ಸಿಎಂ ವಿರುದ್ಧ ಘೋಷಣೆ ಕೂಗಿದ ರೈತರು
Aug 06 2024, 12:43 AM ISTಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶ ವೀಕ್ಷಣೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರೈತರ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ಸೋಮವಾರ ನೇಗಿಲ ಯೋಗಿ ಸುರಕ್ಷಾ ರೈತ ಸಂಘ, ಜೈ ಜವಾನ್ ಕರ್ನಾಟಕ ರಾಜ್ಯ ಘಟಕ ಮುಖ್ಯಮಂತ್ರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿತು.