• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ ವೆಚ್ಚ ಕುರಿತ ದರಪಟ್ಟಿ ನಿಗದಿ

Feb 28 2024, 02:35 AM IST
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣೆಗೆ ಬಳಸಲಾಗುವ ಸಾಮಾಗ್ರಿಗಳಿಗೆ ಭರಿಸಬಹುದಾದ ವೆಚ್ಚಗಳ ಕುರಿತು ದರಪಟ್ಟಿ ನಿಗದಿಪಡಿಸುವ ಸಭೆ ಮಂಗಳವಾರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧ್ಯಕ್ಷತೆಯಲ್ಲಿ ನಡೆಯಿತು.

ಲೋಕಸಭಾ ಚುನಾವಣೆಯ ಖರ್ಚುವೆಚ್ಚದ ಮೇಲೆ ನಿಗಾ ವಹಿಸಿ: ಪ್ರಶಾಂತ್ ಕುಮಾರ್

Feb 27 2024, 01:38 AM IST
ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ತಂಡಗಳೂ ಖರ್ಚು ವೆಚ್ಚಗಳ ಬಗ್ಗೆ ಗಮನ ವಹಿಸಬೇಕು.

ರಾಜ್ಯದಲ್ಲಿ ಮೂರು ಲೋಕಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐ ಸ್ಪರ್ಧೆ: ರಿಯಾಜ್ ಫರಂಗಿಪೇಟೆ

Feb 26 2024, 01:37 AM IST
ಮುಸ್ಲಿಂ ಸಮುದಾಯ ಅನಿವಾರ್ಯದ ರಾಜಕೀಯ ಸುಳಿಯಲ್ಲಿ ಸಿಕ್ಕು ಒದ್ದಾಡುತ್ತಿದೆ. ಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೂರು ಲೋಕಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐ ಸ್ಪರ್ಧಿಸಲಿದೆ.

ಲೋಕಸಭಾ ಚುನಾವಣೆಗೆ ಸ್ಪರ್ಧೆ ಖಚಿತ: ಸತ್ಯಜಿತ್ ಸುರತ್ಕಲ್

Feb 26 2024, 01:35 AM IST
ನಾನು ಕಳೆದ ೩೭ ವರ್ಷದಿಂದ ಹಿಂದೂ ಸಂಘಟನೆಯಲ್ಲಿ ದುಡಿದಿದ್ದೇನೆ, ಕಾರ್ಯಕರ್ತರಲ್ಲಿ ಒಬ್ಬನಾಗಿ ದುಡಿದಿದ್ದೇನೆ, ಕಾರ್ಯಕರ್ತರನ್ನು ಬಿಟ್ಟು ಸತ್ಯಜಿತ್ ಇಲ್ಲ. ಸಂಘಟನೆಯ ಹೋರಾಟದಲ್ಲಿ ಕಾರ್ಯಕರ್ತರ ಧ್ವನಿಯಾಗಿ ಕೆಲಸವನ್ನು ಮಾಡಿದ್ದೇನೆ. ಇದರಿಂದ ನಾನು ಈ ಹಂತಕ್ಕೆ ಬಂದಿದ್ದೇನೆ. ಸತ್ಯಜಿತ್ ಭಾವನಾತ್ಮಕ ಜೀವಿಯಾಗಿದ್ದರೂ ಮುಂದೆ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಛಿದ್ರ

Feb 26 2024, 01:31 AM IST
ದೇಶದ ೧೮ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಎಲ್ಲೂ ದಲಿತರ ಹಣ ಬೇರೆ ಉದ್ದೇಶಗಳಿಗೆ ಬಳಸಿಕೊಂಡ ನಿದರ್ಶನಗಳಿಲ್ಲ, ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ಸಿಪಿ, ಎಸ್ಟಿಪಿ ಯೋಜನೆಯಡಿ ಕಳೆದ ವರ್ಷದ ೧೧ ಸಾವಿರ ಕೋಟಿ, ಪ್ರಸ್ತುತ ಸಾಲಿನ ೧೪೨೮೦ ಕೋಟಿ ದುರ್ಬಳಕೆ ಮಾಡಿಕೊಂಡಿದೆ

ಕೊಪ್ಪಳ ಲೋಕಸಭಾ ಕ್ಷೇತ್ರ: ಬಿಜೆಪಿಯಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ

Feb 25 2024, 01:47 AM IST
ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ 1ರಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದ್ದು, 6 ಕ್ಷೇತ್ರಗಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಲೋಕಸಭಾ ಚುನಾವಣೆಗೆ ನನ್ನ ಪುತ್ರಿ ಸ್ಪರ್ಧಿಸಲ್ಲ

Feb 23 2024, 01:53 AM IST
ಸಾಮಾನ್ಯ ಕಾರ್ಯಕರ್ತರಿಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್‌ ಕೊಡುವ ನಿರ್ಧಾರ ಮಾಡಲಾಗಿದೆ. ಚಿಕ್ಕೋಡಿ ಕಾಂಗ್ರೆಸ್‌ನಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಂತಿಮ

Feb 23 2024, 01:48 AM IST
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಅಂತಿಮವಾಗಿದೆ. ವರಿಷ್ಠರು ಘೋಷಣೆ ಮಾಡಬೇಕು ಅಷ್ಟೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ತಿಳಿಸಿದರು.

ಆಂಧ್ರದಲ್ಲಿ ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ಕಾಂಡೋಮ್‌ ಬಳಕೆ!

Feb 23 2024, 01:47 AM IST
ಆಂಧ್ರಪ್ರದೇಶದಲ್ಲಿ ಟಿಡಿಪಿ ಮತ್ತು ವೈಎಸ್‌ಆರ್‌ಸಿಪಿ ಪಕ್ಷಗಳು ತಮ್ಮ ಲೋಗೋ ಇರುವ ಕಾಂಡೋಮ್‌ಗಳನ್ನು ಮತದಾರರಿಗೆ ಹಂಚುತ್ತಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಲೋಕಸಭಾ ಚುನಾವಣೆ ಕರ್ತವ್ಯ ನಿರ್ವಹಣೆಗೆ ಆದ್ಯತೆ

Feb 23 2024, 01:45 AM IST
ದೊಡ್ಡಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಆದ್ಯತೆ ನೀಡಿ, ಕಟ್ಟುನಿಟ್ಟಾಗಿ ನಿಭಾಯಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ .ಎನ್.ಶಿವಶಂಕರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 37
  • next >

More Trending News

Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved