ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿದರೆ ಯಾರಿಗೂ ಸೋಲಿಲ್ಲ
Aug 26 2024, 01:44 AM ISTಅತಿ ಹೆಚ್ಚು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸುವ ಮೂಲಕ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಗೊಳಿಸುವ ಉದ್ದೇಶದಿಂದ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ವಕೀಲರ ಸಂಘ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಮಾಹಿತಿ ನೀಡಲಾಗುತ್ತಿದೆ.