ಯೂರಿಯಾ ಗೊಬ್ಬರ ಅಭಾವ, ರೈತರು ಕಂಗಾಲು
Jul 15 2025, 01:03 AM ISTಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ಮಳೆಯಾಶ್ರಿತ ಪ್ರದೇಶದಲ್ಲಿ ಸಜ್ಜೆ, ಮೆಕ್ಕೆಜೋಳ, ತೊಗರಿ, ನವಣೆ ಬಿತ್ತನೆಗೊಂಡಿದೆ. ಈಗ ೩೦ರಿಂದ ೪೫ ದಿನಗಳ ಬೆಳೆ ಇದೆ. ಮಳೆಯಿಲ್ಲದೆ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿವೆ. ಒಂದೆರಡು ದಿನಗಳಿಂದ ಮಳೆಯಾಗುತ್ತಿದ್ದು, ಬೆಳೆಗಳು ಸುಧಾರಣೆ ಕಾಣಲು ಉಪಯೋಗಿಸಲು ಸದ್ಯ ರೈತರಿಗೆ ಯೂರಿಯಾ ಗೊಬ್ಬರದ ಅವಶ್ಯಕತೆ ಇದೆ.