ಕೊಂಕಣ ರೈಲ್ವೆ ವಿಲೀನ, ಮಂಗಳೂರು ರೈಲು ವ್ಯಾಪ್ತಿ ಪುನರ್ ರಚನೆಗೆ ಲೋಕಸಭೆಯಲ್ಲಿ ಕ್ಯಾ. ಬ್ರಿಜೇಶ್ ಚೌಟ ಪ್ರಸ್ತಾಪ
Mar 19 2025, 12:35 AM ISTರೈಲ್ವೆ ಸಚಿವಾಲಯದ ಅನುದಾನ ಬೇಡಿಕೆ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಮಾತನಾಡಿದ ದ.ಕ. ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ರೈಲ್ವೆ ಇಲಾಖೆಯಲ್ಲಿ ಆಗಿರುವ ಗಮನಾರ್ಹ ಅಭಿವೃದ್ಧಿ ಕಾರ್ಯ-ಯೋಜನೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.