• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲು ಅಪಘಾತದಲ್ಲಿ ಮೃತ ವ್ಯಕ್ತಿ ಕುಟುಂಬಕ್ಕೆ ವಿಮಾ ಹಣ ನೀಡಲು ಆದೇಶ

Aug 09 2025, 12:00 AM IST
ರೈಲ್ವೆ ಸ್ಟೇಶನನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದರು. ರೈಲು ಯಶವಂತಪುರನ್ನು 2023ರ ಫೆಬ್ರುವರಿ 4 ರಂದು ರಾತ್ರಿ 11.50ಕ್ಕೆ ಬಿಟ್ಟಿತ್ತು ಮಧ್ಯರಾತ್ರಿ ಸುಧೀಂದ್ರ ಶೌಚಾಲಯಕ್ಕೆ ಹೋದಾಗ ರೈಲಿನ ಬೋಗಿಯ ಬಾಗಿಲು ಬಡಿದ ಕಾರಣ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದರು.

ಸಿಎಸ್‌ಟಿ, ಗೊಮಟೇಶ್ವರ, ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಸೆಂಟ್ರಲ್‌ ನಿಲ್ದಾಣಕ್ಕೆ ವಿಸ್ತರಣೆಗೆ ಮನವಿ

Aug 08 2025, 02:00 AM IST
ರೈಲ್ವೆ ಫಾಲ್ಘಾಟ್‌ ವಿಭಾಗದ ಪ್ರಾದೇಶಿಕ ವ್ಯವಸ್ಥಾಪಕ ಮಧುಕರ್‌ ಅವರು ಗುರುವಾರ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರೈಲ್ವೆ ಸಂಘಟನೆಗಳ ಮನವಿ ಸ್ವೀಕರಿಸಿದರು.

ಬೆಂಗಳೂರಿನಿಂದ ಬೆಳಗಾವಿಗೂ ಇನ್ನು ವಂದೇಭಾರತ್‌ ರೈಲು

Aug 06 2025, 01:15 AM IST
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು-ಬೆಳಗಾವಿ ಮಾರ್ಗದ ನೂತನ ‘ವಂದೇ ಭಾರತ್‌’ ರೈಲಿಗೆ ಈ ತಿಂಗಳ 10ರಂದು ಹಸಿರು ನಿಶಾನೆ ತೋರಲಿದ್ದಾರೆ. ಇದರೊಂದಿಗೆ ಬೆಳಗಾವಿಗರ ಬಹುದಿನದ ಬೇಡಿಕೆ ಈಡೇರಲಿದೆ.

ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು

Aug 04 2025, 07:10 AM IST

ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್‌ಆರ್‌ಪಿ) ಕಾಮಗಾರಿ ಗುತ್ತಿಗೆಯನ್ನು ಎಲ್‌ ಆ್ಯಂಡ್‌ ಟಿ ಕಂಪನಿ ರದ್ದುಪಡಿಸಿದೆ.

ಕ್ರೀಡಾಪಟುಗಳಿಗೆ ಉಚಿತ ರೈಲು ಸೇವೆ ನೀಡಿ

Aug 03 2025, 01:30 AM IST
ಬಡ, ಮಧ್ಯಮ ವರ್ಗ, ಗ್ರಾಮೀಣ ಪ್ರತಿಭೆಗಳೇ ಕ್ರೀಡಾ ಸಾಧನೆ ಮಾಡುತ್ತಿದ್ದು, ಇಂತಹವರಿಗೆ ಹೊರ ರಾಜ್ಯಗಳಲ್ಲಿ ಆಯೋಜನೆಗೊಳ್ಳುವ ಕ್ರೀಡಾ ಸ್ಪರ್ಧೆ, ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ರೈಲ್ವೇ ಇಲಾಖೆಯು ಕ್ರೀಡಾಪಟುಗಳಿಗೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿ, ಪ್ರೋತ್ಸಾಹಿಸಬೇಕು ಎಂದು ದೂಡಾ ಅಧ್ಯಕ್ಷ, ಕ್ರೀಡಾಪಟುಗಳ ಸಂಘದ ಜಿಲ್ಲಾಧ್ಯಕ್ಷ ದಿನೇಶ್‌ ಕೆ.ಶೆಟ್ಟಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು

ಕಬಕ ಪುತ್ತೂರು ರೈಲು ನಿಲ್ದಾಣಕ್ಕೆ ಮೈಸೂರು ವಿಭಾಗೀಯ ಪ್ರಬಂಧಕ ಭೇಟಿ

Aug 02 2025, 12:15 AM IST
ಭಾರತೀಯ ರೈಲ್ವೇ ಇಲಾಖೆಯ ಮೈಸೂರು ವಿಭಾಗದ ವಿಭಾಗೀಯ ಪ್ರಬಂಧಕ ಮುದಿತ್ ಮಿತ್ತಲ್ ಗುರುವಾರ ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಇಲ್ಲಿನ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿದರು.

ಮೈಸೂರು-ದರ್ಭಂಗಾ ರೈಲು ದುರಂತ ಅಪಘಾತವಲ್ಲ, ದುಷ್ಕೃತ್ಯ

Aug 01 2025, 11:45 PM IST
ಕಳೆದ ವರ್ಷ ಚೆನ್ನೈ ಸಮೀಪದ ಕವರೈಪಟ್ಟೈ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ್ದ ಮೈಸೂರು-ದರ್ಭಂಗಾ ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು ದುರಂತ ಅಪಘಾತವಲ್ಲ. ಅದೊಂದು ಉದ್ದೇಶಿಸಿ ದುಷ್ಕೃತ್ಯ ಎಂದು ಘಟನೆ ಕುರಿತು ತನಿಖೆ ನಡೆಸಿದ್ದ ರೈಲ್ವೆ ಸುರಕ್ಷತಾ ಆಯುಕ್ತರು ತನಿಖಾ ವರದಿಯಲ್ಲಿ ಖಚಿತಪಡಿಸಿದ್ದಾರೆ.

ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ

Aug 01 2025, 08:52 AM IST

ಸ್ವಾತಂತ್ರ್ಯ ದಿನಾಚರಣೆಯ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಒದಗಿಸಲಿದೆ.

ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಮಾರ್ಗಕ್ಕೆ ಶೀಘ್ರ ನಾಲ್ಕನೇ ರೈಲು

Aug 01 2025, 02:00 AM IST

ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋ ಮಾರ್ಗಕ್ಕಾಗಿ ನಾಲ್ಕನೆಯ ಚಾಲಕ ರಹಿತ ರೈಲನ್ನು ಕೊಲ್ಕತ್ತಾದಿಂದ ತೀತಾಘರ್‌ ರೈಲ್ ಸಿಸ್ಟಂ ಲಿ. (ಟಿಆರ್‌ಎಸ್‌ಎಲ್‌) ರವಾನಿಸಿದ್ದು, ಇನ್ನೆರಡು ವಾರದಲ್ಲಿ ಬೆಂಗಳೂರು ತಲುಪಲಿದೆ.

ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ : ಜೋಶಿ ಮನವಿ

Jul 31 2025, 12:46 AM IST
ಹುಬ್ಬಳ್ಳಿ ಉತ್ತರ ಕರ್ನಾಟಕದ ವಾಣಿಜ್ಯ ನಗರವಾಗಿದೆ. ಅಕ್ಕಪಕ್ಕದ ಪಟ್ಟಣ, ಗ್ರಾಮೀಣ ಪ್ರದೇಶಗಳಿಂದ ಪ್ರತಿನಿತ್ಯ ಲಕ್ಷಾಂತರ ಮಂದಿ ಸಂಚರಿಸುತ್ತಾರೆ. ಹಾಗಾಗಿ ಇಲ್ಲಿ ಹೊಸ ಮೆಮು ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮನವಿ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved