• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ: ಮಾಜಿ ಸಿಎಂ ವರ್ಸಸ್‌ ಮಾಜಿ ಸಿಎಂ ಮಗ!

Apr 03 2024, 01:30 AM IST
ಏಪ್ರಿಲ್ 19 ರಂದು ಚುನಾವಣೆ ನಡೆಯಲಿರುವ ಉತ್ತರಾಖಂಡದ ಹರಿದ್ವಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನೇರ ಹಣಾಹಣಿ ಏರ್ಪಟ್ಟಿದೆ.

ಕೆಜಿಎಫ್: ಶಾಂತಿಯುತ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ

Apr 02 2024, 01:10 AM IST
ಕೋಲಾರ ಜಿಲ್ಲೆಯ ಲೋಕಸಭಾ ಚುನಾವಣೆಗೆ ನಿಯೋಜನೆ ಗೊಂಡಿರುವ ಮತಗಟ್ಟೆ ಅಧಿಕಾರಿಗಳು ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ವ್ಯವಸ್ಥಿತವಾಗಿ ನಿಷ್ಪಕ್ಷಪಾತ ಮತ್ತು ಶಾಂತಿಯುತ ಮತದಾನ ಕೈಗೊಳ್ಳುವತ್ತ ಗಮನಹರಿಸಬೇಕು

ನಾಳೆ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್‌ ಬೆಂಬಲಿಗರ ಸಭೆ

Apr 02 2024, 01:04 AM IST
ಸಂಸದೆ ಸುಮಲತಾ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ನಡೆದಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳ ಸಾಕ್ಷ್ಯ ಚಿತ್ರವನ್ನು ನಟ ದರ್ಶನ್ ಬಿಡುಗಡೆ ಮಾಡುವ ಮೂಲಕ ವಾಸ್ತವ ಚಿತ್ರಣವನ್ನು ಜನತೆಯ ಮುಂದಿಡಲಾಗುವುದು. ಜೊತೆಗೆ ಫಲಾನುಭವಿಗಳ ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು. ಜೊತೆಗೆ ಫಲಾನುಭವಿಗಳ ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು.

‘ಅಭಿವೃಧ್ಧಿ ಕಾರ್ಯ ಲೋಕಸಭಾ ಕ್ಷೇತ್ರಕ್ಕೂ ವಿಸ್ತರಿಸುವೆ’

Apr 02 2024, 01:02 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಯಾವುದೇ ರಸ್ತೆ, ಸೇತುವೆ ನಿರ್ಮಿಸಿಲ್ಲ. ಎಲ್ಲಿಯೂ ಅಭಿವೃದ್ಧಿ ನಡೆಯುತ್ತಿಲ್ಲ. ಇದನ್ನು ಜನರಿಗೆ ತಿಳಿಸಬೇಕಿದೆ. ಜೆಡಿಎಸ್‌ ಜೊತೆ ಸಮನ್ವಯ ತಂಡಗಳನ್ನು ರಚಿಸಿ, ಪ್ರತಿ ಹಂತದಲ್ಲೂ ತಂಡಗಳನ್ನು ರಚಿಸಿ ಕೆಲಸ ಮಾಡಬೇಕು

ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮೊದಲ ನಾಮಪತ್ರ

Mar 31 2024, 02:11 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಸುಜಾತ ಡಿ. ಅವರು ಶನಿವಾರ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.

2019 ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣ ಯಾರು ? ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನೆ

Mar 31 2024, 02:03 AM IST
2019 ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣ ಯಾರು ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಶ್ನೆ ಮಾಡಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಕಾಂಗ್ರೆಸ್ಸಿಗೆ ಶಾಕ್

Mar 31 2024, 02:02 AM IST
ಸಾವಿರಾರು ಕೋಟಿ ರು. ತೆರಿಗೆ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ ಸರಣಿ ನೋಟಿಸ್‌ ನೀಡುತ್ತಿರುವುದರ ಹಿಂದೆ, ಅದು ನಗದು ಸ್ವರೂಪದಲ್ಲಿ ದೇಣಿಗೆ ಸ್ವೀಕಾರ ಮಾಡಿದ್ದೇ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ.

ಲೋಕಸಭಾ ಚುನಾವಣೆ- ಡಿಜಿಪಿಯಿಂದ ಪರಾಮರ್ಶನ ಸಭೆ

Mar 31 2024, 02:02 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರ ಸೇರಿದಂತೆ ದಕ್ಷಿಣ ವಲಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸುವಂತೆ ಅವರು ನಿರ್ದೇಶಿಸಿದರು.

ದ.ಕ. ಲೋಕಸಭಾ ಚುನಾವಣೆ: ಈ ಬಾರಿ ಮಾದರಿ ಮತಗಟ್ಟೆಗಳಿಗೆ ಜಾನಪದ ಟಚ್‌!

Mar 30 2024, 12:59 AM IST
ಕರಾವಳಿ ಎಂದರೆ ಜಾನಪದ ಸೊಗಡು, ಹಾಗಾಗಿ ಈ ಬಾರಿ ಯಕ್ಷಗಾನ, ಕಂಬಳ, ಭೂತಕೋಲ ಸೇರಿದಂತೆ ಜಾನಪದ ಆಯಾಮಗಳ ಚಿತ್ರಣ ಸಾಂಪ್ರದಾಯಿಕ ಮಾದರಿ ಮತಗಟ್ಟೆಗಳಲ್ಲಿ ಕಾಣಬಹುದು.

ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಬಿಜೆಪಿಗೆ ಜಯ: ಜನಾರ್ದನ ರೆಡ್ಡಿ

Mar 30 2024, 12:50 AM IST
ದೇಶದ ಹಿತದೃಷ್ಟಿಯಿಂದ ಮತ್ತು ಅಭಿವೃದ್ಧಿ ಹಿತದೃಷ್ಟಿಯಿಂದ ಮೋದಿ ಅವರು ಪ್ರಧಾನಿಯಾಗಬೇಕಾಗಿದೆ. ಅಮೆರಿಕದಂತೆ ದೊಡ್ಡ ರಾಷ್ಟ್ರವಾಗಿ ಭಾರತ ಬೆಳೆದಿದೆ. ವಿಶ್ವಗುರು ಎನಿಸಿಕೊಂಡಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು. ಅವರು ಗಂಗಾವತಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಮಾವೇಶ ಉದ್ಘಾಟಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 37
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved