• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 5587 ಪ್ರಕರಣ ಇತ್ಯರ್ಥ

Sep 16 2025, 12:04 AM IST
ಸಿವಿಲ್ ಮತ್ತು ಕ್ರಿಮಿನಲ್ ಎರಡೂ ವಿಭಾಗ ಸೇರಿದಂತೆ ಬಾಕಿಯಿದ್ದ ಬ್ಯಾಂಕ್‌ ವಸೂಲಾತಿ ಪ್ರಕರಣ, ಚೆಕ್‌ ಬೌನ್ಸ್‌, ವಾಹನ ಅಪಘಾತ, ಸಿವಿಲ್ ವ್ಯಾಜ್ಯಗಳು, ಅಮಲ್ದಾರಿ, ಜೀವನಾಂಶ, ಕೌಟುಂಬಿಕ ಕಲಹ, ಗೃಹ ಕೃತ್ಯ, ದೌರ್ಜನ್ಯ, ಲಘು ಅಪರಾಧ, ವ್ಯಾಜ್ಯ ಪೂರ್ವಸಾಲ ವಸೂಲಾತಿ, ಪ್ರಕರಣ ಸೇರಿದಂತೆ ರಾಜೀ ಸಂಧಾನದ ಒಟ್ಟು ₹4,46,56,310 ಮೊತ್ತದ ಪ್ರಕರಣ ಇತ್ಯರ್ಥಗೊಳಿಸಲಾಯಿತು.

ಲೋಕ ಅದಾಲತ್‌ನಲ್ಲಿ 11,512 ಪ್ರಕರಣ ಇತ್ಯರ್ಥ

Sep 16 2025, 12:03 AM IST
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡಂತೆ 31 ನ್ಯಾಯಾಲಯಗಳಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

ಲೋಕ ಅದಾಲತ್‌: 24,575 ಪ್ರಕರಣ ಇತ್ಯರ್ಥ, 11,47,73,768 ರು. ಪರಿಹಾರ

Sep 15 2025, 01:01 AM IST
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು 19, ಚೆಕ್ಕು ಅಮಾನ್ಯ ಪ್ರಕರಣಗಳು 189, ಬ್ಯಾಂಕ್ / ಹಣ ವಸೂಲಾತಿ ಪ್ರಕರಣಗಳು 9, ಮೋಟಾರು ವಾಹನ ಕಾಯ್ದೆ ಪ್ರಕರಣಗಳು 80, ಸಿವಿಲ್ ಪ್ರಕರಣಗಳು 162, ಇತರೆ ಕ್ರಿಮಿನಲ್ ಪ್ರಕರಣಗಳು 3,423, ಕಾರ್ಮಿಕ ವ್ಯಾಜ್ಯ 1, ಮಣಿ ಮತ್ತು ಭೂವಿಜ್ಞಾನ ಪ್ರಕರಣಗಳು 4 ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು 20,688, ರಾಜಿ ಮುಖಾಂತರ ಇತ್ಯರ್ಥಪಡಿಸಿ ಒಟ್ಟು 11,47,73,768.60 ರು. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.

ಲೋಕ ಅದಾಲತ್‌ನಲ್ಲಿ ಒಂದಾದ 10 ಜೋಡಿ

Sep 14 2025, 01:04 AM IST
ಕೊಪ್ಪಳ ಸೇರಿದಂತೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ನಡೆದ ಲೋಕಅದಾಲತ್‌ನಲ್ಲಿ ಹತ್ತು ಜೋಡಿಗಳು ನಾವು ಮತ್ತೆ ಒಂದಾಗಿ ಬಾಳುತ್ತೇವೆ ಎಂದು ನ್ಯಾಯಾಧೀಶರ ಸಮ್ಮುಖದಲ್ಲಿ ಪರಸ್ಪರ ಹಾರ ಬದಲಾಯಿಸಿಕೊಂಡು, ಒಂದಾಗಿ ಬಾಳಲು ನಿರ್ಧರಿಸಿದ್ದಾರೆ.

ಲೋಕ ಅದಾಲತ್‌, ಸಂಚಾರಿ ಇ-ಚಲನ್‌ ದಂಡದ ರಿಯಾಯ್ತಿ ಪಡೆಯಿಸಿ

Sep 08 2025, 01:01 AM IST
ಜುಲೈ 1 ರಿಂದ ಅಕ್ಟೋಬರ್ 7ರ ವರೆಗೆ ದೇಶದ ಎಲ್ಲ ನ್ಯಾಯಾಲಯಗಳಲ್ಲಿರುವ ಪ್ರಕರಣಗಳನ್ನು ಮಧ್ಯಸ್ಥಿಕೆ, ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ-90 ದಿನಗಳ ವಿಶೇಷ ಅಭಿಯಾನ ಆಯೋಜಿಸಲಾಗಿದೆ.

ಕಾಯಂ ಲೋಕ ಅದಾಲತ್‌ನ ಆದ್ಯತೆ ರಾಜೀ ಸಂಧಾನ: ವಿ.ಹನುಮಂತಪ್ಪ

Aug 30 2025, 01:00 AM IST
ಚಿಕ್ಕಮಗಳೂರುಕಾಯಂ ಲೋಕ್ ಆದಾಲತ್ ಒಂದು ವಿಶೇಷ ನ್ಯಾಯಾಲಯ. ಪ್ರಕರಣಗಳಲ್ಲಿ ರಾಜೀ ಸಂಧಾನ ಪ್ರಕ್ರಿಯೆಯೇ ಈ ನ್ಯಾಯಾಲಯದ ಮೊದಲ ಆದ್ಯತೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.

ಸೆ.13ರಂದು ಜಿಲ್ಲಾದ್ಯಂತ ಲೋಕ್‌ ಅದಾಲತ್‌

Aug 23 2025, 02:00 AM IST
ಸೆ.೧೩ರಂದು ನಡೆಯುತ್ತಿರುವ ರಾಷ್ಟ್ರೀಯ ಲೋಕಾ ಅದಾಲತ್ ೨೦೨೫ರ ಮೂರನೇ ಅದಾಲತ್ ಆಗಿದ್ದು, ಈ ಅದಾಲತ್ ತುಮಕೂರಿನಲ್ಲಿ ಮಾತ್ರವಲ್ಲ ರಾಷ್ಟ್ರ ವ್ಯಾಪ್ತಿಯಲ್ಲಿ ನಡೆಯುತ್ತದೆ ಎಂದು ತುಮಕೂರಿನ ಹಿರಿಯ ಸಿವಿಲ್ ನ್ಯಾಯಧೀಶರಾದ ನೂರುನ್ನೀಸಾ ತಿಳಿಸಿದರು.

ಲೋಕ ಅದಾಲತ್‌ನಲ್ಲಿ 1899 ಪ್ರಕರಣ ಇತ್ಯರ್ಥ

Jul 17 2025, 12:34 AM IST
ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ೭೪೧ ಪ್ರಕರಣಗಳು, ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ೫೬೫ ಪ್ರಕರಣಗಳನ್ನು ಬಗೆಹರಿದಿವೆ.

ನನೆಗುದಿಗೆ ಬಿದ್ದ ವ್ಯಾಜ್ಯಗಳ ವಿಲೇವಾರಿ ಲೋಕ ಅದಾಲತ್‌ ಸಹಕಾರಿ: ನ್ಯಾಯಾಧೀಶ ಸುನೀಲ್ ಎಸ್. ತಳವಾರ

Jul 16 2025, 12:45 AM IST
ವ್ಯಾಜ್ಯಗಳನ್ನು ಬಿಟ್ಟು ಸಮಾನತೆ, ಒಗ್ಗಟ್ಟಿನಿಂದ ಬಾಳಿದಾಗ ಶಾಂತಿ, ನೆಮ್ಮದಿ ಜೀವನ ನಡೆಸಲು ಸಾಧ್ಯವಿದೆ.

ಲೋಕ್ ಅದಾಲತ್‌: ಒಂದು ಲಕ್ಷ ಕೇಸ್‌ ಇತ್ಯರ್ಥ

Jul 15 2025, 11:45 PM IST
ಈ ಬಾರಿಯ ಲೋಕ್ ಅದಾಲತ್‌ನಲ್ಲಿ ಒಂದು ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ದಾಖಲೆ ಪ್ರಮಾಣದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಜಿ. ಪ್ರಭಾವತಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved