ಲಂಚ ಕೇಳಿದರೆ ನೇರವಾಗಿ ಲೋಕಾಯುಕ್ತಕ್ಕೆ ದೂರು ನೀಡಿ: ಲೋಕಾಯುಕ್ತ ಎಸ್ಪಿ ಉಮೇಶ್
May 17 2024, 12:37 AM ISTತಾಲೂಕು ಕಚೇರಿ, ಕೃಷಿ ಇಲಾಖೆ, ಸರ್ವೇ ಇಲಾಖೆ, ಪುರಸಭೆ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಗಳಿಂದ ಸಾರ್ವಜನಿಕರು ಸುಮಾರು ೩೦ ಅರ್ಜಿಗಳನ್ನು ಸಲ್ಲಿಸಿದ್ದು, ಸುಮಾರು ೧೫ಕ್ಕೂ ಹೆಚ್ಚು ಅರ್ಜಿದಾರರ ಸಮಸ್ಯೆಗಳನ್ನು ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆ ಹರಿಸುವಂತೆ ಸೂಚಿಸಲಾಗಿದೆ.