ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಾಡಿದ್ದು ಲೋಕ್ ಅದಾಲತ್: ನ್ಯಾ. ಮಂಜುನಾಥ
Jul 11 2024, 01:37 AM IST
ಶಿವಮೊಗ್ಗದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಮಾತನಾಡಿದರು.
ಜು.13ರಂದು ರಾಷ್ಟ್ರೀಯ ಲೋಕ ಅದಾಲತ್
Jun 26 2024, 12:36 AM IST
ವಿವಿಧ ರೀತಿಯ ಸಣ್ಣ ಪುಟ್ಟ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವುದರಿಂದ ಗಂಟು-ನಂಟು ಉಳಿಯುತ್ತದೆ. ನ್ಯಾಯಾಲಯದ ಮೇಲಿನ ಹೊರೆಯು ಕಡಿಮೆಯಾಗುತ್ತದೆ. ನ್ಯಾಯಾಲಯಕ್ಕೆ ಅಲೆದಾಡುವುದು ತಪ್ಪುತ್ತದೆ.
ಜು.13ರಂದು ಜಿಲ್ಲೆ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ
Apr 11 2024, 12:45 AM IST
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ದಾವಣಗೆರೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ಲೋಕ ಅದಾಲತ್‌ನಲ್ಲಿ 31,267 ಪ್ರಕರಣಗಳು ಇತ್ಯರ್ಥ
Mar 22 2024, 01:00 AM IST
ಸರ್ವರಿಗೂ ನ್ಯಾಯ ಒದಗಿಸುವ ಪರಿಕಲ್ಪನೆಯಡಿ ಮಾ.16ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ ಅದಾಲತ್‌ನಲ್ಲಿ 31,267 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ತಿಳಿಸಿದರು.
ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದ ಸತಿಪತಿ
Mar 21 2024, 01:05 AM IST
ಶಹಾಪುರದ ಹೆಚ್ಚುವರಿ ನ್ಯಾಯಾಲಯದಲ್ಲಿ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಸತಿಪತಿಗಳು ಒಂದಾಗಿ ಪರಸ್ಪರ ಹಾರ ಬದಲಾಯಿಸಿದರು.
ಲೋಕ ಅದಾಲತ್‌ದಲ್ಲಿ 1636 ಪ್ರಕರಣಗಳು ಇತ್ಯರ್ಥ
Mar 21 2024, 01:01 AM IST
ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯ ಮೆಟ್ಟಿಲು ಏರಿರುವರು ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರೆ ಇಬ್ಬರಿಗೂ ಗೆಲುವು ಲ್ಲುವು ಸಿಗುವುದರೊಂದಿಗೆ ಸಹಬಾಳ್ವೆಯಿಂದ ಜೀವನ ನಡೆಸಲ್ಲು ಸಾಧ್ಯ ಎಂದು ಪಟ್ಟಣದ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು.
ಲೋಕ್ ಅದಾಲತ್: 37679 ಪ್ರಕರಣಗಳಿಂದ 15.32 ಕೋಟಿ ಇತ್ಯರ್ಥ
Mar 20 2024, 01:20 AM IST
ಬೀದರ್ ಜಿಲ್ಲೆಯಾದ್ಯಾಂತ ಒಟ್ಟು 21,041 ವ್ಯಾಜ್ಯಪೂರ್ವ ಪ್ರಕರಣ ಇತ್ಯರ್ಥಗೊಳಿಸಲಾಗಿದ್ದು ₹4.58 ಕೋಟಿಗೂ ಹೆಚ್ಚು ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ.
ರಾಷ್ಟ್ರೀಯ ಲೋಕ ಅದಾಲತ್: 78488 ಪ್ರಕರಣ ರಾಜಿ
Mar 19 2024, 12:48 AM IST
ಹುಬ್ಬಳ್ಳಿಯ ಔದ್ಯಮಿಕ ನ್ಯಾಯಮಂಡಳಿಯಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳಲ್ಲಿ 200 ಜನ ಉದ್ಯೋಗಿಗಳನ್ನು ಧಾರವಾಡದ ಟಾಟಾ ಮಾರ್ಕೋಪೋಲೊ ಮೋಟಾರ್ಸ್ ಕಂಪನಿಯು ಪುನಃ ಕೆಲಸಕ್ಕೆ ಸೇರಿಸಿಕೊಂಡಿದೆ.
ಲೋಕ ಅದಾಲತ್‌ನಲ್ಲಿ 500 ಪ್ರಕರಣ ಇತ್ಯರ್ಥ
Mar 18 2024, 01:47 AM IST
ನಗರದ ನ್ಯಾಯಾಲಯದಲ್ಲಿ ನಡೆದ ಬೃಹತ್ ಲೋಕ ಅದಾಲತ್ ನಲ್ಲಿ ಹಲವು ಪ್ರಕರಣಗಳ ರಾಜಿ ಸಂಧಾನ ನಡೆಯಿತು. ಹಿರಿಯೂರು ನ್ಯಾಯಾಲಯಗಳ ವ್ಯಾಪ್ತಿಗೆ ಬರುವ 27 ಸಿವಿಲ್ ಪ್ರಕರಣಗಳು, 413 ಕ್ರಿಮಿನಲ್ ಪ್ರಕರಣಗಳು ಹಾಗೂ 10 ಬ್ಯಾಂಕಿನ ಪ್ರಕರಣಗಳನ್ನು ಕಾನೂನು ಸೇವಾ ಸಮಿತಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ಲೋಕ ಅದಾಲತ್‌ನಲ್ಲಿ 200 ಪ್ರಕರಣ ಇತ್ಯರ್ಥ
Mar 17 2024, 01:50 AM IST
ಧಾರವಾಡ ಹೈಕೋರ್ಟ್ ಪೀಠದಲ್ಲಿ ಜರುಗಿದ ರಾಷ್ಟ್ರೀಯ ಲೋಕ್ ಅದಾಲತ್‌ದಲ್ಲಿ ಒಟ್ಟು 583 ಪ್ರಕರಣಗಳ ಪೈಕಿ 200 ಪ್ರಕರಣಗಳನ್ನು 4,16,68,242 ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.
< previous
1
2
3
4
5
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ