ಆಲಮಟ್ಟಿ-ಯಾದಗಿರಿ ರೈಲು ಮಾರ್ಗ ಪ್ರಾರಂಭ ಯಾವಾಗ?
Feb 08 2024, 01:33 AM ISTಸ್ವಾತಂತ್ರದ ಪೂರ್ವದಲ್ಲಿಯೇ ಈ ಭಾಗಕ್ಕೆ ರೈಲು ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಅಂದಿನ ಬ್ರಿಟಿಷರು ಆಲಮಟ್ಟಿ-ಯಾದಗಿರಿ ರೈಲು ಮಾರ್ಗಕ್ಕೆ ನೀಲನಕ್ಷೆ ತಯಾರಿಸಿದ್ದ ಯೋಜನೆ ಇದು. ಪ್ರಸ್ತುತ ಕೇಂದ್ರ ಸರ್ಕಾರ ಸ್ಪಂದಿಸದೇ ಇರುವುದರಿಂದ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಹೋರಾಟಗಾರರ ಚೈತನ್ಯವನ್ನು ಕುಗ್ಗಿಸುವುದು ಮಾತ್ರವಲ್ಲದೇ ಯೋಜನೆ ಬರಿ ಕನಸಾಗಿಯೇ ಉಳಿದಿದೆ.