ಭಾರತದಲ್ಲಿ ಮೊದಲ ಪರಿಸರ ಸ್ನೇಹಿ ಹೈಡ್ರೋಜನ್ ಚಾಲಿತ ರೈಲು ಶೀಘ್ರದಲ್ಲೇ ಓಡುವ ಸಾಧ್ಯತೆ
Oct 05 2024, 01:31 AM IST ಭಾರತದಲ್ಲಿ ಮೊದಲ ಪರಿಸರ ಸ್ನೇಹಿ ಹೈಡ್ರೋಜನ್ ಚಾಲಿತ ರೈಲು ಶೀಘ್ರದಲ್ಲೇ ಓಡುವ ಸಾಧ್ಯತೆ ಇದೆ. ಜರ್ಮನಿಯ ಟಿಯುವಿ-ಎಸ್‌ಯುಡಿ ಎಂಬ ಕಂಪನಿ ಮೂಲಕ ರೈಲಿನ ಆಡಿಟ್ ನಡೆಸಲು ಭಾರತೀಯ ರೈಲ್ವೆ ನಿರ್ಧರಿಸಿದ್ದು, ಇದೇ ಡಿಸೆಂಬರ್‌ನಲ್ಲಿ ಪ್ರಾಯೋಗಿಕ ಸಂಚಾರಕ್ಕೆ ಮುಂದಾಗಿದೆ.