• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಮೀನು ಕೊಡಿಸಿ ಕಳ್ಳತನ ಮಾಡಿಸುತ್ತಿದ್ದ ರೌಡಿ ದಂಪತಿ

Nov 06 2024, 01:15 AM IST
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಲ್ಲಿದ್ದವರಿಗೆ ಜಾಮೀನು ಕೊಡಿಸಿ ಹೊರ ಕರೆತಂದು ಸಿನಿಮೀಯ ಶೈಲಿಯಲ್ಲಿ ಕಳ್ಳತನ ಮಾಡಿಸುತ್ತಿದ್ದ ಚಾಲಾಕಿ ರೌಡಿ ದಂಪತಿ ಹಾಗೂ ಆತನ ಸಹಚರರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರಿಗೆ ಹಲ್ಲೆಗೆ ಯತ್ನಿಸಿದ್ದ ರೌಡಿ ಶೀಟರ್‌ ಕಾಲಿಗೆ ಗುಂಡು

Oct 03 2024, 01:19 AM IST
ಸೆ.14 ರಂದು ಕ್ಷುಲ್ಲಕ ಕಾರಣಕ್ಕೆ ವಾಟರ್‌ಮ್ಯಾನ್ ಗಣೇಶ್‌ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ರೌಡಿ ಶೀಟರ್‌ ಮಧು, ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ.

ಕುಖ್ಯಾತ ರೌಡಿ ಬಚ್ಚಾಖಾನ್‌ ಸೇರಿ 8 ಜನರ ಬಂಧನ

Sep 05 2024, 12:35 AM IST
ಜಮೀನು ಮಾರಾಟದ ವ್ಯವಹಾರಕ್ಕೆ ಸಂಬಂಧಿಸಿ ನಗರದ ವ್ಯಕ್ತಿಯೊಬ್ಬರಿಗೆ ಕೋಟ್ಯಂತರ ರುಪಾಯಿ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದ ನಟೋರಿಯಸ್‌ ರೌಡಿ ಯೂಸುಫ್‌ ಬಚ್ಚಾಖಾನ್‌ ಬಂಧಿಸಲಾಗಿದೆ.

ಗಣೇಶೋತ್ಸವ: ರೌಡಿ ಪರೇಡ್‌ ನಡೆಸಿದ ಹುಬ್ಬಳ್ಳಿ ಕಮಿಷನರೇಟ್‌

Sep 03 2024, 01:33 AM IST
ಗಣೇಶೋತ್ಸವದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರದ ಸಾರ್ವಜನಿಕರ ಶಾಂತಿ, ಸುರಕ್ಷತೆ, ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹು-ಧಾ ಕಮಿಷನರೇಟ್‌ ವ್ಯಾಪ್ತಿಯ ಎಲ್ಲ ಠಾಣೆಗಳಲ್ಲಿ ಸೋಮವಾರ ರೌಡಿಶೀಟರ್‌ ಪರೇಡ್‌ ನಡೆಸಲಾಯಿತು. ಬಾಲಬಿಚ್ಚಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಇದೇ ವೇಳೆ ಎಚ್ಚರಿಕೆ ನೀಡಲಾಯಿತು.

ಸ್ನೇಹಮಯಿ ಕೃಷ್ಣ ಒಬ್ಬ ಬ್ಲ್ಯಾಕ್ಮೇಲರ್, ರೌಡಿ ಶೀಟರ್ : ಕೆಪಿಸಿಸಿ ವಕ್ತಾರ ಲಕ್ಷ್ಮಣ ಆರೋಪ

Aug 29 2024, 12:53 AM IST
ಸ್ನೇಹಮಯಿ ಕೃಷ್ಣ ಅವರನ್ನು ಅಡ್ಜಸ್ಟ್ ಮಾಡಿಕೊಳ್ಳಿ ಸರ್ ಅಂತ ಮೆಸೇಜ್ ಮಾಡಿದ್ದರು. ಆ ವ್ಯಕ್ತಿ ಯಾರು ಅಂತ ನಾನು ಹೇಳಲ್ಲ, 100 ಕೋಟಿ ಕೊಡಿ ಅಂದರು. ನಾನು ತಪ್ಪೇ ಇಲ್ಲದೇ ನಾವು ಯಾಕೆ ಹಣ ಕೊಡಬೇಕು ಅಂತ ಹೇಳಿದವು. ಈ ಮಾತು ಯಾರು ಹೇಳಿದರು ಅಂತ ನಾನು ಮುಂದಿನ ದಿನಗಳಲ್ಲಿ ಹೇಳುತ್ತೇನೆ.

ರೌಡಿ ಶೀಟರ್ ಎಂಬುದನ್ನು ದಾಖಲೆ ಸಮೇತ ಸಾಬೀತುಪಡಿಸಲಿ: ಸ್ನೇಹಮಯಿ ಕೃಷ್ಣ ಸವಾಲು

Aug 29 2024, 12:47 AM IST
ನಾನು ಹೇಗೆ ರೌಡಿ ಶೀಟರ್?, ಎಷ್ಟು ಕೊಲೆ ಮಾಡಿದ್ದೀನಿ?, ಎಷ್ಟು ಸುಲಿಗೆ ಮಾಡಿದ್ದೀನಿ?, ಯಾರ ಮೇಲೆ ಹಲ್ಲೆ ಮಾಡಿದ್ದೀನಿ ಅಂತ ದಾಖಲೆ ಬಿಡುಗಡೆ ಮಾಡಲಿ. ಈಗ ನಾನು ಎಂಡಿಎ ಪ್ರಕರಣದಲ್ಲಿ ಹೆಚ್ಚು ಗಮನಹರಿಸಬೇಕಿದೆ. ಸದ್ಯಕ್ಕೆ ಲಕ್ಷ್ಮಣ್ ಆರೋಪದ ಬಗ್ಗೆ ಮುಂದಿನ ದಿನಗಳಲ್ಲಿ ಉತ್ತರಿಸುತ್ತೇನೆ.

ಬೆಂಗಳೂರು : ₹5000 ಸಾಲ ವಾಪಸ್‌ ಕೇಳಿದ್ದಕ್ಕೆ ರೌಡಿ ಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

Aug 25 2024, 01:49 AM IST
ಹಣಕಾಸು ವಿಚಾರವಾಗಿ ರೌಡಿ ಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿ ಆಗಿದ್ದಾರೆ.

ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಬೀಗ ಮುರಿದು ಕಳವು : ಚಿನ್ನ ಕದ್ದು ಚರಂಡಿಯಲ್ಲಿ ಬಚ್ಚಿಡುತ್ತಿದ್ದ ರೌಡಿ

Aug 17 2024, 01:46 AM IST

ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ ರೌಡಿ ಶೀಟರ್‌ ಸೇರಿ ಇಬ್ಬರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮೇಲೇ ಹಲ್ಲೆಗೆ ಯತ್ನ: ರೌಡಿ ಶೀಟರ್‌ ಕಾಲಿಗೆ ಗುಂಟೇಟು

Aug 13 2024, 12:50 AM IST
ಆರೋಪಿ ಭವಿತ್‌ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಬಂಧಿಸಲು ತೆರಳಿದ ವೇಳೆ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದ, ಆಗ ಆತ್ಮರಕ್ಷಣೆ ಉದ್ದೇಶದಿಂದ ಸಬ್ ಇನ್ಸ್‌ಪೆಕ್ಟರ್‌ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗೂಂಡಾ ಕಾಯ್ದೆಯಡಿ ರೌಡಿ ಶರತ್‌ ಬಂಧನ ಊರ್ಜಿತಗೊಳಿಸಿದ ಕೋರ್ಟ್‌

Jul 16 2024, 01:34 AM IST
ಗೂಂಡಾ ಕಾಯ್ದೆ ಅಡಿ ಕೋಲಾರದ ಕೆಜಿಎಫ್ ಮೂಲದ ಶರತ್ ಕುಮಾರ್ ಎಂಬಾತನನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಹೈಕೋರ್ಟ್‌ ಊರ್ಜಿತಗೊಳಿಸಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved