• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಲ ಅಧಿಕಾರಿಗಳು, ಸಿಬ್ಬಂದಿ ಅಸಡ್ಡೆ, ರೈತರು, ಸಾರ್ವಜನಿಕರಿಗೆ ಮಾಹಿತಿ ಕೊರತೆ

Jun 27 2024, 01:10 AM IST
100ಕ್ಕೆ ಶೇ.70 ರಷ್ಟು ಭಾಗದ ಆಸ್ತಿಗಳು ಇನ್ನೂ ಕೂಡ ಪೌತಿ ಖಾತೆಗಳು ಆಗಿಲ್ಲ. ಆಸ್ತಿ ಭಾಗವಾಗದೇ ತಾತ, ಮುತ್ತಾತ ನ ಹೆಸರಿನಲ್ಲೇ ಇರುವುದು, ಕುಟುಂಬದವರು ಒಟ್ಟಿಗೆ ಸೇರಿ ಪೌತಿ ಖಾತೆ ಮಾಡಿಸಿಕೊಳ್ಳದೇ ಇರುವುದು ಮುಂತಾದ ಸಮಸ್ಯೆಗಳ ಪರಿಹಾರಕ್ಕಾಗಿ ಹೆಚ್ಚು ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಈ ಒಂದು ಸಮಸ್ಯೆ ಅಕ್ರಮ ಆಸ್ತಿಗಳಿಕೆಗೆ ದಾರಿ ಮಾಡಿಕೊಡಬಹುದು.

ಆಪತ್ಕಾಲದ ರಕ್ಷಣೆಗೆ ರೈತರು ಬೆಳೆ ವಿಮೆ ಕಟ್ಟಬೇಕು: ಶಾಸಕ ಎ.ಮಂಜು

Jun 25 2024, 12:36 AM IST
ಬೆಳೆ ನಾಶ ಅಥವಾ ತೊಂದರೆಯಾದಲ್ಲಿ ಪಾವತಿಸಿದ ವಿಮೆ ಹಣವು ರಕ್ಷಣೆ ನೀಡಲಿದೆ. ಕೃಷಿ ಇಲಾಖೆ ವತಿಯಿಂದ ಈಗಾಗಲೇ ಪತ್ರಿಕೆಗಳಲ್ಲಿ ಮಾಹಿತಿ ನೀಡಿದ್ದು, ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಅಗತ್ಯ ಮಾಹಿತಿ ಪಡೆದು ವಿಮೆ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ತುರ್ತು ಚಿಕಿತ್ಸಾ ವಾಹನಕ್ಕೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದರು.

ರೈತರು ಆರ್ಥಿಕ ಸದೃಢರಾಗಲು ಸರ್ಕಾರಿ ಯೋಜನೆ ಸಹಕಾರಿ: ಶಾಸಕ ಯು.ಬಿ. ಬಣಕಾರ

Jun 25 2024, 12:32 AM IST
ರಟ್ಟೀಹಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾದ ಸಮಗ್ರ ಕೃಷಿ ಪದ್ಧತಿಯ ಶ್ರೇಷ್ಠತಾ ಕೇಂದ್ರ ನೂತನ ಕಟ್ಟಡ ಲೋಕಾರ್ಪಣೆಗೊಳಿಸಲಾಯಿತು.

ಮಹಿಳೆ ಸೇರಿ ಇಬ್ಬರು ರೈತರು ಆತ್ಮಹತ್ಯೆ

Jun 25 2024, 12:32 AM IST
ಪ್ರತ್ಯೇಕ ಪ್ರಕರಣಗಳಲ್ಲಿ ಸಾಲದ ಶೂಲಕ್ಕೆ ಹೆದರಿ ಓರ್ವ ರೈತ ಮಹಿಳೆ ಸೇರಿದಂತೆ ಇಬ್ಬರು ರೈತರು ಒಂದೇ ದಿನ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ವರದಿಯಾಗಿದೆ.

ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು, ಜಿಲ್ಲಾಡಳಿತ ನಿಮ್ಮ ಜತೆಗಿದೆ: ಡಿಸಿ

Jun 21 2024, 01:06 AM IST
ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಕುಟುಂಬ ಸಾಕಷ್ಟು ಸಂಕಷ್ಟ ಅನುಭವಿಸುವುದರಿಂದ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಹಾದಿ ತುಳಿಯಬಾರದು ಎಂದು ಡಿಸಿ ಗಂಗೂಬಾಯಿ ಮಾನಕರ ತಿಳಿಸಿದರು.

ಕಾಡುಹಂದಿ, ನರಿಗಳ ಉಪಟಳಕ್ಕೆ ರೈತರು ಸುಸ್ತು

Jun 20 2024, 01:03 AM IST
ಸಮೀಪದ ಕಸಬಾಜಂಬಗಿ ಗ್ರಾಮದ ಒಳವಾರಿ ಪ್ರದೇಶದಲ್ಲಿ ಪ್ರತಿನಿತ್ಯ ಕಾಡುಹಂದಿ, ನರಿಗಳ ಹಾವಳಿಯಿಂದ ಬೆಳೆ ಹಾನಿಯಾಗುತ್ತಿತ್ತು. ಹಾನಿಗೊಳಗಾದ ರೈತರಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕೆಂದು ಮುಧೋಳ ತಹಶೀಲ್ದಾರ್ ಗೆ ಮನವಿ ಮಾಡಿದರು.

ರೈತರು 3 ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸುವುದು ಅಗತ್ಯ

Jun 17 2024, 01:34 AM IST
ಯಾದಗಿರಿ ಸಮೀಪದ ಬಂದಳ್ಳಿ ಗ್ರಾಮದ ಏಕಲವ್ಯ ಮಾದರಿ ಶಿಕ್ಷಣ ಶಾಲಾ ವಿದ್ಯಾರ್ಥಿಗಳಿಗೆ ಮಣ್ಣಿನ ಮಹತ್ವ, ಮಣ್ಣಿನ ಮಾದರಿಗಳ ಸಂಗ್ರಹಣೆ ವಿಧಾನಗಳ ತರಬೇತಿ ಕಾರ್ಯಕ್ರಮ ಜರುಗಿತು.

ರೈತರು ಮಧ್ಯವರ್ತಿಗಳಿಗೆ ವಿಮೆ ಹಣ ನೀಡಬಾರದು: ಕಲ್ಲೇರುದ್ರೇಶ್‌ ಮನವಿ

Jun 17 2024, 01:32 AM IST
ಫಸಲ್ ವಿಮಾ ಯೋಜನೆಯಡಿ ನೋಂದಣಿಯಾಗಿದ್ದ ರೈತರಿಗೆ ಶೀಘ್ರವೇ ವಿಮೆ ಕಂತಿನ ಹಣ ಬಿಡುಗಡೆಯಾಗಲಿದೆ. ಯಾವುದೇ ರೈತರು ಅವಸರಪಟ್ಟು ಮಧ್ಯವರ್ತಿಗಳಿಗೆ ಹಣ ನೀಡಬಾರದು ಎಂದು ರೈತ ಮುಖಂಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಿ.ಕಲ್ಲೇರುದ್ರೇಶ್ ಜಗಳೂರಲ್ಲಿ ಹೇಳಿದ್ದಾರೆ.

ಸವಲತ್ತಿಗಾಗಿ ರೈತರು ಬೀದಿಗಿಳಿದು ಹೋರಾಡಬೇಕು: ಬಡಗಲಾಪುರ ನಾಗೇಂದ್ರ

Jun 13 2024, 12:46 AM IST
ನ್ಯಾಯ ಸಮ್ಮತವಾಗಿ ದೊರೆಯಬೇಕಾದ ಸವಲತ್ತುಗಳನ್ನು ಪಡೆಯಲು ರೈತರು ರಸ್ತೆಗೆ ಇಳಿದು ಹೋರಾಟ ಮಾಡುವುದೊಂದೇ ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಪುಟ್ಟಣಯ್ಯ ಬಣದ ರಾಜ್ಯಾಧ್ಯಕ್ಷ ಬಡಗಲಾಪುರ ನಾಗೇಂದ್ರ ತಿಳಿಸಿದರು. ಹೊಳೆನರಸೀಪುರದಲ್ಲಿ ರೈತ ಸಂಘದ ಗುಳದಪುರ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದರು.

ಕೊಬ್ಬರಿ ಖರೀದಿಗೆ ಲಂಚ: ರೈತರು, ಅಧಿಕಾರಿಗಳ ನಡುವೆ ಗಲಾಟೆ

Jun 13 2024, 12:45 AM IST
ರೈತರ ಕೊಬ್ಬರಿ ಖರೀದಿಸಲು ಅಧಿಕಾರಿ ಲಂಚ ಕೇಳಿದರು ಎಂದು ರೈತರು ಹಾಗೂ ಅಧಿಕಾರಿಗಳ ನಡುವೆ ಗಲಾಟೆಯಾದ ಘಟನೆ ನಗರದ ಎಪಿಎಂಸಿ ಮಾರುಕಟ್ಟೆಯ ಕೊಬ್ಬರಿ ನ್ಯಾಫೆಡ್ ಕೇಂದ್ರದಲ್ಲಿ ನಡೆದಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved