• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಸಹಕಾರಿ ಸಂಘಗಳ ಸದುಪಯೋಗ ಪಡೆಯಲಿ

May 01 2025, 12:49 AM IST
ರೈತರು ತಾವು ಬೆಳೆದ ಬೆಳೆಗಳಿಗೆ ಬೆಲೆಯನ್ನು ಎಂದು ರೈತರು ನಿರ್ಧರಿಸುತ್ತಾನೋ ಅಂದು ರೈತರ ಅಭಿವೃದ್ಧಿ ಹೊಂದಲು ಸಾಧ್ಯ. ಅಂದು ಸಿದ್ದನಗೌಡ ಪಾಟೀಲ ಅವರು ರೈತರು ಆರ್ಥಿಕವಾಗಿ ಅಭಿವೃದ್ಧಿಗಾಗಿ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಮೂಲಕ ರೈತರ ಏಳಿಗಾಗಿ ನಿಸ್ವಾರ್ಥ ಸೇವೆಗೈಯುವ ಮೂಲಕ ನಾಡಿನ ಬೆಳಕು ನೀಡಿದ್ದರು.

ರೈತರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಸ್ಥೆ ಅಗತ್ಯ: ಶಾಸಕ ಶಿವರಾಮ ಹೆಬ್ಬಾರ

Apr 28 2025, 11:52 PM IST
ಜಿಲ್ಲೆಯ ಸಹಕಾರಿ ಕ್ಷೇತ್ರ ರಾಜ್ಯದಲ್ಲೇ ಪ್ರಬಲವಾಗಿದೆ. ರೈತರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ.

ರೈತರು, ಶಿಕ್ಷಣ ಕ್ಷೇತ್ರಕ್ಕೆ ಗೌರವ ಸಲ್ಲಿಸುವ ಕಾರ್ಯಕ್ಕೆ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ

Apr 28 2025, 12:48 AM IST
ತಾಲೂಕಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕಾಗ ಅತಿ ಶೀಘ್ರದಲ್ಲಿ ಕಾಮಗಾರಿ ಮುಗಿದು ಬಾಳಂಬೀಡ 110 ಕೆವಿ ವಿದ್ಯುತ್ ಗ್ರಿಡ್ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ರೈತರು ತಮ್ಮ ಫಸಲು ತಾವೇ ದರ ನಿಗದಿ ಮಾಡುವ ದಿನ ಬರಲಿ

Apr 21 2025, 12:48 AM IST
ಬಾಳೆಹೊನ್ನೂರು, ರೈತರು ಬೆಳೆದ ಬೆಳೆ ಮಾರಾಟಕ್ಕೆ ಬೇರೆಯವರು ದರ ನಿಗದಿ ಮಾಡುತ್ತಿದ್ದಾರೆ. ತಾನು ಬೆಳೆದ ಫಸಲಿಗೆ ರೈತರೇ ದರ ನಿಗದಿ ಮಾಡಿ ಮಾರಾಟ ಮಾಡುವ ದಿನ ಬರುವವರೆಗೂ ರೈತ ಆರ್ಥಿಕವಾಗಿ ದುಸ್ಥಿತಿಯಲ್ಲಿ ಇರುತ್ತಾನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟರು.

ಜೋಳ ಬೆಂಬಲಬೆಲೆ ಖರೀದಿ ಮಿತಿ ಹೆಚ್ಚಳಕ್ಕೆ ಆಗ್ರಹ: ಧರಣಿ ಹಿಂಪಡೆದ ರೈತರು

Apr 19 2025, 12:31 AM IST
ಹಿಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆದಿದ್ದ ಜೋಳವನ್ನು ಬೆಂಬಲ ಬೆಲೆಯೊಂದಿಗೆ ಖರೀದಿಸಲು ನಿಗದಿಪಡಿಸಿದ್ದ ಮಿತಿಯನ್ನು ಹೆಚ್ಚಳಗೊಳಿಸುವಂತೆ ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಹಿಂದಕ್ಕೆ ಪಡೆದರು.

ಕಾಳಂಗಿ ಸೊಸೈಟಿಯಲ್ಲಿ ರೈತರು, ಷೇರುದಾರರ ಆಕ್ರೋಶ

Apr 09 2025, 12:34 AM IST
ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡುವಲ್ಲಿ ವಿಫಲರಾದ ಆರೋಪದ ಮೇಲೆ ರೈತರು ಸಭೆ ಬಹಿಷ್ಕಾರ ಮಾಡಿದ್ದಾಗಿ ತಿಳಿದು ಬಂದಿದೆ.

ಮಹಾರಾಷ್ಟ್ರದ 5 ಜಿಲ್ಲೆಗಳಲ್ಲಿ ಕಳೆದ 24 ವರ್ಷದಲ್ಲಿ 5 ಮಹಾ ಜಿಲ್ಲೇಲಿ ಪ್ರಾಣ ಕಳೆದುಕೊಂಡ 21,219 ರೈತರು

Apr 05 2025, 12:51 AM IST
ಮಹಾರಾಷ್ಟ್ರದ 5 ಜಿಲ್ಲೆಗಳಲ್ಲಿ ಕಳೆದ 24 ವರ್ಷಗಳಲ್ಲಿ 21,219 ಅನ್ನದಾತರು ಮಳೆ ಕೊರತೆ, ಬೆಳೆ ನಾಶ, ಸಾಲಭಾದೆ ಸೇರಿದಂತೆ ವಿವಿಧ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂಕಿ ಅಂಶವೊಂದು ಹೇಳಿದೆ.

ಭಾರೀ ಮಳೆ, ಗಾಳಿಗೆ ಉರುಳಿದ ಬಾಳೆ ಬೆಳೆ, ಮನೆ : ರೈತರು ಕಂಗಾಲು

Apr 04 2025, 12:50 AM IST
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಸುರಿದ ಭಾರೀ ಮಳೆ ಗಾಳಿಗೆ 14.57 ಹೆಕ್ಟೇರ್‌ ಪ್ರದೇಶದಲ್ಲಿ ಬಾಳೆ ಬೆಳೆ ನೆಲಕಚ್ಚಿದೆ.

80 ದಿನವಾದ್ರೂ ಭದ್ರಾ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಆಕ್ರೋಶಗೊಂಡ ರೈತರು

Apr 02 2025, 01:06 AM IST
ಭದ್ರಾ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಆಕ್ರೋಶಗೊಂಡ ರೈತರು ಮಾಜಿ ಸಚಿವ ಎಸ್.ಎ. ರವೀಂದ್ರನಾಥ ನೇತೃತ್ವದಲ್ಲಿ ಭಾರತೀಯ ರೈತ ಒಕ್ಕೂಟದಿಂದ ನಗರದ ನೀರಾವರಿ ಇಲಾಖೆ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದ್ದಾರೆ.

ಹೊಸ ಬೇಸಾಯ ಆಚರಣೆಗೈದ ರೈತರು

Apr 01 2025, 12:49 AM IST
ಶ್ರೀ ವಿಶ್ವಾವಸು ನಾಮ ಸಂವತ್ಸರದ ಯುಗಾದಿಯಂದು ತಾಲೂಕಿನಾಧ್ಯಂತ ಹಲವಾರು ಗ್ರಾಮಗಳಲ್ಲಿ ರೈತರು ಯುಗಾದಿಯ ಹೊಸ ವರ್ಷ ಆರಂಭದ ದಿನದ ಅಂಗವಾಗಿ ಹೊಸ ಬೇಸಾಯ ಸಂಪ್ರದಾಯ ಆಚರಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 47
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved