ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದ.ಕ. ಲೋಕಸಭಾ ಚುನಾವಣೆ: ಈ ಬಾರಿ ಮಾದರಿ ಮತಗಟ್ಟೆಗಳಿಗೆ ಜಾನಪದ ಟಚ್!
Mar 30 2024, 12:59 AM IST
ಕರಾವಳಿ ಎಂದರೆ ಜಾನಪದ ಸೊಗಡು, ಹಾಗಾಗಿ ಈ ಬಾರಿ ಯಕ್ಷಗಾನ, ಕಂಬಳ, ಭೂತಕೋಲ ಸೇರಿದಂತೆ ಜಾನಪದ ಆಯಾಮಗಳ ಚಿತ್ರಣ ಸಾಂಪ್ರದಾಯಿಕ ಮಾದರಿ ಮತಗಟ್ಟೆಗಳಲ್ಲಿ ಕಾಣಬಹುದು.
ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಬಿಜೆಪಿಗೆ ಜಯ: ಜನಾರ್ದನ ರೆಡ್ಡಿ
Mar 30 2024, 12:50 AM IST
ದೇಶದ ಹಿತದೃಷ್ಟಿಯಿಂದ ಮತ್ತು ಅಭಿವೃದ್ಧಿ ಹಿತದೃಷ್ಟಿಯಿಂದ ಮೋದಿ ಅವರು ಪ್ರಧಾನಿಯಾಗಬೇಕಾಗಿದೆ. ಅಮೆರಿಕದಂತೆ ದೊಡ್ಡ ರಾಷ್ಟ್ರವಾಗಿ ಭಾರತ ಬೆಳೆದಿದೆ. ವಿಶ್ವಗುರು ಎನಿಸಿಕೊಂಡಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು. ಅವರು ಗಂಗಾವತಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಮಾವೇಶ ಉದ್ಘಾಟಿಸಿದರು.
225 ಹಾಲಿ ಲೋಕಸಭಾ ಸದಸ್ಯರ ಮೇಲಿದೆ ಕ್ರಿಮಿನಲ್ ಕೇಸ್
Mar 30 2024, 12:49 AM IST
ಹಾಲಿ ಲೋಕಸಭೆಯ 514 ಸದಸ್ಯರ ಪೈಕಿ 225 ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಇದು ಒಟ್ಟು ಸಂಸದರ ಪೈಕಿ ಶೇ.44ರಷ್ಟು. ಜೊತೆಗೆ ಒಟ್ಟು ಸಂಸದರ ಪೈಕಿ ಶೇ.5ರಷ್ಟು ಜನರು ಶತಕೋಟ್ಯಧಿಪತಿಗಳು ಎಂದು ವರದಿಯೊಂದು ಹೇಳಿದೆ.
28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸ: ಕಾರಜೋಳ
Mar 30 2024, 12:49 AM IST
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ದಿನ 29 ನಾಮಪತ್ರ ಸಲ್ಲಿಕೆ
Mar 29 2024, 02:00 AM IST
ಲೋಕಸಭಾ ಸಮರದ ಕಾವು ರಾಜ್ಯದಲ್ಲಿ ಶುರುವಾಗಿದ್ದು, ಅಧಿಸೂಚನೆ ಪ್ರಕಟಗೊಂಡ ಮೊದಲನೇ ದಿನವೇ 25 ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆಯಾಗಿವೆ.
ನಾನು ಹುಟ್ಟುತ್ತ ಒಕ್ಕಲಿಗ, ಬೆಳೆಯುತ್ತ ವಿಶ್ವ ಮಾನವ: ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ
Mar 29 2024, 12:56 AM IST
ನಾನು ಒಕ್ಕಲಿಗ ಅಲ್ಲ ಅಂಥ ಬಿಜೆಪಿಯವರು ಒಕ್ಕಲಿಗರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ನಾನು ಒಕ್ಕಲಿಗ ಅಂಥ ಸುಳ್ಳು ಹೇಳುವ ಅಗತ್ಯವಿಲ್ಲ. ಪ್ರತಾಪ್ ಸಿಂಹ ಮೊದಲ ಬಾರಿ ಬಂದಾಗ ಗೌಡ ಅಂಥ ಹೆಸರು ಬದಲಾಯಿಸಿಕೊಂಡರು. ಅದೇ ರೀತಿ ನಾನು ಲಕ್ಷ್ಮಣ್ ಗೌಡ ಅಂಥ ಬದಲಾಯಿಸಿಕೊಳ್ಳಬೇಕಾ? ಹಣೆಯ ಮೇಲೆ ಒಕ್ಕಲಿಗ ಅಂಥ ಬರೆದುಕೊಂಡು ಓಡಾಡಲು ಸಾಧ್ಯನಾ ಎಂದು ಎಂ.ಲಕ್ಷ್ಮಣ ಪ್ರಶ್ನಿಸಿದರು.
ಭಿನ್ನಾಭಿಪ್ರಾಯ ಮರೆತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಹಕರಿಸಿ: ಮುದ್ದಹನುಮೇಗೌಡ
Mar 29 2024, 12:54 AM IST
ತಾಲೂಕು ಕಾಂಗ್ರೆಸ್‌ನಲ್ಲಿ ಬಣಗಳಾಗಿ ಭಿನ್ನಾಭಿಪ್ರಾಯಗಳಿದ್ದ ಕಾರಣ ಕಾಂಗ್ರೆಸ್ ಮುಖಂಡ ಲೋಕೇಶ್ವರ ಮನೆಗೆ ಖುದ್ದು ತುಮಕೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರು ಗುರುವಾರ ಭೇಟಿ ನೀಡಿ, ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.
6ನೇ ಬಾರಿಗೆ ಲೋಕಸಭಾ ಚುನಾವಣಾ ಕಣಕ್ಕೆ ಹೆಚ್ ಡಿ ಕುಮಾರಸ್ವಾಮಿ
Mar 29 2024, 12:49 AM IST
1996ರಲ್ಲಿ ಮೊದಲ ಬಾರಿಗೆ ಆಗಿನ ಕನಕಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಕುಮಾರಸ್ವಾಮಿ, ಈವರೆಗೆ 5 ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಕಾಂಗ್ರೆಸ್‌ನಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವಾರ್ ರೂಂ ಉದ್ಘಾಟನೆ
Mar 29 2024, 12:49 AM IST
ನಾನು ಸಹ ಖುದ್ದು ಫಲಾನುಭವಿಗೆ ಕರೆ ಮಾಡಿ ಚಾಲನೆ ನೀಡಿದೆ. ಇದು ಒಳ್ಳೆಯ ಕಾರ್ಯಕ್ರಮ. ನಮ್ಮ ಸರ್ಕಾರದ ಕಾರ್ಯಕ್ರಮಗಳಿಂದ ಅದೆಷ್ಟೊ ಕುಟುಂಬಗಳು ಆರ್ಥಿಕವಾಗಿ ಸಬಲವಾಗುವಂತೆ ಮಾಡಿದೆ. ಪ್ರತಿ ಮನೆಯಲ್ಲಿಯೂ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳು ಇದ್ದಾರೆ. ಅವರೆಲ್ಲರೂ ನಮ್ಮ ಅಭ್ಯರ್ಥಿಯನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿದರು.
ಲೋಕಸಭಾ ಚುನಾವಣೆ: ಗೋವಿಂದ ಕಾರಜೋಳಗೆ ಚಿತ್ರದುರ್ಗ ಟಿಕೆಟ್
Mar 28 2024, 01:30 AM IST
ಬಿಜೆಪಿ ಪಾಲಿನ ರಾಜ್ಯದ ಎಲ್ಲ 25 ಕ್ಷೇತ್ರಕ್ಕೂ ಅಭ್ಯರ್ಥಿ ಘೋಷಣೆ ಪೂರ್ಣವಾಗಿದ್ದು, ಚಿತ್ರದುರ್ಗದಲ್ಲಿ ಅಂತಿಮವಾಗಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳಗೆ ಟಿಕೆಟ್ ನೀಡಲಾಗಿದೆ.
< previous
1
...
15
16
17
18
19
20
21
22
23
...
37
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ