• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂತರ್ ಜಿಲ್ಲೆ, ರಾಜ್ಯಗಳಿಗೆ ಕಬ್ಬನ್ನು ರೈತರು ಸಾಗಿಸಿದರೇ ನಿರ್ಬಂಧ ಹಾಕಬಾರದು: ಜಿಲ್ಲಾಧಿಕಾರಿ

Jul 11 2025, 12:32 AM IST
ರೈತರಿಗೆ ಕಾರ್ಖಾನೆಯು 14 ದಿನದ ಒಳಗೆ ಪಾವತಿ ಮಾಡಬೇಕು. ಏನಾದರೂ ವಿಳಂಬವಾದರೆ ಅದಕ್ಕೆ ಶೇ.14 ಸೇರಿಸಿ ಕಾರ್ಖಾನೆಯವರು ರೈತರಿಗೆ ಕೊಡಬೇಕು. ಇಳುವರಿಯನ್ನು ಪ್ರತಿನಿತ್ಯ ವಿಡಿಯೋ ರೆಕಾರ್ಡ್ ಮಾಡಬೇಕು. ಕಾರ್ಖಾನೆ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಯಿಂದ ಪರಿಶೀಲನೆಗೆ ಒಳಪಡಿಸುತ್ತೇವೆ.

ಅರಸೀಕೆರೆಯಲ್ಲಿ ಜೂನ್‌, ಜುಲೈನಲ್ಲಿ ಮಳೆ ಕೊರತೆ: ಸಂಕಷ್ಟದಲ್ಲಿ ರೈತರು

Jul 11 2025, 12:31 AM IST
ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆ ನಿಂತರೆ ಸಾಕು ಎಂದು ದೇವರಿಗೆ ಮೊರೆ ಇಡುತ್ತಿದ್ದರೆ ತಾಲೂಕಿನಲ್ಲಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ಮಳೆ ಬಾರದೆ ಸಾಲ ಮಾಡಿದ ಬೀಜ ಗೊಬ್ಬರದಿಂದ ಬಿತ್ತನೆ ಮಾಡಿದ್ದ ರೈತರು ಈಗ ಬೆಳೆ ಕಳೆದುಕೊಳ್ಳುವ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ಸರ್ಕಾರಗಳು ರೈತರು, ಕಾರ್ಮಿಕರನ್ನು ಸಂಕಷ್ಟಕ್ಕೆ ತಳ್ಳಿವೆ

Jul 10 2025, 01:45 AM IST
ಕೇಂದ್ರ ಸರ್ಕಾರದ ಕಾರ್ಮಿಕ, ರೈತ ವಿರೋಧಿ ನೀತಿ, ಬೆಲೆ ಏರಿಕೆ, ಕಾರ್ಪೋರೇಟ್ ಪರ ನೀತಿ ಸೇರಿದಂತೆ ಕಾರ್ಮಿಕರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ ಖಂಡಿಸಿ ಕಾರ್ಮಿಕ ಸಂಘಟನೆಗಳು ಕರೆನೀಡಿದ್ದ ಭಾರತ್‌ ಬಂದ್ ಅಂಗವಾಗಿ ಇಲ್ಲಿನ ಸಿಐಟಿಯು ಮತ್ತು ಜಿಲ್ಲಾ ಕೇಂದ್ರದ ಕಾರ್ಮಿಕ ಸಂಘಟನೆಗಳ ವತಿಯಿಂದ ನಗರದ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಬುಧವಾರ ಪ್ರತಿಭಟನೆ ನಡೆಸಿ ಬಂದ್‌ಗೆ ಬೆಂಬಲ ಸೂಚಿಸಲಾಯಿತು.

ರೈತರು ಸ್ವಾವಲಂಬಿಗಳಾಗಲು ಪಿಎಂಎಫ್‌ಎಂಇ ಸುವರ್ಣವರ್ಣಾವಕಾಶ

Jul 10 2025, 12:45 AM IST
ನಮ್ಮ-ನಮ್ಮ ಹೊಲಗಳಲ್ಲಿ ಬೆಳೆದ ಉತ್ಪನ್ನಗಳಿಗೆ ಸಕಾಲಕ್ಕೆ ಸರಿಯಾದ ಬೆಲೆ ಸಿಗದೇ ರೈತರು ಮತ್ತು ಸಣ್ಣ ಉದ್ದಿಮೆದಾರರು ತೊಂದರೆಯಲ್ಲಿದ್ದಾರೆ. ಹಣ್ಣು, ತರಕಾರಿ, ಧಾನ್ಯಗಳು ಕಾಲಕ್ಕೆ ಸರಿಯಾಗಿ ಮಾರಾಟವಾಗದೆ ವ್ಯರ್ಥವಾಗಿವೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆಯ ಯೋಜನೆಯಾಗಿದೆ.

ರೈತರು ಸಂಕಷ್ಟದಲ್ಲಿದ್ದರೆ, ಸರ್ಕಾರ ಗಾಢ ನಿದ್ರೆಯಲ್ಲಿದೆ: ವಿಪಕ್ಷ ನಾಯಕ ಆರ್‌.ಅಶೋಕ್

Jul 07 2025, 11:48 PM IST
ಮಾವು ಬೆಲೆ ನೆಲಕಚ್ಚಿದ ವೇಳೆಯೂ ಸರ್ಕಾರ ಗಾಢ ನಿದ್ರೆಯಲ್ಲಿತ್ತು, ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ ನಂತರ ರಾಜ್ಯ ಸರ್ಕಾರ ನಿದ್ರೆಯಿಂದ ಎಚ್ಚೆತ್ತು ಬೆಂಬಲ ಬೆಲೆ ಘೋಷಿಸಿದೆ. ಕಾಫಿ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಆಗಮಿಸಬೇಕು ಎಂದಾದರೆ ಹಾನಿಪ್ರಮಾಣದ ಅಂಕಿ ಅಂಶಗಳನ್ನು ರಾಜ್ಯ ಸರ್ಕಾರ ನೀಡಬೇಕು, ಆನಂತರ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಿಸುವ ಬಗ್ಗೆ ಮಾತನಾಡಬಹುದು.

ರೈತರು ಸಮಸ್ಯೆಗಳಿಗೆ ಎದುಗುಂದದೆ ಧೈರ್ಯವಾಗಿ ಎದುರಿಸಿ

Jul 06 2025, 11:48 PM IST
ಮನುಷ್ಯ ಜೀವ ಅಮೂಲ್ಯವಾದದು, ಬದುಕಿನಲ್ಲಿ ಬರುವ ಸಮಸ್ಯೆಗಳನ್ನು ಮೆಟ್ಟಿನಿಂತು ಆತ್ಮ ವಿಶ್ವಾಸ ಕಳೆದುಕೊಳ್ಳದೆ ಎದುರಿಸುವಂತಹ ಸಾಮರ್ಥ್ಯ ಬೆಳೆಸಿಕೊಳ್ಳಬೇಕು, ನಾಡಿಗೆ ಅನ್ನ ನೀಡುವ ರೈತ ಕಷ್ಟಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಮಸ್ಯೆಗಳು ತಾನಾಗಿಯೇ ದೂರವಾಗಲಿವೆ ಎಂದು ಕಾಂಗ್ರೆಸ್ ಯುವ ನಾಯಕ ಸಂಜಯ ಜಯಚಂದ್ರ ಹೇಳಿದರು.

ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕ ಶಕ್ತರಾಗಿ

Jul 05 2025, 12:18 AM IST
ರಾಮನಗರ: ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕವಾಗಿ ಶಕ್ತರಾಗಬೇಕು. ನೀರಾ ಉತ್ಪಾದನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

Jul 03 2025, 11:49 PM IST
ತುಂತುರಾಗಿ ಬೀಳುವ ಮಳೆ ನೀರು ಬೆಳೆದು ಕಟಾವಿಗೆ ಬಂದ ಬೆಳೆಗಳಿಗೆ ಸಾಲುವುದಿಲ್ಲ. ನೀರಿಲ್ಲದೆ ಬೆಳೆ ಬಾಡುವ ಪರಿಸ್ಥಿತಿ ಇದ್ದು, ಕೂಡಲೇ ನೀರು ಹರಿಸಿ ಬೆಳೆ ಉಳಿಸಲು ಮುಂದಾಗಬೇಕು. ಜೊತೆಗೆ ತೆಂಗು, ಅಡಿಕೆ, ಬಾಳೆ ಬೆಳೆಗಳಿಗೆ ಹೆಚ್ಚಿನ ನೀರು ಅವಶ್ಯಕವಿದೆ.

ಮುಳ್ಳು ಸಜ್ಜೆ ಕಳೆನಾಶಕ ಔಷಧಕ್ಕೆ ಮುಗಿಬಿದ್ದ ರೈತರು

Jul 03 2025, 11:48 PM IST
ಅಗ್ರೋ ಸೆಂಟರ್‌ ಮಾಲೀಕರು ತಮ್ಮಲ್ಲಿ ಮುಳ್ಳು ಸಜ್ಜೆ ನಿವಾರಣೆಗೆ ಕ್ರಿಮಿನಾಶಕ ಲಭ್ಯವಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡಿದ್ದರು.

ದರೋಜಿ ಕೆರೆ ತೂಬಿನ ದುರಸ್ತಿ: ನಿಟ್ಟುಸಿರು ಬಿಟ್ಟ ರೈತರು

Jul 02 2025, 12:20 AM IST
ತಾಲೂಕಿನ ದರೋಜಿ ಕೆರೆಯ ತೂಬು ತುಕ್ಕು ಹಿಡಿದು ಬ್ಲಾಕ್ ಆದ ಕಾರಣ, ಕೆರೆಯ ನೀರಿನ್ನು ಅವಲಂಬಿಸಿದ್ದ ರೈತರು ಚಿಂತೆಗೆ ಒಳಗಾಗಿದ್ದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 50
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved