ರೌಡಿ ಬಿಕ್ಲು ಹತ್ಯೆ ಕೇಸು: ಜಗ್ಗ ಸೇರಿ 17ಆರೋಪಿಗಳ ಮೇಲೆ ರೌಡಿ ಶೀಟ್ ಓಪನ್
Sep 07 2025, 01:00 AM ISTಇತ್ತೀಚೆಗೆ ನಡೆದಿದ್ದ ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಸಂಬಂಧ ಕೆ.ಆರ್. ಪುರ ಕ್ಷೇತ್ರದ ಶಾಸಕರ ಆಪ್ತ ಎನ್ನಲಾದ ಹೆಣ್ಣೂರು ಜಗದೀಶ ಅಲಿಯಾಸ್ ಜಗ್ಗ ಸೇರಿದಂತೆ 17 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ರೌಡಿ ಪಟ್ಟಿ ತೆರೆದಿದ್ದಾರೆ.