• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ; ಇಂದಿನಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ

Apr 12 2024, 01:03 AM IST
ಲೋಕಸಭಾ ಚುನಾವಣೆ ಹಿನ್ನೆಲೆ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದ್ದು, ಏ. 12 ರಿಂದ ಏ.19ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ

ಲೋಕಸಭಾ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

Apr 12 2024, 01:01 AM IST
ಹಾವೇರಿ ಹಾಗೂ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏ. 12ರಂದು ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏ. 19 ಕೊನೆಯ ದಿನಾವಾಗಿದೆ.

ಲೋಕಸಭಾ ಚುನಾವಣೆ: ಬಿಜೆಪಿ ಮುಖಂಡ ದಿಢೀರ್ ಕೈ ಸೇರ್ಪಡೆ

Apr 11 2024, 01:45 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಬನ್ನೇರುಘಟ್ಟ ಬಿಜೆಪಿ ಮುಖಂಡ ಜಯರಾಮ್ ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಧೂಳೀಪಟ : ವಿಜಯೇಂದ್ರ

Apr 11 2024, 12:54 AM IST
ಪಕ್ಷದ ಕಾರ್ಯಕರ್ತರ ಉತ್ಸಾಹ, ಎರಡೂ ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್‌ ನಾಯಕರು ನಿದ್ದೆಗೆಟ್ಟಿದ್ದಾರೆ. ಬಿಜೆಪಿ ಅಲೆಯಿಂದ ಕಂಗೆಟ್ಟಿದ್ದಾರೆ. ಫಲಿತಾಂಶ ಬಂದ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಧೂಳೀಪಟವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಲೋಕಸಭಾ ಭವಿಷ್ಯ ರೂಪಿಸುವ ಚುನಾವಣೆಯಾಗಿದೆ: ವಿಜಯೇಂದ್ರ

Apr 11 2024, 12:52 AM IST
ಲೋಕಸಭಾ ಚುನಾವಣೆಯು ದೇಶದ ಭವಿಷ್ಯ ರೂಪಿಸುವ ಚುನಾವಣೆಯಾಗಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮೈಸೂರು ಕೊಡಗು ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

Apr 09 2024, 12:53 AM IST
ಸೋಮವಾರ ಆರು ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿದ್ದಾರೆ. ಅಂತಿಮವಾಗಿ ಕಣದಲ್ಲಿ 18 ಅಭ್ಯರ್ಥಿಗಳು ಉಳಿದಿದ್ದಾರೆ.

ವಯನಾಡು ಲೋಕಸಭಾ ರೇಸಲ್ಲಿ ರಾಹುಲ್‌ ಗಾಂಧಿ ಮುಂಚೂಣಿ

Apr 09 2024, 12:52 AM IST
2019ರ ಲೋಕಸಭಾ ಚುನಾವಣೆ ವೇಳೆ ಉತ್ತರಪ್ರದೇಶದ ಅಮೇಠಿಯಲ್ಲಿ ಸೋಲಿನ ಸಾಧ್ಯತೆ ಊಹಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹುಡುಕಿಕೊಂಡ ಮತ್ತೊಂದು ಕ್ಷೇತ್ರ ಕೇರಳದ ವಯನಾಡು. ಊಹೆ ಸುಳ್ಳಾಗಲಿಲ್ಲ.

ತುಮಕೂರು ಲೋಕಸಭಾ ಕ್ಷೇತ್ರದ ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

Apr 09 2024, 12:49 AM IST
ತುಮಕೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸ್ಪರ್ಧಿಸಿದ್ದ ವಿ.ಪ್ರಭಾಕರ್, ಹನುಮಯ್ಯ ಎನ್., ಕೆ. ಹುಚ್ಚೇಗೌಡ ಹಾಗೂ ಡಿ.ಎಂ. ಅನಂತರಾಜು ಸೇರಿ 4 ನಾಮನಿರ್ದೇಶಿತ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆಯನ್ನು ಹಿಂಪಡೆಯುವ ಮೂಲಕ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರ: ಅಂತಿಮವಾಗಿ ೧೭,೭೯,೨೩೯ ಮತದಾರರು

Apr 09 2024, 12:48 AM IST
ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಮತಗಟ್ಟೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಪ್ರತಿ ಮತಗಟ್ಟೆಗೆ ಇಳಿಜಾರು ವ್ಯವಸ್ಥೆ, ವ್ಹೀಲ್‌ಚೇರ್ ವ್ಯವಸ್ಥೆ ಮಾಡಲಾಗಿದೆ. ದೃಷ್ಟಿದೋಷವುಳ್ಳ ವಿಕಲಚೇತನರಿಗೆ ಬ್ರೈಲ್ ಲಿಪಿಯುಳ್ಳ ವಿದ್ಯುನ್ಮಾನ ಮತಯಂತ್ರ ವ್ಯವಸ್ಥೆ ಹಾಗೂ ಡಮ್ಮಿ ಬ್ರೈಲ್ ಬ್ಯಾಲೆಟ್ ಪೇಪರ್ ವ್ಯವಸ್ಥೆ ಕಲ್ಪಿಸಲಾಗಿದೆ.

ಲೋಕಸಭಾ ಚುನಾವಣೆ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ನಲಿನ್ ಅತುಲ್

Apr 09 2024, 12:47 AM IST
ಚುನಾವಣೆ ಕರ್ತವ್ಯದಲ್ಲಿ ಪಿಆರ್‌ಒ., ಎಪಿಆರ್‌ಒಗಳ ಪಾತ್ರವೂ ಪ್ರಮುಖವಾಗಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಓದಿಕೊಳ್ಳಬೇಕು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 37
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved