• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಬಿ.ಆರ್‌.ಪಾಟೀಲ್‌ ಲಂಚ ಆಡಿಯೋ ಬಗ್ಗೆ ಭರ್ಜರಿ ಜಟಾಪಟಿ

Jun 21 2025, 12:49 AM IST

ಲಂಚ ನೀಡಿದವರಿಗೆ ಮಾತ್ರವೇ ರಾಜೀವ್‌ ಗಾಂಧಿ ವಸತಿ ಯೋಜನೆಯಲ್ಲಿ ಮನೆ ಮಂಜೂರು ಮಾಡಲಾಗಿದೆ ಎಂಬ ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲರ ಆಡಿಯೋ ಸಂಚಲನ ಸೃಷ್ಟಿ 

ಲಂಚ ಸ್ವೀಕಾರ: ಸರ್ವೇಯರ್, ಮಧ್ಯವರ್ತಿ ಲೋಕಾಯುಕ್ತ ಬಲೆಗೆ

Jun 19 2025, 11:48 PM IST
ಏಕ ನಿವೇಶನ ನಕ್ಷೆ ನೀಡಲು ಲಂಚ ಪಡೆದ ಸರ್ವೇಯರ್ ಹಾಗೂ ಮಧ್ಯವರ್ತಿಯನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಸರ್ಕಾರಿ ಶಾಲೆ ಪ್ರವೇಶಕ್ಕೂ ಲಂಚ, ಲೋಕಾಯುಕ್ತ ಬಲೆಗೆ ಮುಖ್ಯಶಿಕ್ಷಕ

May 20 2025, 01:18 AM IST
ಮೇ 17ರಂದು ₹5 ಸಾವಿರಗಳನ್ನು ಮುಂಗಡವಾಗಿ ಪಡೆದು, ಬಾಕಿ ₹5 ಸಾವಿರ ಸೋಮವಾರ ಸವಣೂರು ನಗರದ ಹಾವಣಗಿ ಪ್ಲಾಟ್‌ನ ತಮ್ಮ ಮನೆಯಲ್ಲಿ ಪಡೆದುಕೊಳ್ಳುತ್ತಿರುವಾಗಲೇ ಲೋಕಾಯುಕ್ತರು ದಾಳಿ ನಡೆಸಿ ಬಂಧಿಸಿದ್ದಾರೆ.

ಅಧಿಕಾರಿ ಲಂಚ ಕೇಳಿದರೆ ದೂರು ದಾಖಲಿಸಿ

May 07 2025, 12:47 AM IST
ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಸಾರ್ವಜನಿಕರ ಪಾತ್ರ ಮುಖ್ಯವಾಗಿದೆ. ಪ್ರತಿ ಸರ್ಕಾರಿ ಕಚೇರಿಗಳಲ್ಲೂ ಲಂಚ ನೀಡಿದರೆ ಮಾತ್ರ ಕೆಲಸ ಕಾರ್ಯಗಳು ಆಗುತ್ತವೆ ಹಾಗೂ ಕಡತಗಳು ವಿಲೆವಾರಿಯಾಗುತ್ತವೆ ಎಂದು ಸಾರ್ವತ್ರಿಕವಾಗಿ ಸುಖಾಸುಮ್ಮನೆ ಮಾತನಾಡುತ್ತಾರೆ. ಇದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಲೋಕಾಗೆ ದೂರು ನೀಡಿ

ಇ ಸ್ವತ್ತು ಉತಾರಕ್ಕಾಗಿ ಲಂಚ: ಜನಪ್ರತಿನಿಧಿಗಳು, ಪಿಡಿಒ ಲೋಕಾಯುಕ್ತ ಬಲೆಗೆ

Apr 28 2025, 11:51 PM IST
₹4.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಚೌಕಾಸಿ ನಂತರ ₹4 ಲಕ್ಷಕ್ಕೆ ಸಮ್ಮತಿಸಿದ್ದರು. ಆರೋಪಿಗಳು ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಕೈಗೊಂಡು ಬಂಧಿಸಿದ್ದಾರೆ.

ಸರಕು ಸಾಗಣೆ ಮಾಡಲು ₹20 ಲಕ್ಷ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

Apr 25 2025, 01:49 AM IST
ಸರಕು ಸಾಗಣೆ ಮಾಡಲು ₹20 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯೊಬ್ಬರು ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಕಾರು ಬಿಡುಗಡೆಗೆ ಪೇದೆಯಿಂದ ಲಂಚ ವಸೂಲಿ

Apr 16 2025, 12:32 AM IST
ಪೇದೆ ವಿಜಯ್ ಕುಮಾರ್ ಮನೋಹರ್‌ರಿಂದ ಲಂಚ ಪಡೆಯುತ್ತಿರುವುದು.

ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ ಮಾಡಾಳ್‌ ಪುತ್ರಗೆ ಲೋಕಾ ಕ್ಲೀನ್‌ ಚಿಟ್‌

Apr 13 2025, 02:10 AM IST
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ನಿಯಮಿತ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ ನಿಗಮದ ಮಾಜಿ ಅಧ್ಯಕ್ಷ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್‌ ಮಾಡಾಳ್‌ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಬಿಸಿಯೂಟ ಅನುದಾನದಲ್ಲಿ ಲಂಚ: ಅಧಿಕಾರಿಗಳಿಬ್ಬರು ಲೋಕಾ ಬಲೆಗೆ

Mar 28 2025, 12:38 AM IST
ಶಾಲಾ ಮಕ್ಕಳ ಮಧ್ಯಾಹ್ನ ಬಿಸಿಯೂಟ ಯೋಜನೆ ಅಡಿ ಶಾಲೆಗಳ ಮುಖ್ಯೋಪಾಧ್ಯಾಯರಿಂದ ಪ್ರತಿ ತಿಂಗಳು ಲಂಚದ ರೂಪದಲ್ಲಿ ಹಣ ಸಂಗ್ರಹಿಸುವಂತೆ ಒತ್ತಾಯಿಸಿ, ಕೊನೆಗೆ ಹಣ ಸ್ವೀಕರಿಸುವಾಗ ರಾಯಬಾಗ ತಾಲೂಕು ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಮತ್ತು ವಿಷಯ ನಿರ್ವಾಹಕ ಲೋಕಾಯುಕ್ತ ಪೊಲೀಸ್‌ ಬಲೆಗೆ ಹಣ ಸಹಿತ ಸಿಕ್ಕಿಬಿದ್ದಿದ್ದಾರೆ.

ಲಂಚ ಸ್ವೀಕಾರ: ಸರ್ಕಾರಿ ವಕೀಲ ಲೋಕಾಯುಕ್ತ ಬಲೆಗೆ

Mar 27 2025, 01:08 AM IST
ಮರಳುಗಾರಿಕೆ ವಾಹನ ಬಿಡುಗಡೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕರನ್ನು ಬುಧವಾರ ಲೋಕಾಯುಕ್ತ ಪೋಲಿಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved