• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಂಡ್ಲುಪೇಟೆ ಕ್ರಷರ್‌ ಸುತ್ತಲಿನ ರೈತರು ಘಟಕಕ್ಕೆ ಒಪ್ಪಿಗೆ ನೀಡಿಲ್ಲ

Nov 02 2024, 01:36 AM IST
ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ಬಳಿ ಕ್ರಷರ್‌ ಘಟಕ ನಿರ್ಮಿಸಲು ಕ್ರಷರ್‌ ಘಟಕದ ಸುತ್ತಮುತ್ತಲಿನ ರೈತರು ಒಪ್ಪಿಗೆ ಸೂಚಿಸಿಲ್ಲ. ಕ್ರಷರ್‌ ಮಾಲೀಕರು ಸುಳ್ಳು ಹೇಳಿ ಅನುಮತಿ ಪಡೆದಿದ್ದಾರೆ ಎಂದು ರೈತರು ತಿಳಿಸಿದರು.

ವಕ್ಫ್‌ ಪ್ರೀತಿ ತೋರಿ ರೈತರು, ಜನರನ್ನು ಕಾಂಗ್ರೆಸ್ ಬೀದಿಗೆ ತಂದು‌ ನಿಲ್ಲಿಸಿದೆ: ಡಾ.ಭರತ್ ಶೆಟ್ಟಿ ವೈ

Nov 01 2024, 12:07 AM IST
ಕಾಂಗ್ರೆಸ್ ಪಕ್ಷವು ಮಾಡಿದ ತಪ್ಪಿಗೆ ದೇಶದ ಜನರ ಅದರಲ್ಲೂ ಬಡ ವರ್ಗದ ಕ್ಷಮೆ ಯಾಚಿಸಬೇಕು ಎಂದು ಶಾಸಕ ಭರತ್‌ ಶೆಟ್ಟಿ ಆಗ್ರಹಿಸಿದರು.

ವಕ್ಫ್‌ ಆಸ್ತಿ: ರೈತರು ಆತಂಕ ಪಡುವ ಅಗತ್ಯವಿಲ್ಲ

Oct 28 2024, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿಗಳ ಬಗ್ಗೆ ಜಿಲ್ಲೆಯಲ್ಲಿ ಅನವಶ್ಯಕ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಆದರೆ, ವಾಸ್ತವದಲ್ಲಿ ಆ ರೀತಿ ಏನೂ ಇಲ್ಲ. ರೈತರು ಆತಂಕಪಡುವ ಅಗತ್ಯವಿಲ್ಲ. ರೈತರಿಗೆ ಅನ್ಯಾಯವಾಗುವುದಿಲ್ಲ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ತುಂಬುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ಬೇಡಿಕೆ ಈಡೇರಿಕೆಗೆ ರೈತರು ಧ್ವನಿ ಎತ್ತಲಿ: ಕುರುಬೂರು ಶಾಂತಕುಮಾರ

Oct 28 2024, 12:57 AM IST
ಕಬ್ಬಿಗೆ ವೈಜ್ಞಾನಿಕ ದರ ನಿಗದಿಪಡಿಸಬೇಕೆಂದು ಆಗ್ರಹಿಸಿ ಹಲವು ದಶಕಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಅನೇಕ ಸರ್ಕಾರಗಳು ಆಡಳಿತದಲ್ಲಿ ಬಂದೂ ಹೋದರೂ ಇನ್ನೂವರೆಗೂ ರೈತರ ಕೂಗು ಸರ್ಕಾರಕ್ಕೆ ಕೇಳಿಸುತ್ತಿಲ್ಲ.

ವಕ್ಫ್‌ ಪಾಲಾಗಿರುವ ಆಸ್ತಿ ಅಪ್‌ಡೇಟ್‌ ಮಾಡದ ಕಾರಣ ರಾಜ್ಯಾದ್ಯಂತ ಸಾವಿರಾರು ರೈತರು ಸಂಕಷ್ಟಕ್ಕೆ

Oct 28 2024, 12:55 AM IST
ಯಾವುದಾದರೂ ಕೆಲಸ ಮಾಡುವಾಗ ನಾಲ್ಕಾಣೆ ತಪ್ಪಿದರೆ ಮುಂದಿನ ಬಾರಾಣೆ ತಪ್ಪುತ್ತದೆ ಎಂದು ಗ್ರಾಮೀಣ ಭಾಷೆಯಲ್ಲಿ ಗಾದೆಯ ಮಾತೊಂದಿದೆ.

ರೈತರು ಬೆಳೆದ ದವಸ, ಧಾನ್ಯ, ತರಕಾರಿ ಮಾರಾಟಕ್ಕೆ ಸಂತೆ ತೆರೆಯಿರಿ: ಪ್ರಕಾಶ್‌

Oct 28 2024, 12:50 AM IST
ಹನೂರು ತಾಲೂಕಿನ ಮಹಾಲಿಂಗನ ಕಟ್ಟೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕ ಉದ್ಘಾಟನೆಯನ್ನು ಜಿಲ್ಲಾಧ್ಯಕ್ಷ ಪ್ರಕಾಶ್ ನೆರವೇರಿಸಿ ಮಾತನಾಡಿದರು.

ರೈತರು , ಕಾರ್ಮಿಕರ ಜೀವನದೊಂದಿಗೆ ಸರ್ಕಾರಗಳು ಚೆಲ್ಲಾಟವಾಡುತ್ತಿವೆ: ಅತ್ತಿಕುಳಿ ಸುಂದರೇಶ್

Oct 28 2024, 12:48 AM IST
ಕೊಪ್ಪ, ಜನವಿರೋಧಿ ಅರಣ್ಯ ಕಾಯ್ದೆಗಳ ಪರಿಣಾಮ ಮಲೆನಾಡಿನ ಜನ ಸಂಕಷ್ಟದಲ್ಲಿ ಸಿಲುಕಿದ್ದು, ಇದನ್ನು ಪರಿಹರಿಸಬೇಕಿದ್ದ ಜನ ಪ್ರತಿನಿಧಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕಾನೂನು, ಸುಪ್ರಿಂಕೋರ್ಟ್ ನೆಪ ಮುಂದಿಟ್ಟು ರೈತ ಮತ್ತು ಕಾರ್ಮಿಕರ ಜೀವನದೊಂದಿಗೆ ಚೆಲ್ಲಾಟವಾಡುತ್ತಿವೆ ಎಂದು ಮಲೆನಾಡು ರೈತ ಮತ್ತು ಕಾರ್ಮಿಕ ಹಿತರಕ್ಷಣಾ ಸಮಿತಿ ಅದ್ಯಕ್ಷ ಅತ್ತಿಕುಳಿ ಸುಂದರೇಶ್ ಹೇಳಿದರು.

ಹುಚ್ಚು ಮಂಗಕ್ಕೆ ಬೆಚ್ಚಿಬಿದ್ದ ರೈತರು, ಜಮೀನುಗಳಿಗೆ ತೆರಳಲು ಭಯ

Oct 26 2024, 12:54 AM IST
ಕುಷ್ಟಗಿ ತಾಲೂಕಿನ ಹೆಸರೂರು, ಬಿಜಕಲ್, ಕಲಕೇರಿ, ಕೆ. ಬೋದೂರ, ಟಕ್ಕಳಕಿಯಲ್ಲಿ ಹುಚ್ಚು ಮಂಗನ ಕಾಟಕ್ಕೆ ರೈತರು ಬೇಸತ್ತಿದ್ದು, ಹೊಲಗಳಿಗೆ ಹೋಗಲು ಭಯಪಡುತ್ತಿದ್ದಾರೆ. ಎತ್ತು, ಕುರಿಗಳ ಮೇಲೆ ದಾಳಿ ನಡೆಸುತ್ತಿದೆ.

ಸಂಸದ ಗದ್ದಿಗೌಡರ ಭರವಸೆ: ಆಮರಣಾಂತ ಉಪವಾಸ ಕೈಬಿಟ್ಟ ರೈತರು

Oct 22 2024, 12:18 AM IST
ರೈತರ ಆಮರಣಾಂತ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವಿರನ್ನು ಕರೆ ತಂದು ಯೋಜನೆ ಕುರಿತು ಸ್ಪಷ್ಟನೆ ನೀಡುವುದಾಗಿ ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಕಾಲು ಬಾಯಿ ರೋಗಕ್ಕೆ ರೈತರು ಆತಂಕ ಪಡುವ ಅಗತ್ಯವಿಲ್ಲ: ಚಾಮುಲ್‌ ನಿರ್ದೇಶಕ ನಂಜುಂಡಪ್ರಸಾದ್‌

Oct 22 2024, 12:05 AM IST
ಕಾಲುಬಾಯಿ ರೋಗ ಸಾಂಕ್ರಾಮಿಕ ರೋಗವಾಗಿದ್ದರೂ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ, ಚಾಮುಲ್‌ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved