• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಪ್ರದೇಶದಲ್ಲಿ ಉದ್ಘಾಟನೆ ಆಗಿದ್ದ ನಮೋ ಭಾರತ್‌ ರೈಲು ಈಗ ದಿಲ್ಲಿಗೂ ಪ್ರವೇಶ : ಪ್ರಧಾನಿ ಚಾಲನೆ

Jan 06 2025, 01:02 AM IST
ಈ ಮುಂಚೆ ಉತ್ತರ ಪ್ರದೇಶದಲ್ಲಿ ಉದ್ಘಾಟನೆ ಆಗಿದ್ದ ನಮೋ ಭಾರತ್‌ ರೈಲು ಈಗ ದಿಲ್ಲಿಗೂ ಪ್ರವೇಶಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ- ಮೇರಠ್‌ ಮಾರ್ಗದ ಆರ್‌ಆರ್‌ಟಿಎಸ್‌ ಕಾರಿಡಾರ್‌ನಲ್ಲಿ ನಮೋ ಭಾರತ್‌ ರೈಲಿಗೆ ಭಾನುವಾರ ಚಾಲನೆ ನೀಡಿದ್ದಾರೆ.

ಮಾರ್ಚ್‌ನಲ್ಲಿ ತಿಪಟೂರಿಗೆ ಮೆಮೊ ರೈಲು : ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ

Jan 06 2025, 01:02 AM IST
ಇನ್ನು ಮೂರು ನಾಲ್ಕು ತಿಂಗಳಲ್ಲಿ ಬೆಂಗಳೂರಿನಿಂದ ತಿಪಟೂರಿಗೆ ಮತ್ತೊಂದು ಮೆಮೊ ರೈಲನ್ನು ಓಡಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸೋಮಣ್ಣ ತಿಳಿಸಿದರು.

ರೈಲು ಮಾರ್ಗ ಪರಿಶೀಲನೆ ಶೀಘ್ರ ಪೂರ್ಣಗೊಳಿಸಿ: ಶೆಟ್ಟರ್‌

Jan 05 2025, 01:33 AM IST
ಕಿತ್ತೂರು-ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ, ಜಾಢಶಹಾಪುರ-ಹೊನಗಾ ಮತ್ತು ಹಲಗಾ-ಮಚ್ಛೆ ನಡುವೆ ರಿಂಗ್ (ಬಾಯ್ ಪಾಸ್) ರಸ್ತೆ ನಿರ್ಮಾಣ ಹಾಗೂ ಬೆಳಗಾವಿ (ಶಗಣಮಟ್ಟಿ)-ಹುನಗುಂದ-ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಅವರು ಆಯಾ ಇಲಾಖೆಯ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿ, ಮಾಹಿತಿ ಪಡೆದರು.

ದಾಂಡೇಲಿಯಿಂದ ಬೆಂಗಳೂರಿಗೆ ಪ್ರಯಾಣಿಕ ರೈಲು ಪ್ರಾರಂಭಿಸಲು ಆಗ್ರಹ

Jan 04 2025, 12:30 AM IST
ರೈಲ್ವೆ ಸಚಿವರಾಗಿದ್ದ ಸುರೇಶ ಅಂಗಡಿ ಅವರು ದಾಂಡೇಲಿಯಿಂದ ಪ್ರಯಾಣಿಕ ರೈಲು ಪ್ರಾರಂಭಿಸಿದ್ದರು. ದೇಶದಲ್ಲಿ ಕೊರೋನಾ ವೇಳೆ ಎಲ್ಲ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೆ ದಾಂಡೇಲಿಯಲ್ಲಿ ರೈಲುಗಳ ಸಂಚಾರ ಇನ್ನೂ ಪ್ರಾರಂಭಿಸಿಲ್ಲ.

ಬೆಂಗಳೂರು ಉಪನಗರ ರೈಲು ಯೋಜನೆಯ 2ನೇ ಹಂತ : 146 ಕಿ. ಮೀ ವಿಸ್ತರಿಸಲು ಪ್ರಸ್ತಾವನೆ

Jan 03 2025, 01:31 AM IST
ಬೆಂಗಳೂರು ಉಪನಗರ ರೈಲು ಯೋಜನೆಯನ್ನು (ಬಿಎಸ್‌ಆರ್‌ಪಿ) ಎರಡನೇ ಹಂತದಲ್ಲಿ 146ಕಿಮೀ ವಿಸ್ತರಿಸುವ ಹಾಗೂ ವರ್ತುಲ ರೈಲು ಯೋಜನೆ ಜೊತೆಗೆ ಸಂಧಿಸುವ ಸಂಬಂಧ ಕಾರ್ಯಸಾಧ್ಯತಾ ಅಧ್ಯಯನ ನಡೆಸಲು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್‌) ರೈಲ್ವೆ ಸಚಿವಾಲಯಕ್ಕೆ ಅನುಮತಿ ಕೋರಿದೆ.

ಹೊಸಪೇಟೆ-ಮಂಗಳೂರು ರೈಲು ಆರಂಭಿಸಲು ಒತ್ತಾಯ

Jan 03 2025, 12:34 AM IST
ವಿಜಯನಗರ ಜಿಲ್ಲೆ ವ್ಯಾಪ್ತಿಯ ರೈಲ್ವೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಗರದ ರೈಲ್ವೆ ನಿಲ್ದಾಣದಲ್ಲಿ ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾತ್ಸವ್ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.

ಆಲೂರಿನಲ್ಲಿ ಮತ್ತೆ 3 ತಿಂಗಳು ರೈಲು ನಿಲುಗಡೆಗೆ ಸಮ್ಮತಿ

Jan 01 2025, 01:02 AM IST
ಜಿಲ್ಲೆಯ ಆಲೂರು ತಾಲೂಕು ಕೇಂದ್ರದಲ್ಲಿ ಕಳೆದ ಆರು ತಿಂಗಳಿನಿಂದ ಪ್ರಯಾಣಿಕ ರೈಲು ನಿಲುಗಡೆಗೆ ಅವಕಾಶ ನೀಡಲಾಗಿತ್ತು. ಆದರೆ, ಕೆಲ ದಿನಗಳಿಂದ ನಿಲುಗಡೆಯನ್ನು ಸ್ಥಗಿತ ಮಾಡಲಾಗಿತ್ತು. ಆದರೆ ಇದೀಗ ಮತ್ತೆ ಮೂರು ತಿಂಗಳು ರೈಲನ್ನು ನಿಲ್ಲಿಸಲು ಸಮ್ಮಿತಿಸಲಾಗಿದೆ ಎಂದು ರಾಧಮ್ಮ ಜನಸ್ಪಂದನಾ ವೇದಿಕೆ ಸಂಸ್ಥಾಪಕ ಹೇಮಂತ್ ಕುಮಾರ್ ತಿಳಿಸಿದರು.

ರೈಲು ನಿಲ್ದಾಣಕ್ಕೆ ಹೆಚ್ಚುವರಿ ಫ್ಲಾಟ್‌ಫಾರ್ಮ್‌ಗೆ ಬೇಡಿಕೆ

Jan 01 2025, 12:00 AM IST
ಸಭೆಯಲ್ಲಿ 2025- 26 ನೇ ಸಾಲಿನ ಮುಂಗಡ ಆಯವ್ಯಯ ಪತ್ರ(ಬಜೆಟ್) ತಯಾರಿಸಲು ಸಲಹೆ ಸೂಚನೆ ನೀಡಲಾಯಿತು.

ಭಾರತ ದೇಶದ ಮುಕುಟ ಕಾಶ್ಮೀರದ ವಿಶ್ವದ ಅತಿ ಎತ್ತರದ ರೈಲು ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ

Dec 31 2024, 12:00 PM IST

  ಜಮ್ಮು ಮತ್ತು ಕಾಶ್ಮೀರದ ಹಿರಿಮೆಗೆ ವಿಶ್ವಮಟ್ಟದ ಗರಿ ಮೂಡಿದ್ದು, ಎಂಜಿನಿಯರಿಂಗ್‌ ಅದ್ಭುತ, ಸ್ವತಂತ್ರ ಭಾರತದ ಎಂಜಿನಿಯರಿಂಗ್‌ ನಾವೀನ್ಯತೆ ಹಾಗೂ ನೈಪುಣ್ಯತೆಯನ್ನು ಜಗತ್ತಿಗೆ ಸಾರುವ ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ‘ಚೀನಾಬ್ ಕಮಾನು ಸೇತುವೆ’ ಅಧಿಕೃತ ರೈಲು ಸಂಚಾರ ಸೇವೆಗೆ ಸಜ್ಜಾಗಿದೆ.

ಕಾಶ್ಮೀರ : ವಿಶ್ವದ ಅತಿ ಎತ್ತರದ ಚೀನಾಬ್ ಕಮಾನು ರೈಲು ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ

Dec 30 2024, 01:05 AM IST
ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ‘ಚೀನಾಬ್ ಕಮಾನು ಸೇತುವೆ’ ಅಧಿಕೃತ ರೈಲು ಸಂಚಾರ ಸೇವೆಗೆ ಸಜ್ಜಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 39
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved