• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ತೋಟಗಾರಿಕೆ ಬೆಳೆಗಳತ್ತ ಮುಖ ಮಾಡಬೇಕು: ಅಮರನಾರಾಯಣ ಸಲಹೆ

Jan 26 2024, 01:46 AM IST
ಕಬ್ಬು ಮತ್ತು ಭತ್ತಕ್ಕೆ ಜೋತು ಬೀಳದೆ ರೈತರು ಆರ್ಥಿಕವಾಗಿ ಲಾಭ ತಂದು ಕೊಡುವ ಶ್ರೀಗಂಧ ಸೇರಿದಂತೆ ತೋಟಗಾರಿಕೆ ಬೆಳೆಗಳತ್ತ ಮುಖ ಮಾಡಬೇಕು ಎಂದು ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘದ ಗೌರವಾಧ್ಯಕ್ಷ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಕೆ. ಅಮರನಾರಾಯಣ ಗುರುವಾರ ಹೇಳಿದರು.

ಬೇಲೂರಲ್ಲಿ ಕಾಡಾನೆ ದಾಳಿ: ಕಾಫಿ ತೋಟ ನಾಶ: ರೈತರು ಕಂಗಾಲು

Jan 26 2024, 01:46 AM IST
ಮಲೆನಾಡು ಭಾಗದಲ್ಲಿ ಸೇರಿದಂತೆ ಬೇಲೂರಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿಯಿಂದಾಗಿ ಅಪಾರ ಪ್ರಮಾಣದ ಕಾಫಿ ಸೇರಿದಂತೆ ಇತರೆ ಮಳೆಗಳು ನಾಶವಾಗುತ್ತಿದ್ದು ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ.

ರೈತರು ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆವ ಪದ್ಧತಿ ರೂಡಿಸಿಕೊಳ್ಳಬೇಕು: ವಿಜ್ಞಾನಿ ಡಾ. ಪವಿತ್ರ ಎ.ಎಚ್

Jan 25 2024, 02:04 AM IST
ಬಾವಿಕೆರೆ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಸಮಗ್ರ ಕೃಷಿ ಪದ್ಧತಿಯಲ್ಲಿ ತೋಟಗಾರಿಕೆ ಬೆಳೆಗಳ ಮಹತ್ವದ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಬೇಸಾಯ ಶಾಸ್ತ್ರದ ವಿಜ್ಞಾನಿ ಡಾ. ಪವಿತ್ರಾ ಕಡಿಮೆ ನೀರಿನಿಂದ ಹೆಚ್ಚು ಬೆಳೆಯುವ ಕೃಷಿ ಪದ್ಧತಿಯನ್ನು ನಮ್ಮ ರೈತರು ರೂಡಿಸಿಕೊಳ್ಳಬೇಕು ಎಂದರು.

ಬರ ಪರಿಹಾರಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಿದ ರೈತರು

Jan 24 2024, 02:05 AM IST
ಬರಗಾಲದಿಂದ ಹಾಳಾದ ಬೆಳೆಗೆ ಪ್ರತಿ ಎಕರೆಗೆ ₹೨೫ ಸಾವಿರ ಪರಿಹಾರ ನೀಡಬೇಕು.

ನುಗ್ಗೇಹಳ್ಳಿಯಲ್ಲಿ ಬಗೆಹರಿದ ರಸ್ತೆ ಸಮಸ್ಯೆ: ನಿಟ್ಟುಸಿರು ಬಿಟ್ಟ ರೈತರು

Jan 20 2024, 02:04 AM IST
ನುಗ್ಗೇಹಳ್ಳಿ ಗ್ರಾಮದ ರೈತರು ತಮ್ಮ ತೋಟ ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ಅನೇಕ ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದರು. ಕಂದಾಯ ಇಲಾಖೆ ರೈತ ಸಂಘ, ಗ್ರಾಮಸ್ಥರು ಜಮೀನಿನ ರೈತರ ಮನವೊಲಿಸುವ ಮೂಲಕ ಕಳೆದ 18 ವರ್ಷಗಳಿಂದ ರಸ್ತೆ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದ ರೈತರಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ರಸ್ತೆ ಬಿಡಿಸಿಕೊಟ್ಟಿದ್ದಾರೆ. ಈ ಮೂಲಕ ಅನೇಕ ವರ್ಷಗಳ ಸಮಸ್ಯೆ ಬಗೆಹರಿದಂತಾಗಿದೆ.

ರಾಸುಗಳನ್ನು ಅಲಂಕರಿಸಿ ಕಿಚ್ಚು ಹಾಯಿಸಿದ ರೈತರು: ಎಲ್ಲೆಡೆ ಸಂಕ್ರಾಂತಿ ಸಂಭ್ರಮ

Jan 16 2024, 01:47 AM IST
ಮಳವಳ್ಳಿ ಪಟ್ಟಣದ ಪ್ರಮುಖ ಬಡಾವಣೆಗಳು ಸೇರಿದಂತೆ ತಾಲೂಕಿನ ಎಲ್ಲೆಡೆ ರೈತರು ತಮ್ಮ ರಾಸುಗಳಿಗೆ ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ ಕಿಚ್ಚು ಹಾಯಿಸಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಹಾಗೇ ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ರೈತರು ತಮ್ಮ ರಾಸುಗಳಿಗೆ ಕಿಚ್ಚು ಹಾಯಿಸಿ ಪೂಜೆ ಸಲ್ಲಿಸಿದರು.

ಕಲಬುರಗಿ: ಭೂತಾಯಿಗೆ ಚರಗ ಚೆಲ್ಲಿ ಸಂಭ್ರಮಿಸಿದ ರೈತರು

Jan 12 2024, 01:45 AM IST
ಕಲಬುರಗಿ ಜಿಲ್ಲಾದ್ಯಂತ ಚರಗ ಚಲ್ಲುವ ಹಬ್ಬ ಎಳ್ಳ ಅಮವಾಸ್ಯೆ ಸಂಭ್ರಮ । ಬರಗಾಲದಲ್ಲೂ ರೈತ ಹೊಲಗದ್ದೆಗೆ ಹೋಗಿ ಪರಿವಾರದ ಜೊತೆ ಸಂಭ್ರಮ.

ಕಪ್ಪುತಲೆ ಹುಳು ಬಾಧೆಗೆ ರೈತರು ಆತಂಕ ಪಡುವ ಅಗತ್ಯವಿಲ್ಲ: ಸುಧಾಕರ್‌

Jan 09 2024, 02:00 AM IST
ಕಪ್ಪು ತಲೆ ಹುಳು ರೋಗ ನಿಯಂತ್ರಣಕ್ಕೆ ಬರಲಿದೆ ಎಂದು ಸಹಾಯಕ ತೋಟಗಾರಿಕೆ ನಿರ್ದೇಶಕ ಎಚ್.ಎನ್. ಸುಧಾಕರ್ ತಿಳಿಸಿದರು.

ಕೊಳವೆಬಾವಿ ಮೊರೆ ಹೋಗುತ್ತಿರುವ ನದಿ ತೀರದ ರೈತರು!

Jan 08 2024, 01:45 AM IST
ನದಿ ತೀರದ ಬಹುತೇಕ ಗ್ರಾಮಗಳಲ್ಲಿ ರೈತರು ತಮ್ಮ ಭತ್ತದ ಗದ್ದೆಗಳಲ್ಲೇ ಕೊಳವೆಬಾವಿ ಕೊರೆಸುತ್ತಿದ್ದಾರೆ. ರೈತರು ಹಗಲು-ರಾತ್ರಿ ಎನ್ನದೇ ಕೊಳವೆ ಬಾವಿ ಕೊರೆತ ಜೋರಾಗಿದೆ.

ಯಾದಗಿರಿ: ಅಳಿದುಳಿದ ಬೆಳೆ ರಕ್ಷಣೆಗೆ ಟ್ಯಾಂಕರ್ ಮೊರೆ ಹೋದ ರೈತರು

Jan 05 2024, 01:45 AM IST
ಹುಣಸಗಿ ತಾಲೂಕಿನಲ್ಲಿ 1085.71 ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬಿತ್ತನೆಯಾಗಿದ್ದು, ಭೂಮಿಯ ತೇವಾಂಶ ಕಾಪಾಡಲು ರೈತರು ಹರಸಾಹಸ ಪಡುತ್ತಿದ್ದಾರೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved