ಆಲೂರು ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ಸ್ಥಳ ಪರಿಶೀಲನೆ
Dec 09 2023, 01:15 AM ISTಬೆಂಗಳೂರು-ಮಂಗಳೂರು ಮಾರ್ಗವಾಗಿ ಚಲಿಸುವ ರೈಲುಗಳು ತಾಲೂಕು ಕೇಂದ್ರವಾದ ಆಲೂರು ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡಬೇಕೆಂದು ಇಲ್ಲಿನ ರಾಧಮ್ಮ ಜನಸ್ಪಂದನ ವೇದಿಕೆ ಅಧ್ಯಕ್ಷ ಹೇಮಂತ ಕುಮಾರ್ ಅವರು ದೆಹಲಿಯಲ್ಲಿ ರೈಲ್ವೆ ಸಚಿವಾಲಯಕ್ಕೆ ನೀಡಿದ್ದ ಮನವಿಯನ್ನಾಧರಿಸಿ, ಕೇಂದ್ರ ರೈಲ್ವೆ ಸಚಿವಾಲಯದ ನಿರ್ದೇಶನದಂತೆ ಕಮರ್ಷಿಯಲ್ ಇನ್‌ಸ್ಪೆಕ್ಟರ್ ಸಂತೋಷ್‌ರವರು ಶುಕ್ರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.