• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಉದ್ಯಮಿಗಳಾಗಿ ಬೆಳೆಯಬೇಕು: ಶೋಭಾ ಕರಂದ್ಲಾಜೆ

Mar 10 2024, 01:45 AM IST
ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪದಲ್ಲಿರುವ ಕೆಎಲ್‍ಇ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತ ಭವನ, ಸಿಬ್ಬಂದಿ ವಸತಿ ಗೃಹಗಳು ಮತ್ತು ಸ್ವಯಂ ಚಾಲಿತ ಹನಿ ನೀರಾವರಿ ಘಟಕವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಉದ್ಘಾಟಿಸಿದರು.

ರೈತರು ಕೃಷಿ ವಿಜ್ಞಾನ ಕೇಂದ್ರದಲ್ಲಿ ನೂತನ ತಂತ್ರಜ್ಞಾನ ಬಗ್ಗೆ ಮಾಹಿತಿ ಪಡೆಯಲಿ

Mar 08 2024, 01:50 AM IST
ಕೃಷಿ ವಿಜ್ಞಾನ ಕೇಂದ್ರಗಳು ಪ್ರತಿ ವರ್ಷಕ್ಕೊಮ್ಮೆ ವೈಜ್ಞಾನಿಕ ಸಲಹಾ ಸಮಿತಿ ಸಭೆ ನಡೆಸುವ ಅವಶ್ಯಕತೆ ಇದೆ.

ರೈತರು ನ್ಯಾನೋ ಯೂರಿಯಾ, ಡಿಎಪಿ ದ್ರಾವಣ ಗೊಬ್ಬರ ಬಳಸಲಿ: ಡಾ. ನಾರಾಯಣಸ್ವಾಮಿ

Mar 07 2024, 01:54 AM IST
ಕಳೆದ ೫೫ ವರ್ಷಗಳ ಹಿಂದೆ ದೇಶದ ರೈತರ ೬ ಲಕ್ಷ ಶೇರು ಬಂಡವಾಳದಿಂದ ಪ್ರಾರಂಭಗೊಂಡ ಇಫ್ಕೋ ಸಂಸ್ಥೆಯ ಇಂದು ಸುಮಾರು ₹೬೫ ಸಾವಿರ ಕೋಟಿ ಬಂಡವಾಳ ಹೊಂದಿದೆ. ನಮ್ಮ ದೇಶದ ರೈತರ ಏಕೈಕ ಸಂಸ್ಥೆ ಇಫ್ಕೋ, ಈ ಸಂಸ್ಥೆಯು ರೈತರ ಹಾಗೂ ಕೃಷಿಗೆ ಪೂರ್ವಕವಾಗಿ ಕೆಲಸ ಮಾಡುತ್ತಾ ಬಂದಿದೆ ಎಂದು ಡಾ. ಸಿ. ನಾರಾಯಣಸ್ವಾಮಿ ಹೇಳಿದ್ದಾರೆ.

ಕೊಬ್ಬರಿ ಖರೀದಿ ನೋಂದಣಿಗೆ ಬರುತ್ತಿರುವ ಬೇರೆ ತಾಲೂಕಿನ ರೈತರು

Mar 07 2024, 01:51 AM IST
ಕೊಬರಿ ಮಾರಾಟ ನೋಂದಣಿಗಾಗಿ ತಾಲೂಕಿನ ವ್ಯಾಪಾರಿಗಳು ಮತ್ತು ದಲ್ಲಾಳಿಗಳು ಬೇರೆ ತಾಲೂಕಿ ರೈತರನ್ನು ವಾಹನಗಳಲ್ಲಿ ಕರೆ ತಂದು ಸರತಿ ಸಾಲಿನಲ್ಲಿ ನಿಲ್ಲಿಸಿ ಇಲ್ಲಿಯ ರೈತಾಪಿಗಳಿಗೆ ತೊಂದರೆಯುಂಟು ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಇದು ಇಲ್ಲಿಯ ರೈತಾಪಿಗಳ ಆತಂಕಕ್ಕೆ ಕಾರಣವಾಗಿದೆ.

ಕೊಬ್ಬರಿ ಖರೀದಿ ನೋಂದಣಿಗೆ ಮುಗಿಬಿದ್ದ ರೈತರು

Mar 06 2024, 02:20 AM IST
ತಡರಾತ್ರಿಯಿಂದಲೇ ನೂರಾರು ರೈತರು ಎನ್‌ಐಸಿ ತಂತ್ರಾಂಶದಲ್ಲಿ ಫ್ರೂಟ್ಸ್‌ ಐಡಿ ಮೂಲಕ ನೋಂದಣಿಗಾಗಿ ತಿಂಡಿ, ಊಟ ಬಿಟ್ಟು ಕಾದು ಕುಳಿತ್ತಿದ್ದರು. ದಲ್ಲಾಳಿಗಳ ಉಪಟಳ ತಪ್ಪಿದ ಸಂಭ್ರಮದಲ್ಲಿ ತಮ್ಮ ಹೆಸರು ನೋಂದಣಿಗೆ ಹರಸಾಹಸಪಟ್ಟರು.

ಕೊಬ್ಬರಿ ಖರೀದಿ ನೋಂದಣಿ ಸರತಿಗೆ ಪಾದರಕ್ಷೆ ಇಟ್ಟ ರೈತರು

Mar 05 2024, 01:30 AM IST
ಕಳೆದ ತಿಂಗಳು ನಾಫೆಡ್ ಖರೀದಿ ಕೇಂದ್ರದ ಮೂಲಕ ಕೊಬ್ಬರಿ ಖರೀದಿ ನೋಂದಣಿಯಲ್ಲಿ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆ ಸರ್ಕಾರ ಕೊಬ್ಬರಿ ಖರೀದಿಗೆ ಮರು ನೋಂದಣಿ ಸೋಮವಾರದಿಂದ ಪ್ರಾರಂಭಿಸಿದ್ದು, ರೈತರು ಹಾಗೂ ಮಹಿಳೆಯರು, ವಯೋವೃದ್ದರು, ಅಂಗವಿಕಲರು ಸಂಬಂಧಿಸಿದ ಎಪಿಎಂಸಿ ಆವರಣಗಳಲ್ಲಿ ಭಾನುವಾರ ಸಂಜೆಯಿಂದಲೇ ಜಮಾಯಿಸಿದ್ದಾರೆ.

ಎಥೆನಾಲ್ ಘಟಕ, ಡಿಸ್ಟಲರಿ ಸ್ಥಾಪನೆಗೆ ಅನುಮತಿ ನೀಡದಿರಿ: ರೈತರು

Mar 02 2024, 01:47 AM IST
ಕಾರ್ಖಾನೆ ಆಡಳಿತ ಮಂಡಳಿ ಆವರಣದಲ್ಲಿ ಅಪಾಯಕಾರಿ ಎಥನಾಲ್ ಮತ್ತು ಡಿಸ್ಪಲರಿ ನಿರ್ಮಾಣವಾದರೆ ಕಾರ್ಖಾನೆ ವ್ಯಾಪ್ತಿಯ ಗ್ರಾಮಗಳ ರೈತರ ಬದುಕು ನರಕವಾಗುತ್ತದೆ. ಕೂಡಲೇ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ವಹಿಸಬೇಕು.

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಆತಂಕದಲ್ಲಿ ರೈತರು

Feb 29 2024, 02:06 AM IST
ಯಡ್ರಾಮಿ ತಾಲೂಕು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಅಳವಡಿಸಿರುವ ಮೇನ್ ಲೈನ್ ಹಾಗೂ ರೈತರ ಬೋರ್‌ವೆಲ್‌ಗಳಿಗೆ ವಿದ್ಯುತ್‌ ಸರಬರಾಜು ಮಾಡಲೆಂದು ಹಾಕಿರುವ ವಿದ್ಯುತ್‌ ಕಂಬಗಳು ಉರುಳಿ ವರ್ಷ ಕಳೆದಿದ್ದರೂ ಸರಿಪಡಿಸದ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ.

ಸರ್ಕಾರಗಳಿಗೆ ಪಾಠ ಕಲಿಸಲು ರೈತರು ಒಗ್ಗಟ್ಟಾಗಬೇಕು

Feb 29 2024, 02:01 AM IST
ರಾಜ್ಯ, ಕೇಂದ್ರ ಸರ್ಕಾರ ಜನವಿರೋಧಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಪಾತಾಳಕ್ಕೆ ದೂಡುತ್ತಿವೆ. ರೈತ ಉಳಿವಿಗಾಗಿ ಹೋರಾಟದ ಹಾದಿ ಹಿಡಿಯಬೇಕಾದ ಪರಿಸ್ಥಿತಿ ಉಂಟಾಗಿರುವುದು ವಿಪರ್ಯಾಸ. ಇದನ್ನು ಎದುರಿಸಲು ರೈತರು ಹೋರಾಡಬೇಕು.

ನೈಜ ನಾಯಕರಾದ ರೈತರು, ಯೋಧರ ಸದಾ ಗೌರವಿಸಿ: ಕೃಷ್ಣಾನಂದ ಸ್ವಾಮೀಜಿ

Feb 25 2024, 01:53 AM IST
ರಾಜಕಾರಣಿಗಳು ಪರಸ್ಪರ ಟೀಕಿಸಿ ಅಧಿಕಾರಕ್ಕೆ ಬರುವ ಬಗ್ಗೆ ಯೋಚಿಸುತ್ತಾರೆ, ಆದರೆ ಯೋಧರು ಅಥವಾ ರೈತರಾಗಲಿ ಯಾವುದೇ ಆಸೆ, ಆಮಿಷಕ್ಕೆ ಒಳಪಡದೇ ಅನ್ನ ನೀಡುವ ರೈತ ಹಾಗೂ ದೇಶ ರಕ್ಷಿಸುವ ಯೋಧರು ನಮ್ಮ ನಿಜವಾದ ಹೀರೋಗಳು ಅವರ ನಾವು ಸ್ಮರಿಸಲೇಬೇಕು. ಸಿನಿಮಾ ನಾಯಕರ ಅನುಸರಿಸುವ ಮಕ್ಕಳು ಯೋಧರ ಹಾಗೂ ರೈತರ ಅನುಸರಿಸದಿರುವುದು ದುರಂತವೇ ಸರಿ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 44
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved