• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ವಿಷಯುಕ್ತ ಆಹಾರದಿಂದ ಮುಕ್ತವಾಗಬೇಕು: ಬಸವರಾಜಪ್ಪ

Nov 05 2023, 01:17 AM IST
ಪತ್ರಿಯೊಬ್ಬರಿಗೂ ಆಯುರ್ವೆದದ ಮಹತ್ವ ಅರಿವಿಗೆ ಬರಬೇಕಾಗಿದೆ

ತ್ಯಾಜ್ಯಕ್ಕೆ ಬೆಂಕಿ ಬೇಡ ಎಂದಅಧಿಕಾರಿಗಳ ಬಳಿಯೇಬೆಂಕಿ ಹಚ್ಚಿಸಿದ ರೈತರು!

Nov 05 2023, 01:16 AM IST
ಕೃಷಿ ಭೂಮಿಯಲ್ಲಿ ತ್ಯಾಜ್ಯಕ್ಕೆ ಬೆಂಕಿ ಇಡುವುದನ್ನು ತಡೆಯಲು ನೇಮಿಸಿದ್ದ ಅಧಿಕಾರಿಯಿಂದಲೇ ಬಲವಂತವಾಗಿ ರೈತರು ಬೆಂಕಿ ಕೊಡಿಸಿದ ಘಟನೆ ಪಂಜಾಬ್‌ನ ಬಠಿಂಡಾದಲ್ಲಿ ನಡೆದಿದೆ.

ಶಿಕಾರಿಪುರ ತಾಲೂಕಲ್ಲಿ ಭೂಮಿ ಹುಣ್ಣಿಮೆ ಸಂಭ್ರಮಿಸಿದ ರೈತರು

Oct 29 2023, 01:01 AM IST
ಮಣ್ಣಿನ ಮಕ್ಕಳು ಗರ್ಭಿಣಿಗೆ ಸೀಮಂತ ಕಾರ್ಯ ಮಾಡಿದಂತೆ ಭೂ ತಾಯಿಗೂ ಸೀಮಂತ ಮಾಡಿ ಸಂಭ್ರಮಿಸುತ್ತಾರೆ.

‘ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಭೂ-ವಿವರ ನೋಂದಾಯಿಸಿ’

Oct 28 2023, 01:15 AM IST
ಸರ್ಕಾರದ ಯಾವುದೇ ಸವಲತ್ತು ಪಡೆಯಲು ಫ್ರೂಟ್ಸ್ ತಂತ್ರಾಂಶದ ನೋಂದಣಿಯು ಕಡ್ಡಾಯವಾಗಿದ್ದು, ಕೂಡಲೇ ಎಲ್ಲಾ ರೈತರು ತಮ್ಮ ಮಾಲೀಕತ್ವಕ್ಕೆ ಒಳಪಡುವ ಎಲ್ಲಾ ಸರ್ವೆ ನಂಬರ್‌ಗಳನ್ನು (ಭೂ ಹಿಡುವಳಿಯನ್ನು) ಸಂಬಂಧಪಟ್ಟ ದಾಖಲಾತಿಯೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡುವಂತೆ ತೋಟಗಾರಿಕೆ ಇಲಾಖೆ ಮನವಿ ಮಾಡಿದೆ. ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ವೈಯಕ್ತಿಕ ಮಾಹಿತಿ, ಜಮೀನಿನ, ಬೆಳೆಯ ವಿವರ ಹಾಗೂ ಈ ಹಿಂದೆ ಸರ್ಕಾರದಿಂದ ಪಡೆದ ಎಲ್ಲಾ ಇಲಾಖೆಗಳ ಸವಲತ್ತಿನ ವಿವರ ಒಳಗೊಂಡಿರುತ್ತದೆ

ಬಿಂದಿಗೆ ನೀರಿನಿಂದ ಬೆಳೆ ರಕ್ಷಿಸಿಕೊಳ್ಳುತ್ತಿರುವ ರೈತರು

Oct 26 2023, 01:00 AM IST
ಮಳೆಯಾಗಿದ್ದರೆ ಮೆಣಸಿನಗಿಡದ ಬೆಳೆ ಭರ್ಜರಿಯಾಗಿಯೇ ಬರುತ್ತಿತ್ತು. ಈಗ ಕಾಯಿ ಬಿಡುತ್ತಿದೆ. ಆದರೆ, ತೇವಾಂಶ ಕೊರತೆಯಿಂದ ಬತ್ತಿರುವುದರಿಂದ ಕಾಯಿಕಟ್ಟಲು ಆಗುತ್ತಿಲ್ಲ. ಇದನ್ನು ನೋಡಿಕೊಂಡು ಸುಮ್ಮನೇ ಇರಲು ಆಗುತ್ತಿಲ್ಲ. ಹೇಗಾದರೂ ಮಾಡಿ ಈ ಬೆಳೆಯನ್ನೇ ಕಾಪಾಡಿಕೊಳ್ಳಲೇಬೇಕೆಂದು ರೈತರು ಪರಿಶ್ರಮ ಪಡುತ್ತಿದ್ದಾರೆ.

ಕೈಕೊಟ್ಟ ಶೇಂಗಾ ಬೆಳೆ, ವಿಜಯನಗರ ಜಿಲ್ಲೆ ರೈತರು ಕಂಗಾಲು

Oct 22 2023, 01:00 AM IST
ಈ ಬಾರಿ ಮಳೆ ಕೈಕೊಟ್ಟಿದ್ದರಿಂದ ವಿಜಯನಗರ ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬೆಳೆ ಹಾಳಾಗಿದೆ. ಕೂಡ್ಲಿಗಿ ತಾಲೂಕಿನಲ್ಲೇ 28 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬೆಳೆ ಕೈಕೊಟ್ಟಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಹೆಚ್ಚು ಶೇಂಗಾ ಬೆಳೆಯಲಾಗುತ್ತದೆ. ಆದರೆ ಈ ಬಾರಿ ರೈತರು ಮಳೆ ಇಲ್ಲದೆ ಭಾರಿ ನಷ್ಟ ಅನುಭವಿಸುವಂತಾಗಿದೆ.

ಒಣಗುತ್ತಿರುವ ಬೆಳೆ: ರೈತರು ಕಂಗಾಲು

Oct 21 2023, 12:30 AM IST
ತಮಿಳುನಾಡಿನಲ್ಲಿ ಬೆಳೆದು ನಿಂತಿರುವ ಬೆಳೆಗೆ ನೀರು ಸರಾಗವಾಗಿ ಹರಿಯುತ್ತಿದೆ. ನೀರು ಹರಿಯುತ್ತಿರುವ ಪಕ್ಕದಲ್ಲೇ ಬೆಳೆದಿರುವ ಬೆಳೆಗೆ ಮಾತ್ರ ನೀರು ಸಿಗುತ್ತಿಲ್ಲ. ಇದಲ್ಲವೇ ದುರಂತ. ನೀರಿಲ್ಲದೆ ಒಣಗುತ್ತಿರುವ ಬೆಳೆ ಕಂಡು ರೈತರು ಕಂಗಾಲಾಗಿದ್ದಾರೆ.

ದರ ಏರಿಕೆ ನಿರೀಕ್ಷೆ: ಈರುಳ್ಳಿ ಬೆಳೆಗೆ ಗೂಡಿನ ರಕ್ಷಣೆ ಮಾಡಿದ ರೈತರು

Oct 19 2023, 12:46 AM IST
ಸತತ ಬೆಲೆ ಕುಸಿತ ಹಾಗೂ ಅತಿವೃಷ್ಟಿಯಿಂದ ಈರುಳ್ಳಿ ಬೆಳೆದು ಕೈ ಸುಟ್ಟುಕೊಂಡಿದ್ದ ತಾಲೂಕಿನ ಬೆಳೆಗಾರರು ಈ ಬಾರಿ ಈರುಳ್ಳಿ ಬದಲು ಮೆಕ್ಕೆಜೋಳ ಹೆಚ್ಚಾಗಿ ಬೆಳೆದಿದ್ದಾರೆ. ಅಲ್ಲದೆ ಕೆಲ ರೈತರು ಈರುಳ್ಳಿ ಬೆಳೆದಿದ್ದರೂ ಮಳೆ ಕೊರತೆಯಿಂದ ಸರಿಯಾಗಿ ಬೆಳೆ ಬಂದಿಲ್ಲ. ಇದರ ನಡುವೆಯೂ ಕೆಲ ಬೆಳೆಗಾರರು ಟ್ರ್ಯಾಕ್ಟರ್ ಮೂಲಕ ನೀರು ಹಾಯಿಸಿ ಬೆಳೆ ಉಳಿಸಿಕೊಂಡಿದ್ದಾರೆ. ಹೀಗಾಗಿ ತಮಗೆ ಈರುಳ್ಳಿ ಶುಕ್ರದೆಸೆ ತಂದುಕೊಡಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ಗ್ರಾಮೀಣ ಭಾಗಕ್ಕೆ ವಿದ್ಯುತ್ ಕಡಿತ, ರೊಚ್ಚಿಗೆದ್ದ ರೈತರು

Oct 18 2023, 01:00 AM IST
ಗ್ರಾಮೀಣ ಭಾಗಕ್ಕೆ ವಿದ್ಯುತ್ ಕಡಿತ, ರೊಚ್ಚಿಗೆದ್ದ ರೈತರುವಿಷ ಕುಡಿದು ರೈತ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು । 10 ತಾಸು ವಿದ್ಯುತ್‌ ಭರವಸೆ ನಂತರ ಹೋರಾಟ ವಾಪಸ್ಹೋರಾಟದಲ್ಲಿ ಒಣಗಿದ ಭತ್ತ, ಖಾಲಿ ತಟ್ಟೆ, ವಿಷಯ ಬಾಟಲ್‌ ಪ್ರದರ್ಶನ । ಜೆಸ್ಕಾಂ ಕಚೇರಿ ಮುತ್ತಿಗೆ, ರಸ್ತೆ ಸಂಚಾರ ತಡೆ

ವಿದ್ಯುತ್ ಕಣ್ಣಾಮುಚ್ಚಾಲೆ: ಸಂಕಷ್ಟದಲ್ಲಿ ರೈತರು, ನೇಕಾರರು

Oct 15 2023, 12:46 AM IST
ಅನಧಿಕೃತ ಲೋಡ್‌ಶೆಡ್ಡಿಂಗ್ ವಿರೋಧಿಸಿ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved