• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲು ತಡೆ, ಮಹಾದಾಯಿ ಹೋರಾಟಗಾರನಿಗೆ ದಶಕದ ಬಳಿಕ ಕೋರ್ಟ್‌ಗೆ ಹಾಜರಾಗಲು ನೋಟಿಸ್‌

Apr 20 2025, 01:50 AM IST
ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳ ನೀರಿಗಾಗಿ ರೈಲು ತಡೆ ಚಳವಳಿ ಮಾಡಿದ 10 ವರ್ಷದ ನಂತರ ಮುಖಂಡನಿಗೆ ರೈಲ್ವೆ ಪೊಲೀಸರು ಕೋರ್ಟ್‌ಗೆ ಹಾಜರಾಗಲು ನೋಟಿಸ್‌ ನೀಡಿದ್ದು ಆಶ್ಚರ್ಯ ತಂದಿದೆ.

ಭಾರತಕ್ಕೆ ಜಪಾನ್‌ನಿಂದ 2 ಬುಲೆಟ್‌ ರೈಲು ಗಿಫ್ಟ್‌! ಮುಂಬೈ-ಅಹಮದಾಬಾದ್‌ ಮಾರ್ಗದ ಪರೀಕ್ಷೆಗೆ ಬಳಕೆ

Apr 18 2025, 12:38 AM IST
ಭಾರತದ ಮೊದಲ ಹೈಸ್ಪೀಡ್‌ ರೈಲು ಕಾರಿಡಾರ್‌ ಆಗಿರುವ ಮುಂಬೈ-ಅಹಮದಾಬಾದ್‌ ರೈಲು ಮಾರ್ಗದಲ್ಲಿ ಪರೀಕ್ಷೆ ನಡೆಸಲು ಜಪಾನ್‌ ದೇಶವು ಭಾರತಕ್ಕೆ 2 ಬುಲೆಟ್‌ ರೈಲುಗಳನ್ನು ಉಡುಗೊರೆಯಾಗಿ ನೀಡಲಿದೆ. 2026ರ ಅಂತ್ಯಕ್ಕೆ ಈ ರೈಲುಗಳು ಭಾರತಕ್ಕೆ ಬರಲಿವೆ.

ಮೆಟ್ರೋ ವಯಡಕ್ಟ್‌ ಬಿದ್ದು ಆಟೋಚಾಲಕ ಬಲಿಯಾಗಿರುವುದಕ್ಕೆ ರೈಲು ನಿಗಮದ ನಿರ್ಲಕ್ಷ್ಯ ಕಾರಣ : ಸಾರ್ವಜನಿಕರ ಕಿಡಿ

Apr 17 2025, 12:49 AM IST
ಮೆಟ್ರೋ ವಯಡಕ್ಟ್‌ ಬಿದ್ದು ಆಟೋಚಾಲಕ ಬಲಿಯಾಗಿರುವುದಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮದ ನಿರ್ಲಕ್ಷ್ಯ ಕಾರಣ ಎಂದು ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗಿದೆ. ಶಿಷ್ಟಾಚಾರದ ಪ್ರಕಾರ ಪರಿಹಾರ ನೀಡುವುದಾಗಿ ಬಿಎಂಆರ್‌ಸಿಎಲ್‌ ತಿಳಿಸಿದೆ.

ಕಾಣಿಯೂರು-ಕಾಞಂಗಾಡ್ ರೈಲು ಮಾರ್ಗ ಕನಸು: ನಾಲ್ಕು ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಕೆ

Apr 15 2025, 12:59 AM IST
ಈ ಹಿಂದೆಯೇ ಸರ್ಕಾರಕ್ಕೆ ನೀಡಿದ ೧೦೦ ಕಿ.ಮೀ ಉದ್ದದ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಮುಖ ನಗರದಲ್ಲಿ ಹಾದು ಹೋಗುವ ಪುತ್ತೂರು - ಕಾಂಞಂಗಾಡ್ ರೈಲ್ವೇ ಮಾರ್ಗದ ಪ್ರಸ್ತಾಪ ಇದೀಗ ಮರುಜೀವ ಪಡೆದುಕೊಂಡಿದೆ.ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಿಂದ ಪುತ್ತೂರು-ಕಾಂಞಂಗಾಡು ರೈಲು ಮಾರ್ಗದ ಸರ್ವೆ ಮಾಡಿ ತಯಾರಿಸಲಾದ ಮೂರು ನೀಲನಕಾಶೆ ಸೇರಿದಂತೆ ಒಟ್ಟು ನಾಲ್ಕು ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ಯಶವಂತಪುರ - ಮಂಗಳೂರು ರೈಲು ಸಂಚಾರ ಸೆಂಟ್ರಲ್‌ಗೆ ವಿಸ್ತರಣೆಗೆ ರೈಲ್ವೆ ಸಚಿವಗೆ ಮನವಿ

Apr 14 2025, 01:17 AM IST

ಮಂಗಳೂರು- ಕಬಕ ಪುತ್ತೂರು ರೈಲು ಸಂಚಾರವನ್ನು ಸುಬ್ರಹ್ಮಣ್ಯಕ್ಕೆ ವಿಸ್ತರಣೆ ಮಾಡಿ ಚಾಲನೆ ನೀಡಿರುವ ಕಾರ್ಯಕ್ಕೆ ಕೇಂದ್ರದ ರೈಲ್ವೇ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಕೃತಜ್ಞತೆ ಸಲ್ಲಿರುವ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ 

ಧಾರವಾಡ- ಬೆಳಗಾವಿ ರೈಲು ಮಾರ್ಗಕ್ಕೆ ಭೂಸ್ವಾಧೀನವೇ ಅಡ್ಡಿ!

Apr 13 2025, 02:08 AM IST
ಧಾರವಾಡ ಬೆಳಗಾವಿ ನೂತನ ರೈಲು ಮಾರ್ಗಕ್ಕೆ ಈ ವರೆಗೂ ರಾಜ್ಯ ಸರ್ಕಾರ ಒಂದೇ ಒಂದು ಇಂಚು ಜಾಗವನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಿಲ್ಲ.

ಮಂಗಳೂರಿಗೆ ಶೀಘ್ರ ವಂದೇ ಭಾರತ್‌ ಸ್ಲೀಪರ್‌ ಕೋಚ್‌ ರೈಲು: ಸಚಿವ ಸೋಮಣ್ಣ

Apr 13 2025, 02:05 AM IST
ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಶನಿವಾರ ಮಂಗಳೂರು ಸೆಂಟ್ರಲ್‌- ಕಬಕ ಪುತ್ತೂರು- ಮಂಗಳೂರು ಸೆಂಟ್ರಲ್‌ ಪ್ಯಾಸೆಂಜರ್‌ ರೈಲಿನ ಸುಬ್ರಹ್ಮಣ್ಯ ರೋಡ್‌ ನಿಲ್ದಾಣ ವರೆಗಿನ ವಿಸ್ತರಣೆಗೆ ಕೇಂದ್ರ ರೈಲ್ವೇ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಹಸಿರು ನಿಶಾನೆ ನೀಡಿದರು.

ಹುಬ್ಬಳ್ಳಿ ಅಂಕೋಲಾ ರೈಲು ಯೋಜನೆಗೆ ಶೀಘ್ರ ಚಾಲನೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

Apr 12 2025, 12:51 AM IST

ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಡಿಪಿಆರ್ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಯೋಜನೆ ಪ್ರಾರಂಭವಾಗಲಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ಶಿರಾಡಿ ಘಾಟ್‌ ಹೆದ್ದಾರಿ, ರೈಲು ಮಾರ್ಗ ಅಭಿವೃದ್ಧಿಗೆ ಜಂಟಿ ಡಿಪಿಆರ್‌: ಬ್ರಿಜೇಶ್‌ ಚೌಟ

Apr 11 2025, 12:38 AM IST
ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ ಹೆದ್ದಾರಿ ಹಾಗೂ ರೈಲು ಮಾರ್ಗ ಅಭಿವೃದ್ಧಿಗೆ ಸಂಬಂಧಿಸಿ ಜಂಟಿ ಕಾರ್ಯಸಾಧ್ಯತಾ ವರದಿ(ಡಿಪಿಆರ್‌) ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ದ.ಕ. ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದ್ದಾರೆ.

ಕೊನೆಗೂ ಮಂಗಳೂರು-ಕಬಕ ಪುತ್ತೂರು ರೈಲು ಸುಬ್ರಹ್ಮಣ್ಯ ಮಾರ್ಗ ವರೆಗೆ ವಿಸ್ತರಣೆ

Apr 11 2025, 12:33 AM IST
ಮೀಟರ್‌ಗೇಜ್‌ ವೇಳೆ ಮಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗ ವರೆಗೆ ಪ್ಯಾಸೆಂಜರ್‌ ಓಡಾಟ ಇತ್ತು. ಬ್ರಾಡ್‌ಗೇಜ್‌ ವೇಳೆ ಪ್ಯಾಸೆಂಜರ್‌ ಓಡಾಟ ಸ್ಥಗಿತಗೊಂಡಿತ್ತು. ಬಳಿಕ ಮಂಗಳೂರಿನಿಂದ ಕಬಕ ಪುತ್ತೂರು ವರೆಗೆ ಮಾತ್ರ ಪ್ಯಾಸೆಂಜರ್‌ ಓಡಾಟ ನಡೆಸುತ್ತಿತ್ತು. ಸುಮಾರು 18 ವರ್ಷ ಬಳಿಕ ಈಗ ಮತ್ತೆ ಸುಬ್ರಹ್ಮಣ್ಯ ಮಾರ್ಗ ವರೆಗೆ ಪ್ಯಾಸೆಂಜರ್‌ ರೈಲು ಓಡಾಟ ಪುನಾರಂಭಿಸಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 36
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved