• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಪ್ರವಾಸೋದ್ಯಮದ ಮಾಲೀಕರಾಗಬೇಕು: ಕೇಶವಮೂರ್ತಿ

Jan 23 2025, 12:47 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರು ಸುಸ್ಥಿರ ಬದುಕು ಕಟ್ಟಿಕೊಳ್ಳುವಂತೆ ಮಾಡುವ ಸಲುವಾಗಿ ಅನೇಕ ಯೋಜನೆ ರೂಪಿಸಿವೆ. ಅದರ ಒಂದು ಭಾಗವೇ ಕೃಷಿ ಪ್ರವಾಸೋದ್ಯಮ. ಇದರ ಮೂಲಕ ರೈತರು ತಮ್ಮ ಸ್ಥಳದ ಮಹಿಮೆ, ಸಂಸ್ಕೃತಿ, ಕಲೆ, ಬೆಳೆ ಮತ್ತು ಆಹಾರ ಪದ್ಧತಿ ಸೇರಿದಂತೆ ಇತ್ಯಾದಿಗಳನ್ನು ಪ್ರವಾಸಿಗರಿಗೆ ತಿಳಿಸಿಕೊಡುವ ಕೆಲಸ ಮಾಡಬೇಕಿದೆ.

ಮೆಣಸಿನಕಾಯಿ ದರ ಕುಸಿತಕ್ಕೆ ರೈತರು ಕಂಗಾಲು

Jan 22 2025, 12:32 AM IST
ಕಳೆದ ವರ್ಷ ಮಾರ್ಚ್‌ನಲ್ಲಿ ಮೆಣಸಿನಕಾಯಿ ಬೆಲೆ ಕುಸಿದಿದೆ. 60 ಸಾವಿರಕ್ಕೆ ಮಾರುತ್ತಿದ್ದ ಮೆಣಸಿನಕಾಯಿ ಬರೀ ಕ್ವಿಂಟಲ್‌ಗೆ 10ರಿಂದ 15 ಸಾವಿರ ರು. ಮಾರಾಟವಾಗಿದೆ. ಹೀಗಾಗಿ ಬಳ್ಳಾರಿ ಸೇರಿದಂತೆ ಬ್ಯಾಡಗಿ, ಹುಬ್ಬಳ್ಳಿ ಸೇರಿದಂತೆ ಶೀತಲಗೃಹಗಳಲ್ಲಿ ಕೋಟ್ಯಂತರ ಚೀಲಗಳನ್ನು ಶೇಖರಿಸಿಟ್ಟಿದ್ದು, ಬೆಲೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಈ ಮೆಣಸಿನಕಾಯಿ ಸಹ ವಹಿವಾಟು ಆಗಿಲ್ಲ.

ಬಿದ್ದ ಭತ್ತದ ಬೆಲೆ, ಅಕ್ಕಿ ಮಾಡಿಸಿ ಗೆದ್ದ ರೈತರು! ಭತ್ತದ ದರ ಕುಸಿದರೂ ದಲ್ಲಾಳಿಗಳಿಂದಾಗಿ ಇಳಿಯದ ಅಕ್ಕಿ ಬೆಲೆ

Jan 21 2025, 12:15 PM IST

ಉತ್ಪನ್ನಗಳಿಗೆ ತಾವೇ ದರ ನಿಗದಿ ಮಾಡಿಕೊಳ್ಳುವಂತಾಗಬೇಕು. ಅಲ್ಲಿಯವರೆಗೂ ಉದ್ದಾರ ಆಗುವುದಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಂಡಿರುವ ಭತ್ತ ಬೆಳೆದ ರೈತರು ಭತ್ತಕ್ಕೆ ತಾವೇ ದರ ನಿಗದಿ ಮಾಡಿದ್ದಾರೆ.

ರೈತರು ನರೇಗಾ ಕಾಮಗಾರಿಗಳ ಲಾಭ ಪಡೆಯಿರಿ

Jan 19 2025, 02:15 AM IST
ಕನಕಪುರ: ರೈತರು ಸೂಕ್ತ ದಾಖಲೆಗಳನ್ನು ನೀಡಿ ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಕಾಡಹಳ್ಳಿ ಗ್ರಾಪಂ ಪಿಡಿಒ ಕೃಷ್ಣ ತಿಳಿಸಿದರು.

ರೈತರು ಸಾವಯವ ಕೃಷಿಗೆ ಒತ್ತು ನೀಡಲಿ: ರಾಘವೇಂದ್ರ ಹಿಟ್ನಾಳ

Jan 19 2025, 02:15 AM IST
ಇತ್ತೀಚೆಗೆ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ರೈತರು ಸಾವಯವ ಬೆಳೆಗಳನ್ನು ಬೆಳೆಯಲು ಒತ್ತು ನೀಡಬೇಕು.

ಅಡಕೆಗೆ ಮಾರು ಹೋಗುತ್ತಿರುವ ಹಾವೇರಿ ರೈತರು

Jan 18 2025, 12:46 AM IST
ಗೋವಿನಜೋಳ, ಶುಂಠಿ, ಹತ್ತಿ, ಮೆಣಸಿನಕಾಯಿ ಇತ್ಯಾದಿ ಅಲ್ಪಾವಧಿ ಹಾಗೂ ಮಾವು ಬೆಳೆ ಬೆಳೆಯುತ್ತಿದ್ದ ಜಿಲ್ಲೆಯ ರೈತರು ಅಡಕೆ ಬೆಳೆಯತ್ತ ಮಾರು ಹೋಗಿದ್ದಾರೆ. ಕೇವಲ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 10 ಸಾವಿರ ಹೆಕ್ಟೇರ್‌ಗೂ ಹೆಚ್ಚಿನ ಪ್ರದೇಶದಲ್ಲಿ ಅಡಕೆ ಬೆಳೆ ವಿಸ್ತಾರಗೊಂಡಿದೆ.

ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ರೈತರು, ದಸಂಸ ಸದಸ್ಯರಿಂದ ಮನವಿ ಸಲ್ಲಿಕೆ

Jan 17 2025, 12:49 AM IST
ತಾಲೂಕಿನ ಚನ್ನನಕೆರೆ, ಗೌಡಹಳ್ಳಿ, ಗಣಂಗೂರು, ಜಕ್ಕನಹಳ್ಳಿ, ಸಿದ್ದಾಪುರ, ಕಾಳೇನಹಳ್ಳಿ, ಟಿ.ಎಂ.ಹೊಸೂರು, ನೀಲನಕೊಪ್ಪಲು, ಹಂಗರಹಳ್ಳಿ ಹಾಗೂ ಮುಂಡುಗದೊರೆ ಸೇರಿದಂತೆ ಇತರೆ ಗ್ರಾಮಗಳಲ್ಲಿ ಅರಣ್ಯ, ಸರ್ಕಾರಿ ಗೋಮಾಳ ಹಾಗೂ ದರಖಾಸ್ತು ಮೂಲಕ ಮಂಜೂರಾತಿ ಪಡೆದುಕೊಂಡಿರುವ ರೈತರ ವ್ಯವಸಾಯ ಜಮೀನುಗಳನ್ನು ಜಲ್ಲಿ ಉದ್ಯಮಿಗಳು ಗುತ್ತಿಗೆ ಮಾಡಿಕೊಂಡು ಬ್ಲಾಸ್ಟಿಂಗ್ ಮಾಡಿ, ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ಸಾವಯವ ಕೃಷಿಗೆ ಆದ್ಯತೆ ನೀಡಲಿ

Jan 17 2025, 12:48 AM IST
ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು.

ರೈತರು ಸಾವಯವ ಕೃಷಿಗೆ ಪ್ರಥಮ ಆದ್ಯತೆ ನೀಡಿ: ಡಾ.ರವೀಂದ್ರ ಬೆಳ್ಳಿ

Jan 16 2025, 12:48 AM IST
ಪ್ರಸ್ತುತ ಕೃಷಿಯಲ್ಲಿ ರೈತರು ಹೆಚ್ಚಿನ ಇಳುವರಿ ಪಡೆಯುವ ನಿಟ್ಟಿನಲ್ಲಿ ಶಿಫಾರಸ್ಸಿಗಿಂತ ಹೆಚ್ಚು ರಾಸಾಯನಿಕಗಳ ಬಳಕೆ ಮಾಡುತ್ತಿರುವುದರಿಂದ ಭೂಮಿಯು ಫಲವತ್ತತೆ ಕಳೆದುಕೊಳ್ಳುತ್ತಿದೆ.

ಸುಗ್ಗಿ ಹಬ್ಬ: ರಾಸುಗಳನ್ನು ಅಲಂಕರಿಸಿ ಕಿಚ್ಚು ಹಾಯಿಸಿದ ರೈತರು

Jan 15 2025, 12:47 AM IST
ವರ್ಷದ ಮೊದಲ ಹಬ್ಬ ಸಂಕ್ರಾಂತಿ ಅಂಗವಾಗಿ ಪಟ್ಟಣದ ಕೋಟೆ ಬೀದಿ ಗಂಗಾಧರೇಶ್ವರಸ್ವಾಮಿ, ಸಾರಂಗಪಾಣಿ, ಪಟ್ಟಲದಮ್ಮನ, ಕೋಟೆ ಆಂಜನೇಯಸ್ವಾಮಿ, ಹೊರವಲಯದ ಶಕ್ತಿ ದೇವತೆ ದಂಡಿನ ಮಾರಮ್ಮನ, ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದ್ದವು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 44
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved