ಸುಗ್ಗಿ ಹಬ್ಬ: ರಾಸುಗಳನ್ನು ಅಲಂಕರಿಸಿ ಕಿಚ್ಚು ಹಾಯಿಸಿದ ರೈತರು
Jan 15 2025, 12:47 AM ISTವರ್ಷದ ಮೊದಲ ಹಬ್ಬ ಸಂಕ್ರಾಂತಿ ಅಂಗವಾಗಿ ಪಟ್ಟಣದ ಕೋಟೆ ಬೀದಿ ಗಂಗಾಧರೇಶ್ವರಸ್ವಾಮಿ, ಸಾರಂಗಪಾಣಿ, ಪಟ್ಟಲದಮ್ಮನ, ಕೋಟೆ ಆಂಜನೇಯಸ್ವಾಮಿ, ಹೊರವಲಯದ ಶಕ್ತಿ ದೇವತೆ ದಂಡಿನ ಮಾರಮ್ಮನ, ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದ್ದವು.