• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೊಗರಿ ರೈತರು ಸಾವಯವ ಕೃಷಿಗೆ ಮುಂದಾಗಲಿ: ಕನ್ಹೇರಿ ಸ್ವಾಮೀಜಿ

Jul 28 2024, 02:02 AM IST
ರಸಾಯನಿಕ ಕೃಷಿ ಬಿಟ್ಟುಬಿಡಿ, ಸಾವಯವ ಕೃಷಿಯ ಕೈ ಹಿಡಿಯಿರಿ ಎಂದು ಸೇರಿದ್ದ ಸಹಸ್ರಾರು ರೈತರನ್ನುದ್ದೇಶಿಸಿ ಹಿತವಚನ ನೀಡಿದರು.ಸಾವಯವ ಕೃಷಿಯೇ ಬದುಕಿನ ಮೂಲ, ಹೆಚ್ಚಿನ ಇಳುವರಿ ಆಶೆ ಬಿದ್ದು ರಸಾಯನಕ್ಕೆ ಜೋತು ಬೀಳದೆ ಸಾವಯವ ಕೃಷಿಗೆ ತರೆದುಕೊಂಡು ಭೂಮಿಯ ಆರೋಗ್ಯ, ನಿಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳಿ.

ಮಲಗುವಾಗ ರೈತರು, ಏಳುವಾಗ ಸೈನಿಕರನ್ನು ನೆನಪಿಸಿಕೊಳ್ಳಬೇಕು

Jul 28 2024, 02:01 AM IST
ದೇಶ ಸೇವೆ ಮಾಡುವುದು ಪುಣ್ಯದ ಕೆಲಸ. ಮೊದಲು ತಂದೆ ತಾಯಿ, ಗುರುಗಳ ಸೇವೆ ನಂತರ ದೇಶ ಸೇವೆ ಮಾಡಬೇಕು.

ರೈತರು, ಮಧ್ಯಮ ವರ್ಗಕ್ಕೆ ಬಜೆಟ್‌ ಕೊಡುಗೆ : ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿ

Jul 24 2024, 12:21 AM IST
ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ. ಅದೇ ರೀತಿ ಹೈದರಾಬಾದ್‌- ಬೆಂಗಳೂರು ಕೈಗಾರಿಕಾ ಕಾರಿಡಾರ್‌ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳ ನಿರುದ್ಯೋಗಿ ಯುವಕರಿಗೆ ಮತ್ತು ಸ್ಥಳೀಯ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ.

ರೈತರು, ದೇಶ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಿದ ಬಜೆಟ್: ಸಿದ್ದೇಶ್ವರ

Jul 24 2024, 12:17 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಕೇಂದ್ರ ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ಅಭಿವೃದ್ಧಿ ಭಾರತದ ಸಂಕಲ್ಪವನ್ನು ಪ್ರಸ್ತಾಪಿಸಲಾಗಿದೆ. ರೈತರು, ದೇಶದ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಿದ ಬಜೆಟ್ ಇದಾಗಿದೆ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಿ.ಎಂ. ಸಿದ್ದೇಶ್ವರ ಸ್ವಾಗತಿಸಿದ್ದಾರೆ.

ರೈತರು ಹಸಿರು ಟವೆಲ್ ಸ್ವಾರ್ಥಕ್ಕಾಗಿ ಬಳಸಬೇಡಿ

Jul 23 2024, 12:31 AM IST
ದೇಶದಲ್ಲಿ ಎರಡು ವರ್ಗಗಳನ್ನು ನೋಡಬಹುದಾಗಿದೆ ಒಂದು ದುಡಿಯುವ ವರ್ಗ, ಇನ್ನೊಂದು ಸೋಮಾರಿಯ ವರ್ಗ. ರೈತರು ದುಡಿಯುವ ವರ್ಗವಾಗಿದ್ದಾರೆ ದೇಶದ ಬೆನ್ನೆಲುಬು ಕೂಡ ಆಗಿದ್ದಾರೆ. ರೈತರು ಒಗ್ಗಟ್ಟಾದರೆ ಇಡೀ ಅಧಿಕಾರಿ ವರ್ಗ ನಿಮ್ಮ ಬಳಿ ಬರುತ್ತದೆ. ಅಂತಹ ಶಕ್ತಿ ಬೆಳಸಿಕೊಳ್ಳಿ

ರೈತರು ಉಪ ಕಸುಬುಗಳಿಗೂ ಒತ್ತು ನೀಡಬೇಕು

Jul 21 2024, 01:16 AM IST
ರೈತರು ಒಂದೇ ಬೆಳೆಗೆ ಆಶ್ರಯವಾಗದೆ ಮಿಶ್ರ ಬೆಳೆ ಇಟ್ಟರೆ ಲಾಭ ಆಗುತ್ತದೆ.ದ್ವಿದಳ, ಸಿರಿಧಾನ್ಯ, ತೊಗರಿ, ಅಳಸಂದೆ ಜೊತೆಗೆ ಖಾಲಿ ಜಾಗದಲ್ಲಿ ಹೂ, ತರಕಾರಿ, ಹಣ್ಣುಗಳನ್ನು ಬೆಳೆದರೆ ಇನ್ನಷ್ಟು ಲಾಭ ಬರುತ್ತದೆ. ಈ ನಿಟ್ಟಿನಲ್ಲಿ ರೈತರು ಮಿಶ್ರ ಬೆಳೆಗೆ ಒತ್ತು ನೀಡಬೇಕು

ದೇವಸಮುದ್ರ ಗ್ರಾಮದಲ್ಲಿ ಸ್ವಂತ ಹಣದಲ್ಲಿ ಹೂಳು ತೆರವು ಮಾಡಿದ ರೈತರು

Jul 20 2024, 12:48 AM IST
ದೇವಸಮುದ್ರ ಗ್ರಾಮದ ವಿತರಣಾ ನಾಲೆಯ ಸಣಾಪುರ ಡಿಸ್ಟ್ರಿಬ್ಯೂಟರ್ ನ 16 ಕಿ.ಮೀ. ಕಾಲುವೆ ಸಂಪೂರ್ಣ ಹೂಳು ತುಂಬಿಕೊಂಡು ಜಂಗಲ್ ಬೆಳೆದುಕೊಂಡಿದೆ.

ನದಿಪಾತ್ರದ ರೈತರು ಕೂಡಲೇ ಬೆಳೆ ವಿಮೆ ಮಾಡಿಸಿ: ಸಂಸದ ಬಿ.ವೈ.ರಾಘವೇಂದ್ರ

Jul 19 2024, 12:48 AM IST
ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಳೆ ಹಾನಿ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ರೈತರು ಕಾರ್ಖಾನೆಗೆ ಹೆಚ್ಚು ಕಬ್ಬನ್ನು ಸರಬರಾಜು ಮಾಡಿ: ರೈತರಿಗೆ ವಿ.ಜಿ.ರವಿ ಕರೆ

Jul 18 2024, 01:38 AM IST
ಕಳೆದ ಸಾಲಿನಲ್ಲಿ ಕಬ್ಬು ಸರಬರಾಜು ಮಾಡಿದ ಎಲ್ಲಾ ರೈತರಿಗೆ ಸರ್ಕಾರ ನಿಗಧಿಪಡಿಸಲಾಗಿದ್ದ ನ್ಯಾಯಯುತ ಮತ್ತು ಲಾಭದಾಯಕ ಪ್ರತಿ ಟನ್ ಗೆ 2944 ರು. ಗಳನ್ನು ಪೂರ್ತಿಯಾಗಿ ಸಕಾಲದಲ್ಲಿ ಪಾವತಿಸಲಾಗಿದೆ. ಪ್ರಸಕ್ತ ಸಾಲಿಗೆ ಕೇಂದ್ರ ಸರ್ಕಾರವು ನ್ಯಾಯಯುತ ಮತ್ತು ಲಾಭದಾಯಕ ಬೆಲೆಯಾಗಿ ನಮ್ಮ ಕಾರ್ಖಾನೆಗೆ 3154 ರು. ಗಳನ್ನು ನಿಗಧಿಮಾಡಿದೆ. ಕಬ್ಬು ಸರಬರಾಜು ಮಾಡಿದ 21 ದಿನಗಳೊಳಗೆ ರೈತರಿಗೆ ಹಣ ಪಾವತಿ ಮಾಡಲಾಗುತ್ತದೆ.

ಜನಪ್ರತಿನಿಧಿ ನಿರ್ಲಕ್ಷ್ಯ: ಸ್ವಂತ ಖರ್ಚಿನಲ್ಲೇ ಜಮೀನಿಗೆ ದಾರಿ ನಿರ್ಮಿಸಿದ ರೈತರು

Jul 18 2024, 01:36 AM IST
Farmers constructed ways there fields own expenses: leader negligenci
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved