025, 12:14 AM IST
‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣನ್ಯೂಸ್‌ ರೈತ ರತ್ನ’ ಪ್ರಶಸ್ತಿ ಪುರಸ್ಕೃತ, ಪಿಂಗಾರ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ರೈತರ ಅಡಕೆ ತೋಟ ನಿರ್ವಹಣೆ ಜವಾಬ್ದಾರಿ ಹೊರಲು ಸಿದ್ಧವಾಗಿದೆ. ತೋಟದ ಸಮೀಪವೇ ಮನೆ ಹೊಂದಿರುವ ರೈತರ ತೋಟಗಳನ್ನು ಮಾತ್ರ ನಿರ್ವಹಣೆಗೆ ವಹಿಸಿಕೊಳ್ಳಲಾಗುತ್ತದೆ. ಫಲಾನುಭವಿಗಳು ಪಿಂಗಾರ ಸಂಸ್ಥೆ ಸದಸ್ಯರಾಗಿರಬೇಕು.

ಕಾರ್ಮಿಕ, ರೈತ ವಿರೋಧಿ ನೀತಿವಿರೋಧಿಸಿ ಪ್ರತಿಭಟನೆ

May 21 2025, 12:30 AM IST
29 ಕಾರ್ಮಿಕ ಪರವಾದ ಕಾನೂನುಗಳನ್ನು ಹರಣಗೊಳಿಸಿ ಕಾರ್ಮಿಕ ವಿರೋಧಿ 4 ಕಾಯಿದೆಗಳನ್ನು ಜಾರಿಗೆ ತರಲು ಮುಂದಾಗಿದೆ.

ಕಲಬುರಗಿ: ಸಿಡಿಲು ಬಡಿದು ಕರಜಗಿಯಲ್ಲಿ ರೈತ ಸಾವು

May 21 2025, 12:02 AM IST
ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ರೈತ ನಬಿಲಾಲ ಚೌಧರಿ (70) ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ

ರಾಜ್ಯದಲ್ಲಿ ಭ್ರಷ್ಟಾಚಾರ, ರೈತ ವಿರೋಧಿ ಸರ್ಕಾರ

May 20 2025, 01:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ಅಧಿಕಾರ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ. ಆದರೆ ಅವರ ಸಾಧನೆ ಏನು ಎಂಬುದನ್ನು ನಾವು ಈಗಾಗಲೇ ರಾಜ್ಯಾದ್ಯಂತ ಜನರ ಎದುರು ಜನಾಕ್ರೋಶ ಯಾತ್ರೆಯ ಮೂಲಕ ತೋರಿಸಿದ್ದೇವೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಎಚ್.ಡಿ. ದೇವೇಗೌಡರು ದೇಶ ಕಂಡ ಅಪ್ರತಿಮ ರೈತ ನಾಯಕ

May 19 2025, 02:00 AM IST
JSS Old Age Home in Aravind Nagar, Mysore

ರೈತ ಸಂಪರ್ಕ ಕೇಂದ್ರದಲ್ಲಿಯೇ ಬಿತ್ತನೆ ಬೀಜ ಖರೀದಿಸಿ: ಗಣೇಶ ಕಮ್ಮಾರ

May 19 2025, 12:03 AM IST
ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳ ಕೊರತೆ ಇದ್ದಾಗ ಮಾತ್ರ ಕೃಷಿ ಇಲಾಖೆಯಿಂದ ಮಾರಾಟದ ಪರವಾನಗಿ ಹೊಂದಿರುವ ಅಧಿಕೃತ ಮಾರಾಟಗಾರರಿಂದ ಬಿತ್ತನೆ ಬೀಜ ಖರೀದಿಸಬೇಕು.

ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಜಗಳೂರಿನಲ್ಲಿ ರೈತ ಸಂಘದಿಂದ ರಸ್ತೆ ತಡೆ

May 18 2025, 01:26 AM IST
ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರು. ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಶನಿವಾರ ಜಿಲ್ಲೆಯ 11 ಸ್ಥಳಗಳಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಲಾಯಿತು

ವಿದ್ಯುತ್ ಕ್ಷೇತ್ರ ಖಾಸಗೀಕರಣ ವಿರೋಧಿಸಿ ರೈತ ಸಂಘ ಧರಣಿ

May 16 2025, 02:11 AM IST
ಕೊಳ್ಳೇಗಾಲದ ಚೆಸ್ಕಾಂ ಕಚೇರಿಯ ಅಧಿಕಾರಿಗಳಿಗೆ ವಿದ್ಯುತ್ ಕ್ಷೇತ್ರ ಖಾಸಗೀಕರಣದ ಕ್ರಮ ಖಂಡಿಸಿ ಗುರುವಾರ ರೈತರು ಮನವಿ ಸಲ್ಲಿಸಿದರು.

ಕ್ವಿಂಟಲ್‌ ಭತ್ತಕ್ಕೆ ₹3500 ನಿಗದಿಪಡಿಸಿ: ರೈತ ಸಂಘ ಆಗ್ರಹ

May 16 2025, 01:53 AM IST
ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಗೆ ಸುಗ್ರೀವಾಜ್ಞೆ ಹೊರಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಮತ್ತು ಜಿಲ್ಲಾ ಘಟಕದಿಂದ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ಇತರರ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು.

ಕಳಪೆ ಬಿತ್ತನೆ ಬೀಜಗಳಿಂದ ರೈತನಿಗೆ ಲಕ್ಷಾಂತರ ನಷ್ಟ, ಪರಿಹಾರಕ್ಕಾಗಿ ರೈತ ಸಂಘ ಆಗ್ರಹ

May 15 2025, 02:04 AM IST
ನಾನು ಸುಮಾರು ವರ್ಷಗಳಿಂದ ಬೇರೆಯವರ ಜಮೀನನ್ನು ಗುತ್ತಿಗೆ ಪಡೆದು ಕೃಷಿ ಮಾಡುತ್ತಿದ್ದೇನೆ. ಎಂದಿನಂತೆ ಈ ಬಾರಿಯೂ ಕುಂಬಳಕಾಯಿ ಬೆಳೆಯನ್ನು ಬೆಳೆದಿದ್ದೆ. ಆದರೆ ಈ ಬಿತ್ತನೆ ಬೀಜ ಕಳಪೆಯಾಗಿದೆ. ಫಸಲು ವಿಚಿತ್ರವಾಗಿ ಬಂದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved