ದೇಶದ ಅತಿ ಉದ್ದದ ರೈಲು ಸುರಂಗಕ್ಕೆ ಮೋದಿ ಚಾಲನೆ
Feb 21 2024, 02:05 AM IST14 ವರ್ಷದಿಂದ ನಿರ್ಮಾಣವಾಗುತ್ತಿದ್ದ 12.77 ಕಿ.ಮೀ. ಸುರಂಗ ಉದ್ಘಾಟನೆಯಾಗಿದೆ. ಸುರಂಗದಲ್ಲಿ ಪ್ರತಿ 375 ಮೀಟರ್‌ಗೆ ಒಂದು ಎಸ್ಕೇಪ್ ಟನಲ್, ನೀರು ವ್ಯವಸ್ಥೆಯಿದೆ. ಇದರ ಜೊತೆಗೆ ಕಾಶ್ಮೀರ ಕಣಿವೆಯ ಮೊದಲ ಎಲೆಕ್ಟ್ರಿಕ್ ರೈಲಿಗೂ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿಸಿದ್ದಾರೆ.