ರೈತರು ಕೃಷಿಯಲ್ಲಿ ಸ್ವಾವಲಂಬಿಗಳಾಗಿ ಬದುಕಿ
Dec 22 2024, 01:31 AM ISTರೈತರು ಕೃಷಿ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸಬೇಕು. ರೈತರು ನರ್ಸರಿ ಉದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಅಣಬೆ, ಹಣ್ಣು, ತರಕಾರಿ, ಕಸಿ ಗಿಡ, ಔಷಧಿ ಗಿಡ ಸಸ್ಯಗಳನ್ನು ಉತ್ಪಾದನೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ತಿಳಿಸಿದರು.