• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೀಗ ಭಾಷಾ ವಾರ್

Mar 23 2024, 01:01 AM IST
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕನ್ನಡ ಬಿಟ್ಟರೇ ಹಿಂದಿ ಅಥವಾ ಇಂಗ್ಲೀಷ್ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಹೆಗ್ಡೆ ಅವರು ಬ್ರಹ್ಮಾವರದ ಚುನಾವಣಾ ಸಭೆಯಲ್ಲಿ ಮಾತನಾಡಿ, ಪರೋಕ್ಷವಾಗಿ ಕೋಟ ಅವರಿಗೆ ಹಿಂದಿ ಅಥವಾ ಇಂಗ್ಲಿಷ್‌ ಬರುವುದಿಲ್ಲ ಎಂದು ಹೇಳಿದ್ದರು.

ಮೈಸೂರು ಲೋಕಸಭಾ ಕ್ಷೇತ್ರದಿಂದ ಎಂ.ಲಕ್ಷ್ಮಣ್ ಗೆ ಕಾಂಗ್ರೆಸ್ ಟಿಕೆಟ್..!

Mar 22 2024, 01:10 AM IST

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತಿದೆ. ದಕ್ಷಿಣ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ಒಟ್ಟು ಮೂರು ಬಾರಿ ಪಕ್ಷೇತರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತಿದ್ದಾರೆ.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ 13 ಬಾರಿ ‘ಕೈ’, 4 ಬಾರಿ ‘ಕಮಲ’ಕ್ಕೆ ಜೈ...!

Mar 22 2024, 01:08 AM IST

ಮೈಸೂರು ಲೋಕಸಭಾ ಕ್ಷೇತ್ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಅಸ್ತಿತ್ವದಲ್ಲಿದೆ. ಈವರೆಗೆ ನಡೆದಿರುವ 17 ಚುನಾವಣೆಗಳ ಪೈಕಿ 13 ರಲ್ಲಿ ಕಾಂಗ್ರೆಸ್ ಹಾಗೂ 4 ಬಾರಿ ಬಿಜೆಪಿ ಜಯಭೇರಿ ಬಾರಿಸಿವೆ.

ಕೊಪ್ಪಳ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ರಾಜಶೇಖರ ಹಿಟ್ನಾಳ್

Mar 22 2024, 01:08 AM IST
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜಶೇಖರ ಹಿಟ್ನಾಳ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಇದುವರೆಗೂ ನಡೆಯುತ್ತಿದ್ದ ಎಲ್ಲ ಚರ್ಚೆಗಳಿಗೂ ಬ್ರೇಕ್ ಹಾಕಲಾಗಿದೆ.

ರಾಯಚೂರು ಲೋಕಸಭಾ ಕ್ಷೇತ್ರ: ಕುಮಾರ ನಾಯಕಗೆ ಟಿಕೆಟ್‌

Mar 22 2024, 01:02 AM IST
ನಿವೃತ್ತ ಐಎಎಸ್‌ ಅಧಿಕಾರಿಗೆ ಕಾಂಗ್ರೆಸ್ ಹೈಕಮಾಂಡ್‌ ಮಣೆ. ರಾಜ್ಯದ ಕಾಂಗ್ರೆಸ್ ಮುಖಂಡರು ಪಕ್ಷದಿಂದ ಅಸಂಭವನೀಯ ಪಟ್ಟಿ ಸಿದ್ಧಪಡಿಸಿದ ಸಮಯದಲ್ಲಿಯೇ ಜಿ.ಕುಮಾರ ನಾಯಕರ ಏಕೈಕ ಹೆಸರನ್ನು ಶಿಫಾರಸು ಮಾಡಿದ್ದರು.

ಲೋಕಸಭಾ ಚುನಾವಣೆ: ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರ

Mar 22 2024, 01:01 AM IST
ದಿನದ 24 ಗಂಟೆಯ ಕಾಲ ಹಗಲು ಹಾಗೂ ರಾತ್ರಿಯಲ್ಲೂ ವಾಹನಗಳ ನಿರಂತರ ತಪಾಸಣಾ ವ್ಯವಸ್ಥೆಯು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಮುಂದುವರಿಯಲಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ: ಬಾಲರಾಜು

Mar 21 2024, 01:08 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಟ್ಟಿ ಯೋಜನೆಗಳನ್ನು ಜಾರಿಗೊಳಿಸಿದ್ದರಿಂದಾಗಿ ಮತ್ತು ಜನರಿಗೆ ಆಸೆ ಆಮಿಷವನ್ನು ತೋರಿಸಿ ಜನರನ್ನು ಯಾಮಾರಿಸಿದ್ದರಿಂದಾಗಿ ಬಿಜೆಪಿಗೆ ಹಿನ್ನೆಡೆಯಾಯಿತು. ಈಗ ರಾಜಕೀಯ ಪರಿಸ್ಥಿತಿ ಬೇರೆಯಾಗಿದ್ದು, ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪದೇ ಇರುವ ಕಾರಣ ರಾಜ್ಯ ಸರ್ಕಾರದ ವಿರುದ್ದ ವಿರೋಧಿ ಅಲೆಯಿದೆ. ಅಲ್ಲದೆ ಎಸ್ಸಿ, ಎಸ್ಟಿ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡು ದಲಿತರಿಗೆ ಉದ್ದಾರಕ್ಕೆ ಮಣ್ಣು ಹಾಕಿ ದ್ರೋಹ ಬಗೆದಿದೆ

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳೇ ಸ್ಟ್ರಾಂಗ್‌

Mar 21 2024, 01:03 AM IST
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿರುವ ಮಹಿಳಾ ಮತದಾರರ ಶಕ್ತಿ ಇದು. ಅಂದರೆ ಒಟ್ಟಾರೆ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂಬುದು ಅಂಕಿ ಅಂಶಗಳ ಮೂಲಕ ಸಾಬೀತಾಗಿದೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ: ಇವಿಎಂ ಪ್ರಥಮ ಯಾದೃಚ್ಛೀಕರಣ

Mar 20 2024, 01:22 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಕಂಪ್ಯೂಟರ್ ಆಧಾರಿತ ಪ್ರಥಮ ಯಾದೃಚ್ಛೀಕರಣ (ರ್‍ಯಾಂಡಮೈಜೇಷನ್) ಪ್ರಕ್ರಿಯೆ ನಡೆಸಲಾಯಿತು.

ಲೋಕಸಭಾ ಚುನಾವಣೆಗೆ ಸರ್ವ ಸಿದ್ಧತೆ: ಸ್ಟೆಲ್ಲಾ ವರ್ಗೀಸ್

Mar 20 2024, 01:21 AM IST
ಹಳಿಯಾಳ ವಿಧಾನಸಭಾ ಕ್ಷೇತ್ರವು ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ಒಳಗೊಂಡಿದ್ದು, ಒಟ್ಟು 215 ಮತಗಟ್ಟೆಗಳಿವೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 37
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved