• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹತ್ಯೆಯಾದ ರೌಡಿ, ಆತನ ಎದುರಾಳಿ ಜೊತೆಗೆ ಸಚಿವ ಜಮೀರ್‌ ಸಂಧಾನ?

Jun 15 2024, 02:03 AM IST
ಎರಡು ದಿನಗಳ ಹಿಂದೆ ಜ್ಞಾನಭಾರತಿ ಬಳಿ ಹತ್ಯೆಗೀಡಾದ ರೌಡಿ ನಾಗರಾಜ್ ಹಾಗೂ ಆತನ ಎದುರಾಳಿ ತಂಡದ ಜತೆ ಸಚಿವರೊಬ್ಬರು ರಾಜಿ ಸಂಧಾನ ನಡೆಸಿದ್ದರು ಎಂಬ ಸಂಗತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೋರ್ಟ್‌ ವಿಚಾರಣೆಗೆ ಗೈರಾಗಿದ್ದ ರೌಡಿ ಕುಳ್ಳ ರಿಜ್ವಾನ್‌ ಬಂಧನ

Jun 15 2024, 01:05 AM IST
ಕೊಲೆ, ಸುಲಿಗೆ, ಅಪಹರಣ, ದರೋಡೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ರಿಜ್ವಾನ್‌ ಅಲಿಯಾಸ್‌ ಕುಳ್ಳ ರಿಜ್ವಾನ್‌ನನ್ನು (39) ಕೆಂಪೇಗೌಡನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ರೌಡಿ ಗುಂಪು ನಡುವೆ ಮಾರಾಮಾರಿ

Jun 11 2024, 01:35 AM IST
ದ್ವೇಷದ ವಿಚಾರಕ್ಕೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕುಖ್ಯಾತ ರೌಡಿ ಕುಳ್ಳ ರಿಜ್ವಾನ್‌ ಮತ್ತು ರೌಡಿ ಸಾಗರ್‌ ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರ ಮೇಲೇ ಲಾಂಗ್‌ ಬೀಸಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ

Apr 24 2024, 02:15 AM IST
ಬಂಧಿಸಲು ಬಂದಿದ್ದ ಪೊಲೀಸರ ಮೇಲೆ ಮಾರಕಾಸ್ತ್ರ ಬೀಸಿ ಪರಾರಿ ಆಗಲು ಯತ್ನಿಸಿದ ರೌಡಿ ಸೈಯದ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಚೊಂಬು ಪ್ರದರ್ಶನ: ನಲಪಾಡ್‌, ರೌಡಿ ಜಾನಿ ವಿರುದ್ಧ ಬಿಜೆಪಿ ದೂರು

Apr 22 2024, 02:03 AM IST
ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಸಾಗುವಾಗ ಚೊಂಬು ಪ್ರದರ್ಶಿಸಿದ್ದ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌, ಆತನ ಸಹಚರರ ವಿರುದ್ಧ ಬಿಜೆಪಿ ನಿಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ದಾಖಲಿಸಿದೆ.

ಬೀಗ ಹಾಕಿದ್ದ ಮನೆಗಳನ್ನೇ ಗುರಿಯಾಗಿಸಿ ಕಳ್ಳತನ; ರೌಡಿ ಸೇರಿ ಇಬ್ಬರ ಸೆರೆ

Apr 17 2024, 02:02 AM IST
ನಗರದಲ್ಲಿ ಮನೆಗಳ್ಳತನದಲ್ಲಿ ತೊಡಗಿದ್ದ ರೌಡಿ ಸೇರಿದಂತೆ ಇಬ್ಬರನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

8 ವರ್ಷದಿಂದ ನಾಪತ್ತೆ ಆಗಿದ್ದ ಇಬ್ಬರು ರೌಡಿ ಶೀಟರ್‌ ಬಂಧನ

Apr 13 2024, 01:48 AM IST
ವಿವಿಧ ಅಪರಾಧ ಕೃತ್ಯದಲ್ಲಿ ಭಾಗಿ ಆಗಿ ಕೋರ್ಟ್‌ಗೆ ಹಾಜರಾಗದೆ 8 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೌಡಿ ಶೀಟರ್‌ ಮನೆಯಿಂದ ಗುಂಡು, ಪ್ರಾಣಿ ಹಲ್ಲು, ಉಗುರು ವಶ

Apr 05 2024, 01:05 AM IST
ಪೊಲೀಸರು ಈ ವಸ್ತುಗಳನ್ನು ಸ್ವಾಧೀನಪಡೆಸಿಕೊಂಡು, ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್, ವನ್ಯಜೀವಿ ಸಂರಕ್ಷಣಾ ಕಾಯ್ದೆ, ಕರ್ನಾಟಕ ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ಉತ್ತರ ವಿಭಾಗದ 290 ರೌಡಿ ಮನೆಗಳಿಗೆ ಪೊಲೀಸ್‌ ದಾಳಿ

Mar 28 2024, 12:53 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳ ಮನೆಗಳ ಮೇಲೆ ಪೊಲೀಸರ ದಾಳಿ ಮುಂದುವರೆದಿದ್ದು, ಉತ್ತರ ವಿಭಾಗದ 290ಕ್ಕೂ ಹೆಚ್ಚಿನ ರೌಡಿಗಳ ಮನೆಗೆ ಮಂಗಳವಾರ ತಡ ರಾತ್ರಿ ಪೊಲೀಸರು ಹಠಾತ್‌ ತೆರಳಿ ತಪಾಸಣೆ ನಡೆಸಿದ್ದಾರೆ.

ಕ್ರಿಕೆಟ್‌ ಬುಕ್ಕಿ ಅಪಹರಿಸಿ ₹3 ಲಕ್ಷಕ್ಕೆ ಬೇಡಿಕೆ: ರೌಡಿ ಶೀಟರ್ ಸೇರಿ ನಾಲ್ವರ ಸೆರೆ

Mar 01 2024, 02:16 AM IST
ಕ್ರಿಕೆಟ್‌ ಬುಕ್ಕಿ ಎನ್ನಲಾದ ಯುವಕನೊಬ್ಬನನ್ನು ಅಪಹರಿಸಿ ಹಲ್ಲೆಗೈದು ಮೂರು ಲಕ್ಷ ರು. ಹಣಕ್ಕೆ ಬೇಡಿಕೆ ಇರಿಸಿದ್ದ ರೌಡಿಶೀಟರ್‌ ಸೇರಿ ನಾಲ್ವರ ಗ್ಯಾಂಗನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved