• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂಸಾಚಾರ: ಕಾಶ್ಮೀರ ರೀತಿಯಲ್ಲೇ ಲಡಾಖ್‌ ಪ್ರವಾಸೋದ್ಯಮಕ್ಕೆ ಪೆಟ್ಟು

Sep 30 2025, 12:00 AM IST

 ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಹಿಂಸಾಚಾರ ನಡೆದ ಬೆನ್ನಲ್ಲೇ ಇಲ್ಲಿನ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಒಂದೆಡೆ ಮುಂಗಡವಾಗಿ ಹೋಟೆಲ್‌ ಬುಕ್ಕಿಂಗ್‌ ಮಾಡಿದ್ದವರು ರದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ಇದನ್ನೇ ನಂಬಿ ಬದುಕಿದ್ದ ನೂರಾರು ಕುಟುಂಬಗಳು ಅತಂತ್ರವಾಗಿವೆ.

ಲಡಾಖ್‌ ದಂಗೆಯ ರೂವಾರಿ ವಾಂಗ್ಚುಕ್‌ಗೆ ಪಾಕ್‌ ಲಿಂಕ್‌? ಗುಮಾನಿ

Sep 28 2025, 02:00 AM IST
ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಇತ್ತೀಚೆಗೆ ನಡೆದ ಜೆನ್‌ ಝೀ ದಂಗೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ, ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ಗೆ ವಿದೇಶಿ ಶಕ್ತಿಗಳು ಅದರಲ್ಲೂ ಮುಖ್ಯವಾಗಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಸಂಪರ್ಕದ ಆರೋಪ ಕೇಳಿಬಂದಿದ್ದು, ಈ ಕುರಿತು ತನಿಖೆ ಆರಂಭವಾಗಿದೆ.

ಲಡಾಖ್‌ ಹೋರಾಟಗಾರ ವಾಂಗ್‌ಚುಕ್‌ ಬಂಧನ

Sep 27 2025, 12:00 AM IST
ಕೇಂದ್ರಾಡಳಿತ ಪ್ರದೇಶ ಲಡಾಖ್‌ಗೆ ರಾಜ್ಯದ ಸ್ಥಾನ ನೀಡುವಂತೆ ನಡೆದ ಜೆನ್‌-ಝೀ ದಂಗೆಗೆ ಪ್ರಚೋದನೆ ನೀಡಿರುವ ಆಪಾದನೆ ಮೇರೆಗೆ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಲಡಾಖ್‌ ಹೋರಾಟಗಾರ ಸೋನಂ ವಿದೇಶಿ ದೇಣಿಗೆ ಪರವಾನಗಿ ರದ್ದು!

Sep 26 2025, 01:00 AM IST

ಲಡಾಖ್‌ನಲ್ಲಿ ಜೆನ್‌ ಝೀ ಹಿಂಸಾಚಾರಕ್ಕೆ ಪ್ರೇರಣೆ ನೀಡಿದರು ಎಂಬ ಆಪಾದನೆಗೆ ತುತ್ತಾಗಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ ನೇತೃತ್ವದ ಶಿಕ್ಷಣ ಸಂಸ್ಥೆಗೆ ನೀಡಿದ್ದ ವಿದೇಶಿ ದೇಣಿಗೆ ಸ್ವೀಕಾರ ಪರವಾನಿಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.  

ಲಡಾಖ್‌ ರಾಜ್ಯಕ್ಕಾಗಿ ಜೆನ್‌ ಝೀಗಳ ದಂಗೆ

Sep 25 2025, 01:00 AM IST
ಪ್ರಸ್ತುತ ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್‌ಗೆ ರಾಜ್ಯ ಸ್ಥಾನ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಚಳವಳಿ ಉಗ್ರಸ್ವರೂಪಕ್ಕೆ ತಿರುಗಿದ್ದು, ನೇಪಾಳದ ಜೆನ್-ಝೀ (ಯುವಕರ ಪಡೆ) ಮಾದರಿ ಹೋರಾಟ ನಡೆದಿದೆ.

ಪೂರ್ವ ಲಡಾಖ್‌ ಡೆಮ್ಚೊಕ್ ಹಾಗೂ ಡೆಪ್ಸಾಂಗ್‌ನಲ್ಲಿ ಸೇನಾ ಹಿಂತೆಗೆತ ಪೂರ್ಣ ಬೆನ್ನಲ್ಲೇ ಭಾರತೀಯ ಸೇನೆಯ ಗಸ್ತು ಆರಂಭ

Nov 02 2024, 01:26 AM IST
ಭಾರತ- ಚೀನಾ ನಡುವೆ ನಾಲ್ಕೂವರೆ ವರ್ಷಗಳ ಹಿಂದೆ ಸಂಘರ್ಷಕ್ಕೆ ಸಾಕ್ಷಿಯಾದ ಪೂರ್ವ ಲಡಾಖ್‌ ಡೆಮ್ಚೊಕ್ ಹಾಗೂ ಡೆಪ್ಸಾಂಗ್‌ನಲ್ಲಿ ಉಭಯ ದೇಶಗಳ ಸೇನಾ ಹಿಂತೆಗೆತ ಪೂರ್ಣಗೊಂಡ ಬೆನ್ನಲ್ಲೇ ಭಾರತೀಯ ಸೇನೆಯ ಗಸ್ತು ಆರಂಭವಾಗಿದೆ.

ಭಾರತ ಹಾಗೂ ಚೀನಾ ನಡುವಿನ ಪೂರ್ವ ಲಡಾಖ್‌ ಪ್ರದೇಶದ ಗಡಿಯಲ್ಲಿ ಇನ್ನು ಸಂಪೂರ್ಣ ಶಾಂತಿ

Oct 26 2024, 01:05 AM IST
ಭಾರತ ಹಾಗೂ ಚೀನಾ ನಡುವಿನ ಪೂರ್ವ ಲಡಾಖ್‌ ಪ್ರದೇಶದ ಗಡಿಯಲ್ಲಿ ಎರಡೂ ದೇಶಗಳು ತಮ್ಮ ಸೇನಾಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿವೆ.

ಲಡಾಖ್‌: ಒಂದೇ ಕುಟುಂಬದ 5 ಮಂದಿ ಸದಸ್ಯರಿಗಾಗಿ ಮತದಾನ ಕೇಂದ್ರ ಸ್ಥಾಪನೆ

Apr 30 2024, 02:21 AM IST
ಲಡಾಖ್‌ ಕೇಂದ್ರಾಡಳಿತ ಪ್ರದೇಶದ ಲೇಹ್‌ ಜಿಲ್ಲೆಯ ವಾಶಿ ಎಂಬ ಕುಗ್ರಾಮದಲ್ಲಿ ವಾಸವಿರುವ ಒಂದೇ ಕುಟುಂಬದ 5 ಮಂದಿ ಸದಸ್ಯರಿಗಾಗಿ ಚುನಾವಣಾಧಿಕಾರಿಗಳು ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ.

ಲಡಾಖ್‌ ಗಡೀಲಿ ಶಾಂತಿಗೆ ಭಾರತ - ಚೀನಾ ಸಮ್ಮತಿ

Feb 22 2024, 01:45 AM IST
ಲಡಾಖ್‌ ಗಡಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಚೀನಾ ಸೇನೆ ಒಪ್ಪಿಕೊಂಡಿದ್ದು, ತನ್ನ ಸೇನೆಯನ್ನು ಭಾರತೀಯ ಗಡಿಯಿಂದ ಬಹುದೂರಕ್ಕೆ ವಾಪಸ್‌ ಕರೆಸಿಕೊಳ್ಳಲು ಒಪ್ಪಿರುವುದಾಗಿ ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved